ರಾತ್ರಿ ಹಾಗೂ ವೀಕೆಂಡ್ ಕರ್ಫ್ಯೂ ಬಗ್ಗೆ ಇಂದು ಸಿಎಂ ಮಹತ್ವದ ಸಭೆ, ಮಧ್ಯಾಹ್ನದ ವೇಳೆ ಹೊಸ ರೂಲ್ಸ್ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು […]