ಕರಾವಳಿ, ರಾಜ್ಯ, ರಾಷ್ಟ್ರೀಯ

ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್.. ನಂದಿನಿ ಹಾಲಿನ ದರ ಮತ್ತಷ್ಟು ಏರಿಕೆ!

ಬೆಂಗಳೂರು : ನಂದಿನಿ ಹಾಲಿನ ದರವನ್ನು ಕೆಎಂಎಫ್ ಪ್ರತಿ ಲೀಟರ್ಗೆ 2 ರೂಪಾಯಿಗಳನ್ನು ಹೆಚ್ಚಳ ಮಾಡಲಾಗಿದೆ. ಇಷ್ಟು ದಿನ ಪ್ರತಿ ಲೀಟರ್ಗೆ 42 ರೂಪಾಯಿ ಇದ್ದ ಹಾಲಿನ […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಂಗಳೂರು : ನಗರ ಹೊರವಲಯದ ಉಳಾಯಿಬೆಟ್ಟು ಎಂಬಲ್ಲಿನ‌ ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್‌ಗೆ ನುಗ್ಗಿದ 9 ಮಂದಿಯ ತಂಡವೊಂದು ದರೋಡೆಗೈದ ಘಟನೆ ನಿನ್ನೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಾಪು : ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ ಆಚಾರ್ಯ ನಿಧನ

ಕಾಪು : ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ (74) ಅವರು ಜೂ.21 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,

ಕರಾವಳಿ, ರಾಜ್ಯ, ರಾಷ್ಟ್ರೀಯ

ಇಂದ್ರಾಳಿ ಕೊಲೆ ಪ್ರಕರಣ ; ಆರೋಪಿಗಳು ಖುಲಾಸೆ

ಉಡುಪಿ: ನಗರ ಪೋಲಿಸ್‌ ಠಾಣೆಯ ವ್ಯಾಪ್ತಿಯ ಇಂದ್ರಾಳಿ ರೈಲ್ವೆ ಸ್ಟೇಷನ್‌ ನಾಗಬನ ಬಳಿಯ ಸೇತುವೆ ಹತ್ತಿರ 2022ರ ಜುಲೈ 21ರಂದು ನಡೆದ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ

ಕರಾವಳಿ, ರಾಜ್ಯ, ರಾಷ್ಟ್ರೀಯ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೋರ್ಟ್ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಮಹತ್ವದ ಆದೇಶ ನೀಡಿದೆ. ಪೊಲೀಸ್‌

ಕರಾವಳಿ, ರಾಜ್ಯ, ರಾಷ್ಟ್ರೀಯ

ಹಾಡಹಗಲೇ ಹಾಸನದಲ್ಲಿ ಶೂಟೌಟ್ : ಇಬ್ಬರು ಸಾವು

ಹಾಸನ : ಹೃದಯ ಭಾಗದಲ್ಲಿರುವ ಹೊಯ್ಸಳ ನಗರದಲ್ಲಿ ಹಾಡಹಗಲೇ ಭಯಾನಕ ಗುಂಡಿನ ದಾಳಿ ನಡೆದಿದೆ. ಅಪರಿಚಿತರು ಶೂಟೌಟ್ ಮಾಡಿದ್ದು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಹಾಡಹಗಲೇ ಹೊಯ್ಸಳ ನಗರದಲ್ಲಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ.. ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ರಾಜ್ಯ ಸರ್ಕಾರವು ಬುಧವಾರ ಆದೇಶ ಹೊರಡಿಸಿದೆ. ಈ ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಪ್ಪಿನಂಗಡಿ : ರವಿವಾರ ರಾತ್ರಿ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಸಾವನ್ನಪ್ಪಿದ ಪ್ರಕರಣವನ್ನು ಕೊಲೆ ಎಂದು ತೀರ್ಮಾನಿಸಿರುವ ಪೊಲೀಸರು, ಈ ಸಂಬಂಧ ಅಪ್ರಾಪ್ತ

ಕರಾವಳಿ, ರಾಜ್ಯ, ರಾಷ್ಟ್ರೀಯ

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ಕೊಲೆ? ನಟ ದರ್ಶನ್ ಅರೆಸ್ಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು.

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಲ್ಪೆ ಬೀಚ್‌ನಲ್ಲಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಪ್ರವಾಸಿಗರಿಗೆ ಅಪಾಯದ ಎಚ್ಚರಿಕೆ

ಉಡುಪಿ : ಭಾನುವಾರ ದಿನವಿಡೀ ಮಳೆ ಸುರಿದರೂ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ದಂಡೇ ನೆರೆದಿತ್ತು. ಮುಂಗಾರು ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿರ್ಬಂಧ ಹೇರಿದ್ದರೂ ಪ್ರವಾಸಿಗರು ಜೀವ ರಕ್ಷಕರ

ಕರಾವಳಿ, ರಾಜ್ಯ, ರಾಷ್ಟ್ರೀಯ

ತ್ರಾಸಿ ಅಂಬಾ ಟಿವಿ ಸೆಂಟರ್ ನಲ್ಲಿ ಬೆಂಕಿ ಅವಘಡ : ಒಂದು ಕೋಟಿಗೂ ಅಧಿಕ ನಷ್ಟ

ಕುಂದಾಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಅಂಬಾ ಟಿವಿ ಸೆಂಟರ್ ಬೆಂಕಿಗಾಹುತಿಯಾಗಿದೆ. ರವಿವಾರ ರಾತ್ರಿ 10:30ಕ್ಕೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಯುವ ರಾಜ್‌ಕುಮಾರ್‌ ವಿಚ್ಛೇದನಕ್ಕೆ ಅರ್ಜಿ ಹಾಕಿರೋದು ನಿಜನಾ? ಅಣಾವ್ರ ಕುಟುಂಬ ಹೇಳಿದ್ದೇನು?

ಬೆಂಗಳೂರು : ಸ್ಯಾಂಡಲ್‌ವುಡ್ ಯುವರಾಜ ನಟ ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಪತ್ನಿ ಶ್ರೀದೇವಿ ಅವರಿಂದ ಯುವ ರಾಜ್‌ಕುಮಾರ್ ಅವರು ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ

You cannot copy content from Baravanige News

Scroll to Top