ಕರಾವಳಿ, ರಾಜ್ಯ, ರಾಷ್ಟ್ರೀಯ

ಉಪ್ಪಿನಂಗಡಿ : ರವಿವಾರ ರಾತ್ರಿ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಸಾವನ್ನಪ್ಪಿದ ಪ್ರಕರಣವನ್ನು ಕೊಲೆ ಎಂದು ತೀರ್ಮಾನಿಸಿರುವ ಪೊಲೀಸರು, ಈ ಸಂಬಂಧ ಅಪ್ರಾಪ್ತ […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಅರೆಸ್ಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು.

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಲ್ಪೆ ಬೀಚ್‌ನಲ್ಲಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಪ್ರವಾಸಿಗರಿಗೆ ಅಪಾಯದ ಎಚ್ಚರಿಕೆ

ಉಡುಪಿ : ಭಾನುವಾರ ದಿನವಿಡೀ ಮಳೆ ಸುರಿದರೂ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ದಂಡೇ ನೆರೆದಿತ್ತು. ಮುಂಗಾರು ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿರ್ಬಂಧ ಹೇರಿದ್ದರೂ ಪ್ರವಾಸಿಗರು ಜೀವ ರಕ್ಷಕರ

ಕರಾವಳಿ, ರಾಜ್ಯ, ರಾಷ್ಟ್ರೀಯ

ತ್ರಾಸಿ ಅಂಬಾ ಟಿವಿ ಸೆಂಟರ್ ನಲ್ಲಿ ಬೆಂಕಿ ಅವಘಡ : ಒಂದು ಕೋಟಿಗೂ ಅಧಿಕ ನಷ್ಟ

ಕುಂದಾಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಅಂಬಾ ಟಿವಿ ಸೆಂಟರ್ ಬೆಂಕಿಗಾಹುತಿಯಾಗಿದೆ. ರವಿವಾರ ರಾತ್ರಿ 10:30ಕ್ಕೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಯುವ ರಾಜ್‌ಕುಮಾರ್‌ ವಿಚ್ಛೇದನಕ್ಕೆ ಅರ್ಜಿ ಹಾಕಿರೋದು ನಿಜನಾ? ಅಣಾವ್ರ ಕುಟುಂಬ ಹೇಳಿದ್ದೇನು?

ಬೆಂಗಳೂರು : ಸ್ಯಾಂಡಲ್‌ವುಡ್ ಯುವರಾಜ ನಟ ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಶ್ರೀದೇವಿ ಅವರಿಂದ ಯುವ ರಾಜ್‌ಕುಮಾರ್ ಅವರು ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಶಿರ್ವ : ಭಾರತೀಯ ಸೇನೆಯ ಯೋಧ ಮಹಮ್ಮದ್‌ ಸಲೀಂ ನಿಧನ

ಶಿರ್ವ : ಭಾರತೀಯ ಸೇನೆಯಲ್ಲಿ ಕರ್ತವ್ಯದಲ್ಲಿದ್ದು, ಸೇವೆ ಸಲ್ಲಿಸುತ್ತಿದ್ದ ಬೆಳ್ಳೆ ಕುಂತಳನಗರ ನಿವಾಸಿ ಯೋಧ ಮೊಹಮ್ಮದ್‌ ಸಲೀಂ (35) ಅನಾರೋಗ್ಯದಿಂದ ಜೂ. 7ರಂದು ಬೆಂಗಳೂರಿನ ಮಿಲಿಟರಿ ಆಸ್ಪತ್ರೆಯಲ್ಲಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ : ರಸ್ತೆ ಬದಿ ಹೊಂಡಕ್ಕೆ ಬಿದ್ದ ಟ್ಯಾಂಕರ್

ಉಡುಪಿ : ಸಂತೆಕಟ್ಟೆ ಬಳಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಗೆ ಟ್ಯಾಂಕರ್ ಲಾರಿಯೊಂದು ರಸ್ತೆ ಬದಿ ಇರುವ ಹೊಂಡಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಸಂತೆಕಟ್ಟೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ನಾಪತ್ತೆಯಾಗಿದ್ದ ಕರಣ್ ಸಾಲ್ಯಾನ್ ಮೃತದೇಹ ಪತ್ತೆ

ಉಡುಪಿ : ಕಾಪು ಕಡಲ ತೀರದಲ್ಲಿ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಯುವಕ ಕರಣ್ ಸಾಲ್ಯಾನ್ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಲೋಕಸಭಾ ಚುನಾವಣೆ ಬಳಿಕ ಎನ್‌ಡಿಎ ಮೈತ್ರಿಕೂಟದ ಮಹತ್ವದ ಸಭೆ : ಸತತ 3ನೇ ಬಾರಿಗೆ ಎನ್‌ಡಿಎ ನಾಯಕನಾಗಿ ನರೇಂದ್ರ ಮೋದಿ

ನವದೆಹಲಿ : ಲೋಕಸಭಾ ಚುನಾವಣೆ ಬಳಿಕ ಎನ್‌ಡಿಎ ಮೈತ್ರಿಕೂಟದ ಮಹತ್ವದ ಸಭೆ ನಡೆದಿದ್ದು, ಸತತ 3ನೇ ಬಾರಿಗೆ ಎನ್‌ಡಿಎ ನಾಯಕನಾಗಿ ನರೇಂದ್ರ ಮೋದಿ ಅವರನ್ನು ನೇಮಕ ಮಾಡಲಾಗಿದೆ.

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಾಪು : ಬೀಚ್ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ : ಮುಂದುವರಿದ ಹುಡುಕಾಟ

ಕಾಪು : ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಢವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿಯಲ್ಲಿ ಕಾಂಗ್ರೆಸ್‌ಗೆ ಸೋಲು : ಉಸ್ತುವಾರಿ ಸಚಿವರ ವಿರುದ್ಧ ಗೋ ಬ್ಯಾಕ್ ಅಭಿಯಾನ

ಉಡುಪಿ : ಲೋಕಸಭಾ ಫಲಿತಾಂಶ ಬೆನ್ನಲ್ಲೇ ಉಡುಪಿ ಕಾಂಗ್ರೆಸ್ ನಲ್ಲಿ ಗೋ ಬ್ಯಾಕ್ ಅಭಿಯಾನ ಶುರುವಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಹೀನಾಯವಾಗಿ ಸೋಲು ಕಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿಗಳ

ಕರಾವಳಿ, ರಾಜ್ಯ, ರಾಷ್ಟ್ರೀಯ

ನೈಋತ್ಯ ಶಿಕ್ಷಕರ ಕ್ಷೇತ್ರ : ಜೆಡಿಎಸ್ ಅಭ್ಯರ್ಥಿ ಭೋಜೇಗೌಡರಿಗೆ ಭರ್ಜರಿ ಜಯ

ಮೈಸೂರು : ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದುಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ

Scroll to Top