ಸುದ್ದಿ, ಕರಾವಳಿ

ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ: ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಆ.4: ರಾಜ್ಯದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಗಂಟೆಗೆ 50 ರಿಂದ 60 ಕಿ.ಮೀ ತಲುಪುವ ಸಾಧ್ಯತೆಗಳಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಹವಾಮಾನ […]

ಸುದ್ದಿ, ಕರಾವಳಿ

ಸೂಡ: ಕಂದಕಕ್ಕೆ ಉರುಳಿ ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು

ಕಾರ್ಕಳ: ಇಲ್ಲಿನ ಸೂಡ ಗ್ರಾಮದ ಸುರೇಶ್ ಶೆಟ್ಟಿ ಎಂಬವರ ಮಾಲಕತ್ವದ ಜಲ್ಲಿ ಕ್ರಶರ್ ಘಟಕದಲ್ಲಿ ಟಿಪ್ಪರ್ ಲಾರಿ ಕಲ್ಲು ಅನ್‌ಲೋಡ್ ಮಾಡುತ್ತಿದ್ದ ವೇಳೆ ಚಾಲಕನ ನಿಯಂತ್ರಣತಪ್ಪಿ ಆಳವಾದ

ಸುದ್ದಿ, ಕರಾವಳಿ

ಕರಾವಳಿ: ಮುಂದಿನ 4-5 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ

ಮಂಗಳೂರು, ಆ.1: ಮುಂದಿನ 4-5 ದಿನಗಳವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ,

ಸುದ್ದಿ, ಕರಾವಳಿ, ರಾಜ್ಯ

ಕಾಮನ್ವೆಲ್ತ್ ಗೇಮ್ಸ್ ವೇಯ್ಟ್ ಲಿಫ್ಟಿಂಗ್: ಕುಂದಾಪುರದ ಗುರುರಾಜ ಪೂಜಾರಿಯವರಿಗೆ ಒಲಿದ ಕಂಚಿನ ಪದಕ

ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು 61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ. ಪುರುಷರ

ಸುದ್ದಿ, ಕರಾವಳಿ, ರಾಜ್ಯ

ಫಾಝಿಲ್‌ ಹತ್ಯೆ ಪ್ರಕರಣ: 4 ಮಂದಿ ಬಜರಂಗದಳ ಕಾರ್ಯಕರ್ತರು ಪೋಲಿಸ್ ವಶಕ್ಕೆ

ಮಂಗಳೂರು‌ : ಫಾಝಿಲ್ ಮಂಗಳಾಪೇಟೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 4 ಮಂದಿ ಭಜರಂಗದಳದ ಕಾರ್ಯಕರ್ತರನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ಹಿನ್ನಲೆಯಲ್ಲಿ ನಿನ್ನೆ ರಾತ್ರಿ

ಸುದ್ದಿ, ಅಂಕಣ, ಕರಾವಳಿ

ಫಾಜಿಲ್ ಹತ್ಯೆ- ಇಂದು ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು: ಗುರುವಾರ ರಾತ್ರಿ ದುಷ್ಕರ್ಮಿಗಳು ಫಾಝಿಲ್ ಹತ್ಯೆಯಿಂದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವುದರಿಂದ ಪೊಲೀಸ್ ಕಮಿಷನರ್ ಮನವಿಯ ಮೇರೆಗೆ‌ ಪಣಂಬೂರು, ಮೂಲ್ಕಿ, ಬಜಪೆ, ಸುರತ್ಕಲ್ ಪೊಲೀಸ್ ಠಾಣೆ

ಸುದ್ದಿ, ಕರಾವಳಿ, ರಾಜ್ಯ

ಸುರತ್ಕಲ್ ನಲ್ಲಿ ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿ! ಗಂಭೀರ ಸ್ಥಿತಿಯಲ್ಲಿರುವ ಫಾಝಿಲ್

ಸುರತ್ಕಲ್ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣ ವಾಗಿರುವ ವೇಳೆ ಮತ್ತೆ ರಕ್ತ ಚಿಮ್ಮಿದ್ದು, ಸುರತ್ಕಲ್ ನಲ್ಲಿ ಗುರುವಾರ

ಸುದ್ದಿ, ಕರಾವಳಿ

ಕಾರ್ಕಳ ಬೈಪಾಸ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಕಾರಿಗೆ ಡಿಕ್ಕಿ ಹೊಡೆದ ಟಿಪ್ಪರ್

ಕಾರ್ಕಳ, ಮಾ. 26 : ಕಾರಿಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ ಇಂದು ಬೆಳ್ಳಂಬೆಳಗ್ಗೆ ಕಾರ್ಕಳದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬೆಳಗ್ಗೆ ಅಜೆಕಾರಿನ ವ್ಯಕ್ತಿಯೊಬ್ಬರು

ಸುದ್ದಿ, ಕರಾವಳಿ

ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಶಿರ್ವ ಗ್ರಾಮ ಪಂಚಾಯತ್ ಗ್ರಾಮ ಸಭೆ.

ಉಡುಪಿ: ಶಿರ್ವ ಗ್ರಾಮ ಪಂಚಾಯತ್ ನ ಗ್ರಾಮ ಸಭೆಯು ದಿನಾಂಕ 25.03.2022 ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಶಿರ್ವ ಮಹಿಳಾ ಸೌಧದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ವಿವಿಧ

ಸುದ್ದಿ, ಕರಾವಳಿ, ರಾಜ್ಯ

ಬಪ್ಪನಾಡು ಜಾತ್ರೆಯಲ್ಲಿ ಇತರ ಧರ್ಮೀಯರು ವ್ಯಾಪಾರ ನಡೆಸಲು ಯಾವುದೇ ನಿರ್ಬಂಧವಿಲ್ಲ: ಮೊಕ್ತೇಸರರು

ಬಪ್ಪನಾಡು ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧದ ವಿಚಾರವಾಗಿ ಸಾಮರಸ್ಯವನ್ನು ಎತ್ತಿ ಹಿಡಿದಿರುವ ಕ್ಷೇತ್ರದ ಆಡಳಿತ ಮಂಡಳಿ ಭಕ್ತರು ಕ್ಷೇತ್ರದ ಸೌಹಾರ್ದತೆಗೆ, ಸಾಮರಸ್ಯಕ್ಕೆ ಪ್ರೋತ್ಸಾಹ ನೀಡಬೇಕು. ಈ

ಸುದ್ದಿ, ಕರಾವಳಿ

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ! ಮೂವರ ಸಾವು, ಮೂವರ ಸ್ಥಿತಿ ಗಂಭೀರ

ಕಾಪುವಿನ ಮಲ್ಲಾರುವಿನಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ.  ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ರಜಾಕ್‌ ಮಲ್ಲಾರ್‌

Scroll to Top