ಉಡುಪಿ : ಟಿಸಿ ಕೊಟ್ಟಿಲ್ಲವೆಂದು ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
ಉಡುಪಿ, ಮೇ.21: ಟಿಸಿ (ವರ್ಗಾವಣೆ ಪ್ರಮಾಣ ಪತ್ರ) ಕೊಟ್ಟಿಲ್ಲ ಎಂದು ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣನಾಗಿದ್ದ ವಿದ್ಯಾರ್ಥಿಯೋರ್ವರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಟಿಸಿ ಕೊಟ್ಟಿಲ್ಲವೆಂದು […]