ಸುಳ್ಳು ವದಂತಿಗಳಿಗೆ ಬಲಿಯಾಗದಿರಿ, ಜ.19 ರವರೆಗೆ ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ಎಂದಿನಂತೆ ಜಾರಿ: ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಾರಿ ಮಾಡಿರುವ ವಾರಾಂತ್ಯ ಕರ್ಫ್ಯೂವನ್ನು ಜಿಲ್ಲಾಧಿಕಾರಿಯವರು ರದ್ದುಪಡಿದ್ದಾರೆ ಎಂಬುದು ಸುಳ್ಳು ಸುದ್ದಿಯಾಗಿದೆ. ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಸರಕಾರದ ಆದೇಶದಂತೆ […]