ಕರಾವಳಿ, ರಾಜ್ಯ

ಲೋಕಸಭಾ ಚುನಾವಣೆಯ ಕಾರ್ಯಗಳನ್ನು ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು […]

ಕರಾವಳಿ, ರಾಜ್ಯ

ಕಾಪು : ಅಂಗಡಿ ಸೇಲ್ಸ್‌ಮೆನ್‌ನ ಪರ್ಸ್‌ ಎಗರಿಸಿ ಲಕ್ಷಾಂತರ ರೂ. ದರೋಡೆ

ಕಾಪು : ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದಿನಸಿ ಸೇಲ್ಸ್‌ ಮೆನ್‌ ವೃತ್ತಿ ಮಾಡುತ್ತಿದ್ದ ವ್ಯಕ್ತಿಯಲ್ಲಿದ್ದ ಲಕ್ಷಾಂತರ ರೂ. ನಗದನ್ನು ದೋಚಿ ಪರಾರಿಯಾದ ಘಟನೆ ಕಾಪು ಫ್ಲೈ ಓವರ್‌

ಕರಾವಳಿ, ರಾಜ್ಯ

ಕಡಬ: ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ : ಮೂವರು ವಿದ್ಯಾರ್ಥಿನಿಯರು ಗಂಭೀರ

ಕಡಬ : ಪದವಿಪೂರ್ವ ಕಾಲೇಜಿನ ಆವರಣದೊಳಗೆ ಮುಸುಕುಧಾರಿ ಯುವಕನೊಬ್ಬ ಬಂದು ಆ್ಯಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಘಟನೆಯಿಂದಾಗಿ ದ್ವಿತೀಯ ಪಿಯುಸಿ

ರಾಜ್ಯ

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ : ಹಲವರಿಗೆ ಗಂಭೀರ ಗಾಯ

ಬೆಂಗಳೂರು : ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ

ಕರಾವಳಿ, ರಾಜ್ಯ

ದಕ್ಷಿಣ ಕನ್ನಡ, ಉಡುಪಿ ಸೇರಿ ಒಟ್ಟು 81 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ

ಮಂಗಳೂರು/ಉಡುಪಿ : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ 2023-24ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಪರೀಕ್ಷೆ ಶುಕ್ರವಾರ ಆರಂಭವಾಗಿದ್ದು, ಪರೀಕ್ಷೆಗಳು ಇಂದಿನಿಂದ ಮಾ.22 ರವರೆಗೆ

ಕರಾವಳಿ, ರಾಜ್ಯ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇನ್ನಿಲ್ಲ..!

ಉಡುಪಿ : ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆದಿದ್ದರು. ನವ ಭಾರತ ಪತ್ರಿಕೆ

ಕರಾವಳಿ, ರಾಜ್ಯ

ಸಮುದ್ರದ ಮಧ್ಯೆ ಮೀನುಗಾರರ ಬೋಟ್ ಹೈಜಾಕ್ : ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು

ಉಡುಪಿ : ಮೀನುಗಾರರ ಕಿಡ್ನ್ಯಾಪ್‌ ಪ್ರಕರಣವನ್ನ ಮಲ್ಪೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಭೇದಿಸಿದ್ದಾರೆ. ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್ನಲ್ಲಿ

ಕರಾವಳಿ, ರಾಜ್ಯ

ಕೊಲ್ಲೂರು ದೇಗುಲ ಹೆಸರಲ್ಲಿ ನಕಲಿ ಟ್ರಸ್ಟ್‌ : ಕೋಟಿಗಟ್ಟಲೆ ಹಣ ಲಪಟಾಯಿಸಿ ವಂಚನೆ ಆರೋಪ..!!

ಉಡುಪಿ : ದುಡ್ಡು ಮಾಡೋಕೆ ಈ ಜನ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಕ್ಕಿಲ್ಲ ಎಂಬ ಮಾತು ಸತ್ಯವಾಗಿದೆ. ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು

ಕರಾವಳಿ, ರಾಜ್ಯ, ರಾಷ್ಟ್ರೀಯ

ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ : 5000ಕ್ಕೂ ಹೆಚ್ಚು ಪತ್ರಗಳನ್ನ ಕಳುಹಿಸಿ ಕೇಂದ್ರ ನಾಯಕರ ಬಳಿ ಮನವಿ‌‌

ಚಿಕ್ಕಮಗಳೂರು : ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗ ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ ಟಿಕೆಟ್ ನೀಡದಂತೆ ಪತ್ರ ಚಳುವಳಿ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ,

ಕರಾವಳಿ, ರಾಜ್ಯ

ಕೊಂಕಣ್ ರೈಲ್ವೇಯಲ್ಲಿ ಟಿಕೆಟ್‌ ರಹಿತ ಪ್ರಯಾಣ : 5 ತಿಂಗಳಲ್ಲಿ 6.79 ಕೋ.ರೂ. ದಂಡ

ಉಡುಪಿ : ರೈಲ್ವೇ ಸುರಕ್ಷೆಗೆ ಕೇಂದ್ರ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಇದೇ ಸಂದರ್ಭದಲ್ಲಿ ಕೆಲವೊಂದು ಬಿಗಿ ಕ್ರಮಗಳನ್ನು ತೆಗೆದು ಕೊಳ್ಳಲಾಗುತ್ತಿದೆ. ಪರಿಣಾಮ ಕೊಂಕಣ ರೈಲ್ವೇಯಲ್ಲಿ 5 ತಿಂಗಳಲ್ಲಿ

ಕರಾವಳಿ, ರಾಜ್ಯ

ಸಿನಿಮಾ, ಧಾರವಾಹಿಗಳಲ್ಲಿ ನೇಮದ ಅನುಕರಣೆ : ದೈವಾರಾಧಕರ ಹೋರಾಟಕ್ಕೆ ವಿಹೆಚ್ಪಿ ಬಜರಂಗದಳ ಬೆಂಬಲ

ಮಂಗಳೂರು : ಧಾರವಾಹಿ, ಸಿನಿಮಾಗಳಲ್ಲಿ ದೈವರಾಧನೆಗೆ ಅಪಮಾನವಾಗುತ್ತಿರುವ ವಿಚಾರವಾಗಿ ದೈವಾರಾಧಕರು ನಡೆಸುತ್ತಿರುವ ಹೋರಾಟಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ  ಬೆಂಬಲ ವ್ಯಕ್ತಪಡಿಸಿದೆ. ದೈವರಾಧನೆಗೆ ಅಪಮಾನವಾಗುತ್ತಿರುವ ಸಂಬಂಧ ಕ್ರಮ

ಕರಾವಳಿ, ರಾಜ್ಯ, ರಾಷ್ಟ್ರೀಯ

ಹೋಂಡಾ ಸ್ಪ್ಲೆಂಡರ್ ಮೂಲಕ ಶಿರ್ವದಿಂದ ಅಯೋಧ್ಯೆಗೆ ತೆರಳಿದ ಶಿರ್ವದ ಯುವಕ

ಉಡುಪಿ : ಶಿರ್ವದ ಯುವಕ ಪ್ರಜ್ವಲ್‌ ರಾಜೇಂದ್ರ ಶೆಣೈ ಅವರು ಏಕಾಂಗಿಯಾಗಿ ಶಿರ್ವ-ಮಂಚಕಲ್ ನಿಂದ ಹೀರೋ ಹೊಂಡಾ ಬೈಕ್‌ನಲ್ಲಿ ಮುಂಬೈ, ಗುಜರಾತ್, ಮಧ್ಯ ಪ್ರದೇಶ, ರಾಜಸ್ಥಾನ್‌ಗಾಗಿ ಸುಮಾರು

Scroll to Top