ಕರಾವಳಿ, ರಾಷ್ಟ್ರೀಯ

(ಮಾ.19) ವಿದೇಶಾಂಗ ಸಚಿವ ಜೈಶಂಕರ್‌ ಉಡುಪಿಗೆ

ಉಡುಪಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಮಾ.19 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ […]

ಕರಾವಳಿ

‘ಮಾಹಿತಿ ಗೊತ್ತಿಲ್ಲದೇ ಸಾರ್ವಜನಿಕವಾಗಿ ಮಾತಾನಾಡೋದು ಯಾಕೆ’..!? ಕಾಂಗ್ರೆಸ್ ಮುಖಂಡ ಮಿಥುನ್ ರೈ ರನ್ನು ತರಾಟೆಗೆ ತೆಗೆದುಕೊಂಡ ನಟ ರಕ್ಷಿತ್ ಶೆಟ್ಟಿ

ಉಡುಪಿ ದೇಗುಲಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು ಎಂದು ಮಿಥುನ್ ರೈ

ಕರಾವಳಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವಾರಂಟ್ ಆರೋಪಿಯ ಬಂಧನ..!!

ಶಿರ್ವ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪಡುಬಿದ್ರಿ ನಡ್ಸಾಲು ಕಂಚಿನಡ್ಕ

ಕರಾವಳಿ

ಬಂಟಕಲ್ಲು : ಭೀಕರ ರಸ್ತೆ ಅಪಘಾತ – ಪವಾಡ ಸದೃಶ ಚಾಲಕ, ನಿರ್ವಾಹಕ ಪಾರು..!!

ಶಿರ್ವ : ಕೆಂಪುಕಲ್ಲು ತುಂಬಿಸಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿ ಪಲ್ಟಿಯಾದ ಘಟನೆ ಬಂಟಕಲ್ಲು ಸಮೀಪ ನಡೆದಿದೆ. ಮೂಡಬಿದ್ರೆಯಿಂದ ಬ್ರಹ್ಮಾವರಕ್ಕೆ ಕೆಂಪುಕಲ್ಲು ಕೊಂಡೊಯ್ಯುತ್ತಿದ್ದ ಟಿಪ್ಪರ್ ಲಾರಿ ಸ್ಟೇರಿಂಗ್ ರಾಡ್

ಕರಾವಳಿ

ಕಾಪು: ಬಸ್ ಡಿಕ್ಕಿ: ಶಾಲಾ ವಿದ್ಯಾರ್ಥಿನಿ‌ ಗಂಭೀರ..!!!

ಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಶಾಲಾ ಬಾಲಕಿ ಗಂಭೀರ ಗಾಯಗೊಂಡ ಘಟನೆ ಶನಿವಾರ (ಮಾ.11) ಬೆಳಗ್ಗೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ

ಕರಾವಳಿ

ವಿಷಕಾರಿ ಸೊಪ್ಪು ಸೇವಿಸಿ ನಾಲ್ಕು ಜಾನುವಾರು ಗಂಭೀರ, ಒಂದು ಹಸು ಸಾವು

ಉಳ್ಳಾಲ: ಸೊಪ್ಪು ತಿಂದ ಎರಡು ಹಸುಗಳು, ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿ ಉಳಿದ ನಾಲ್ಕು ಜಾನುವಾರುಗಳು ಗಂಭೀರ ಸ್ಥಿತಿಗೆ

ಕರಾವಳಿ

ಕರಾವಳಿಯಲ್ಲಿ ಮುಂದಿನ 48 ಗಂಟೆ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶದ ಒಂದೆರುಡು ಪ್ರದೇಶಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆ : ಮೊದಲ ದಿನ ದ.ಕ-242, ಉಡುಪಿ-91 ವಿದ್ಯಾರ್ಥಿಗಳು ಗೈರು

ಉಡುಪಿ: ಇಂದು ರಾಜ್ಯಾದ್ಯಂತ ಆರಂಭಗೊಂಡಿರುವ ದ್ವಿತೀಯಪಿಯುಸಿ ಪರೀಕ್ಷೆಯ ಮೊದಲ ದಿನದ ಪರೀಕ್ಷೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ. ಉಡುಪಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವಾದ ಇಂದು ವಿದ್ಯಾರ್ಥಿಗಳು ಶಿಸ್ತಿನಿಂದ

ಕರಾವಳಿ

ಉಡುಪಿ: ವಿಧಾನ ಸಭಾ ಚುನಾವಣೆ; ಕಾಂಗ್ರೆಸ್‌ಗಿಂತ ಬಿಜೆಪಿ ಅಭ್ಯರ್ಥಿಯದ್ದೇ ಕುತೂಹಲ..!!!

ಉಡುಪಿ: ಜಿಲ್ಲಾ ಕೇಂದ್ರದ ಉಡುಪಿ ವಿಧಾನಸಭಾ ಕ್ಷೇತ್ರ ವಿಶಿಷ್ಟವಾದ ಕ್ಷೇತ್ರ. ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡನ್ನೂ ಬೆಂಬಲಿಸಿದ ಕ್ಷೇತ್ರ. ಸದ್ಯಕ್ಕೆ ಬಿಜೆಪಿಯ ಕೋಟೆ. ದಕ್ಷಿಣ ಭಾರತದಲ್ಲಿ ಜನಸಂಘದ

ಕರಾವಳಿ

ಭರದಿಂದ ಸಾಗುತ್ತಿದೆ ಸೌಡ ಸೇತುವೆ ಕಾಮಗಾರಿ : ಉಡುಪಿ –ಶಿವಮೊಗ್ಗ ಸಂಪರ್ಕ ಕೊಂಡಿ

ಕಳೆದ 2-3 ದಶಕಗಳಿಂದ ಬಹುಜನರ ಬೇಡಿಕೆಯಾಗಿದ್ದ ಸೌಡ – ಶಂಕರನಾರಾಯಣ ಸೇತುವೆ ಕಾಮಗಾರಿ ಆರಂಭಗೊಂಡು, ಈಗ ಭರದಿಂದ ಸಾಗುತ್ತಿದೆ. ವಾರಾಹಿ ನದಿಗೆ ಅಡ್ಡಲಾಗಿ ಸೌಡದಲ್ಲಿ ನಿರ್ಮಾಣ ಗೊಳ್ಳುತ್ತಿರುವ

ಕರಾವಳಿ, ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ-ದ.ಕ., ಉಡುಪಿಯಿಂದ 49,975 ಮಂದಿ ಪರೀಕ್ಷೆಗೆ

ಮಂಗಳೂರು/ಉಡುಪಿ (ಮಾ 09): ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49,975 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಭಯ

ಕರಾವಳಿ

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ; ಪಿಂಪ್ ಅರೆಸ್ಟ್, ಮತ್ತೋರ್ವ ಪರಾರಿ

ಉಳ್ಳಾಲ : ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ವಿಜೇತ ನಗರದಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡ ಮಹಿಳೆಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬುದಾಗಿ

Scroll to Top