ಸುದ್ದಿ

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಹೆಚ್ಚಳವಾದ ಬೋಟಿನ ಬಿಡಿಭಾಗಗಳ ಕಳ್ಳತನ

ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕಳೆದ ಒಂದು ತಿಂಗಳಿನಿಂದ ಬೋಟಿನ ಬಿಡಿಭಾಗಗಳನ್ನು ಕಳ್ಳತನ ಮಾಡುವ ದಂಧೆ ಹುಟ್ಟಿಕೊಂಡಿದೆ. ಮೇಲೆ ಎಳೆದ ಬೋಟಿನ ಫ್ಯಾನ್‌, ಲಂಗರು ಹಾಕಿದ ಬೋಟಿನ […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ವೃದ್ಧೆಯ ಸರ ಕಸಿದು ಪರಾರಿ

ಉಡುಪಿ : ಉಡುಪಿ ಹಾಗೂ ಮಣಿಪಾಲ ಭಾಗದಲ್ಲಿ ವಿಭಿನ್ನ ಮಾದರಿಯ ಕಳ್ಳತನ ಪ್ರಕರಣಗಳು ದಿನನಿತ್ಯ ವರದಿಯಾಗುತ್ತಿದೆ. ಮಣಿಪಾಲ ಠಾಣೆ ವ್ಯಾಪ್ತಿಯ ಹಯಗ್ರೀವ ನಗರದ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಲ್ಲಾರು : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಾಪು : ಮಲ್ಲಾರು ರಾಣ್ಯಕೇರಿ ನಿವಾಸಿ ಪ್ರಕಾಶ್‌ (47) ಅವರು ನಿರ್ಮಾಣ ಹಂತದ ತನ್ನ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದು,

ಕರಾವಳಿ, ರಾಜ್ಯ, ರಾಷ್ಟ್ರೀಯ

ವಯನಾಡ್, ಶಿರೂರು ದುರಂತದ ಭಯ : ಆದೇಶ ಹೊರಡಿಸಿದ 24 ಗಂಟೆಯಲ್ಲೇ 69 ಎಕರೆ ಅರಣ್ಯ ಒತ್ತುವರಿ ತೆರವು!

ಬೆಂಗಳೂರು : ಕರ್ನಾಟಕದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರೆ ಘಟ್ಟ ಪ್ರದೇಶಗಳಲ್ಲಿ ಒತ್ತುವರಿ ತತ್‌ಕ್ಷಣದಿಂದಲೇ ತೆರವು  ಮಾಡುವಂತೆ ಇತ್ತೀಚೆಗೆ ಅರಣ್ಯ ಖಾತೆ ಸಚಿವ ಈಶ್ವರ್‌

ಸುದ್ದಿ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

ಉಡುಪಿ, ಆ. 06: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರದರ್ಶನದ ಉಡುಪಿ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಆ. 5ರಂದು

ಸುದ್ದಿ

ಉಡುಪಿ: ಸುಗಮ ಸಂಚಾರ ನಿರ್ವಹಣೆ ಹಿನ್ನೆಲೆ, ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ

ಉಡುಪಿ, ಆ.05:ಮಲ್ಪೆ ಬಂದರು ಹಾಗೂ ಮಲ್ಪೆ ಜಂಕ್ಷನ್‌ಗೆ ಸಂಬಂಧಿಸಿದಂತೆ ಸಂಚಾರ ನಿಯಂತ್ರಣ ಹಾಗೂ ಸುಗಮ ಸಂಚಾರ ನಿರ್ವಹಣೆ ಸಲುವಾಗಿ ಆಗಸ್ಟ್ 15 ರಿಂದ ಅಕ್ಟೋಬರ್ 15 ರ

ಸುದ್ದಿ

ಉಡುಪಿ: ಬಸ್ಸಿನಲ್ಲಿ ಅಸ್ವಸ್ಥಗೊಂಡ ಯುವತಿ; ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ, ನಿರ್ವಾಹಕ

ಉಡುಪಿ, ಆ.05: ಬಸ್ಸಿನಲ್ಲಿ ಅಸ್ವಸ್ಥಗೊಂಡ ಯುವತಿಗಾಗಿ ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಚಾಲಕ ಮತ್ತು ನಿರ್ವಾಹಕರು ಮಾನವೀಯತೆ ಮೆರೆದ ಘಟನೆ ಉಡುಪಿಯಲ್ಲಿ ಸೋಮವಾರ ನಡೆದಿದೆ. ಶಿರ್ವದಿಂದ ಉಡುಪಿಗೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಸಿಂಗಲ್ಲಾ? ಲವರ್ ಇಲ್ವಾ? ಚಿಂತೆ ಬೇಡ! ನಿಮ್ಮ ಒಂಟಿತನ ಹೋಗಲಾಡಿಸುತ್ತೆ ಈ ಎಐನ ಹೊಸ ಆವಿಷ್ಕಾರ!

ನಿಮಗೆ ಒಂಟಿತನದ ಬೇಸರ ಕಾಡುತ್ತಿದೆಯಾ..? ಯಾರಾದ್ರೂ ಒಬ್ಬರು ಇರಬೇಕಪ್ಪ ಮಾತಾಡೋಕೆ ಅನ್ನುವಷ್ಟು ಸಾಂಗತ್ಯದ ಅಗತ್ಯವಿದೆಯಾ.? ಹಾಗಿದ್ರೆ ಈಗ ಒಂದು ಅದ್ಭುತ ಡಿವೈಸ್ ಬಂದಿದೆ. ಅದು ನಿಮ್ಮ ಗೆಳೆಯನಾಗಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ ನಗರದಲ್ಲಿ ಮತ್ತೆ ಕಳ್ಳತನ ; ಬುಡ್ನಾರು ಬಳಿಯ ಮನೆಗೆ ನುಗ್ಗಿದ ಕಳ್ಳ

ಉಡುಪಿ : ಖಾಲಿ ಮನೆಗಳನ್ನೇ ಗುರುತಿಸಿಕೊಂಡು ಕಳ್ಳತನ ನಡೆಸುವ ಘಟನೆ ಉಡುಪಿ ನಗರದಲ್ಲಿ ಮತ್ತೆ ಮುಂದುವರಿದಿದೆ. ನಗರದ ಬುಡ್ನಾರಿನಲ್ಲಿ ಖಾಲಿ ಮನೆಗೆ ನುಗ್ಗಿದ ಕಳ್ಳರು ಲ್ಯಾಪ್‌ಟಾಪ್‌, ಟ್ಯಾಬ್‌,

ಕರಾವಳಿ, ರಾಜ್ಯ, ರಾಷ್ಟ್ರೀಯ

ಪಾಂಗಾಳ : ಸ್ಕೂಟಿ-ಬೈಕ್‌ ಢಿಕ್ಕಿ ; ಗಾಯ

ಕಾಪು : ಸ್ಕೂಟಿಗೆ ಬೈಕ್‌ ಢಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ

ಸುದ್ದಿ

ಮಲ್ಪೆ: ಕಡಲ ತೀರದಲ್ಲಿ ಹರಡಿದ ರಾಶಿ ರಾಶಿ ತ್ಯಾಜ್ಯ

ಮಲ್ಪೆ: ಮಳೆಗಾಲದಲ್ಲಿ ಕಡಲ ಅಲೆಗಳ ಅಬ್ಬರ ಹೆಚ್ಚಾಗಿರುವುದರಿಂದ ಅಲೆಗಳು ಸಮುದ್ರದೊಳಗಿನ ಕಸಕಡ್ಡಿ ತ್ಯಾಜ್ಯಗಳನ್ನು ತೀರಕ್ಕೆ ತಂದು ಎಸೆಯುವುದು ಸಾಮಾನ್ಯ ಸಂಗತಿ. ಇದೀಗ ಮಲ್ಪೆ ಬೀಚ್‌ನಲ್ಲಿ ಹೇರಳ ಪ್ರಮಾಣದಲ್ಲಿ

ಸುದ್ದಿ

ಉಡುಪಿ: 29 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 29 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಆರೋಪಿಯೊರ್ವನನ್ನು ಮಣಿಪಾಲ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕುಂದಾಪುರದ

Scroll to Top