ಸುದ್ದಿ

ಭಾರೀ ಮಳೆ ಹಿನ್ನೆಲೆ; ನಾಳೆ (ಆ.01) ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, 31: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ನಾಳೆ ಆಗಸ್ಟ್ ೦೧ ಉಡುಪಿ ಜಿಲ್ಲೆಯಲ್ಲಿ ಶಾಲೆ – ಪಿಯು ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಿರಿಮಂಜೇಶ್ವರ – ಬಾವಿಯಲ್ಲಿರುವ ಮೊಸಳೆ ಹಿಡಿಯಲು ಕಸರತ್ತು

ಉಡುಪಿ :  ಬೈಂದೂರಿನ ಕಿರಿಮಂಜೇಶ್ವರದಲ್ಲಿ  ಬಾವಿಯೊಂದರಲ್ಲಿ ಸಿಕ್ಕಿಹಾಕಿಕೊಂಡಿರುವ ಮೊಸಳೆಯನ್ನು ಹಿಡಿಯಲು ನಡೆಸಿದ ಕಾರ್ಯಾಚರಣೆ ಇನ್ನೂ ಫಲಪ್ರದವಾಗಿಲ್ಲ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನ ಬಾವಿಯೊಂದರಲ್ಲಿ

ಸುದ್ದಿ

ಮಂಗಳೂರು: ವಿದ್ಯಾರ್ಥಿನಿಗೆ ಹೃದಯಾಘಾತ; ಎಮರ್ಜೆನ್ಸಿ ವಾಹನವಾದ ಬಸ್

ಮಂಗಳೂರು: ಚಲಿಸುತ್ತಿದ್ದ ಬಸ್ನಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಜೀವ ರಕ್ಷಿಸಿದ ಅಪರೂಪದ ವಿದ್ಯಮಾನ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು

ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯದ್ಯಂತ ಭಾರಿ ಮಳೆ: ನಾಳೆ(ಜು. 31) ರಂದುಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು, ಜು.30: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ

ಸುದ್ದಿ

ಉಡುಪಿ: ಯುವ ಯಕ್ಷಗಾನ ಕಲಾವಿದ ಗುರುಪ್ರಸಾದ್ ನೀರ್ಜೆಡ್ಡು ಆತ್ಮಹತ್ಯೆಗೆ ಶರಣು

ಉಡುಪಿ: ಮಂದಾರ್ತಿ,ಮಡಾಮಕ್ಕಿ, ಅಮೃತೇಶ್ವರಿ,ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು( 26) ಮಂಗಳವಾರ(ಜು.30) ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂದಾರ್ತಿ ಯಕ್ಷಗಾನ

ಸುದ್ದಿ

ಶಿರಾಡಿ ಘಾಟ್ ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.ಎರಡು

ಕರಾವಳಿ, ರಾಜ್ಯ, ರಾಷ್ಟ್ರೀಯ

ಶಿರ್ವ : ಸಾವಿನಲ್ಲೂಒಂದಾದ ದಂಪತಿ: 5 ಗಂಟೆಗಳ ಅಂತರ

ಶಿರ್ವ : ಒಂದೇ ದಿನ 5 ಗಂಟೆಗಳ ಅಂತರದಲ್ಲಿ ಪತಿ-ಪತ್ನಿ ಸಾವಿನಲ್ಲೂ ಒಂದಾದ ಘಟನೆ ನಡೆದಿದೆ. ಬೆಳ್ಳೆ ಗ್ರಾ. ಪಂ. ವ್ಯಾಪ್ತಿಯ ಎಡೇರುಗುತ್ತು ನಿವಾಸಿ ಸುಂದರ ಶೆಟ್ಟಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ರಾಷ್ಟ್ರರಾಜಕಾರಣಕ್ಕೆ ಹೋಗಿರುವ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಿಕ್ತು ಮಹತ್ವದ ಹುದ್ದೆ

ನವದೆಹಲಿ : ಬಿಜೆಪಿಯು ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿದೆ. ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ

ಕರಾವಳಿ, ರಾಜ್ಯ, ರಾಷ್ಟ್ರೀಯ

ಶಿರೂರು ಘಟನೆ ಮಾಸುವ ಮುನ್ನವೇ ಮತ್ತೊಂದು ಭೂಕುಸಿತ.. ಒಂದು ಮಗು ಸೇರಿ 7 ಜನರು ಸಾವು

ಅಂಕೋಲಾದ ಶಿರೂರಿನಲ್ಲಿ ನಡೆದ ಗುಡ್ಡ ಕುಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭಾರೀ ಭೂಕುಸಿತ ಸಂಭವಿಸಿದ್ದು, ಸುಮಾರು 7 ಜನರು

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ಅಂತರ್ಜಲ ವೃದ್ಧಿಗೆ ಸಹಕಾರಿ ಬ್ಯಾಂಕ್ನಿಂದ ಮಳೆ ನೀರು ಕೊಯ್ಲು, ರಾಜ್ಯದಲ್ಲೇ ಮೊದಲು

ಉಡುಪಿ : ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ಕಳೆದ ಒಂದು 15 ದಿನಗಳಿಂದ ಜಿಲ್ಲೆಯಲ್ಲಿ ಮಳೆ ಅಧಿಕವಾಗಿ ಜಿಲ್ಲೆ ಸಾಕಷ್ಟು ನಷ್ಟವನ್ನು ಕಂಡಿದೆ. ಇಲ್ಲಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಅಧಿಕಾರಿಗಳ ಸೋಗಿನಲ್ಲಿ ಬರ್ತಾರೆ ಆಗಂತುಕರು ; ಬ್ರಹ್ಮಾವರದಲ್ಲಿ ಉದ್ಯಮಿ ಮನೆಗೆ ಬಂದ ತಂಡ!

ಉಡುಪಿ : ಕರಾವಳಿಯಲ್ಲಿ ಭಯ ಸೃಷ್ಟಿಸುತ್ತಿರುವ ಚಡ್ಡಿ ಗ್ಯಾಂಗ್, ಪ್ಯಾಂಟ್ ಗ್ಯಾಂಗ್ ಗಳ ನಡುವೆ ಉಡುಪಿಯಲ್ಲಿ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಎರಡು ಕಾರುಗಳಲ್ಲಿ ಪೊಲೀಸ್‌

Scroll to Top