ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ಮತ ಎಣಿಕೆ, ನಿಷೇಧಾಜ್ಞೆ ಜಾರಿ ; ಜಿಲ್ಲಾಧಿಕಾರಿ ಆದೇಶ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ಮತ ಎಣಿಕೆ ಕಾರ್ಯ ಜೂ. 4ರಂದು ಬ್ರಹ್ಮಗಿರಿಯ ಸೈಂಟ್‌ ಸಿಸಿಲಿಸ್‌ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 5ರಿಂದ ಮಧ್ಯರಾತ್ರಿ […]

ಕರಾವಳಿ, ರಾಜ್ಯ, ರಾಷ್ಟ್ರೀಯ

ರಘುಪತಿ ಭಟ್‌ಗೆ ಎರಡು ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ಬಿಜೆಪಿ ನೋಟಿಸ್

ಉಡುಪಿ : ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ನೋಟಿಸ್ ಜಾರಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಾರು ಅಪಘಾತ: ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು..!

ಕಾರು ಅಪಘಾತಗೊಂಡು ತೀವ್ರ ಸ್ವರೂಪದ ಗಾಯಗಳಾಗಿದ್ದರೂ ಜೊತೆಯಾಗಿ ಕೂತು ಸೆಲ್ಫಿಗೆ ಪೋಸ್‌ ಕೊಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಮೆಕ್ಸಿಕನ್ ನಗರದ ಕ್ಯುರ್ನಾವಾಕಾದ ರಸ್ತೆಯಲ್ಲಿ ಐವರು ಯುವತಿಯರು

ಕರಾವಳಿ, ರಾಜ್ಯ, ರಾಷ್ಟ್ರೀಯ

ಡಿವೈಎಸ್‌ಪಿ ಬ್ಯಾಂಕ್ ಖಾತೆಗೆ ಕನ್ನ : 15 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಸೈಬರ್ ಕಳ್ಳರು!

ಹಾಸನ : ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಗೆ  ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಅಂತರಾಷ್ಟ್ರೀಯ, ಕರಾವಳಿ, ರಾಜ್ಯ, ರಾಷ್ಟ್ರೀಯ

ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಪ್ರಕಟ; ಎಷ್ಟು ಸಾವಿರ ವಿದ್ಯಾರ್ಥಿಗಳು ಪಾಸ್? ಎಷ್ಟು ಫೇಲ್?

ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಬಿಡುಗಡೆ ಮಾಡಿದೆ. 2023-24ನೇ

ಕರಾವಳಿ, ರಾಜ್ಯ, ರಾಷ್ಟ್ರೀಯ

ಪ್ರಭೋ! ಆತನಿಗೆ ಓದುಬರಹ ಬರೋಲ್ಲ, SSLC ಯಲ್ಲಿ 623 ಅಂಕ, ಕೋರ್ಟ್ನಲ್ಲಿ ಕೆಲಸ, FIR ಹಾಕಲು ಸೂಚಿಸಿದ ಜಡ್ಜ್

ಕಷ್ಟಪಟ್ಟು ಪ್ರತಿನಿತ್ಯ ಅನೇಕ ಗಂಟೆಗಳ ಕಾಲ ಓದಿದ್ರು ಕೂಡಾ ಅನೇಕರು ಎಸ್.ಎಸ್.ಎಲ್.ಸಿ,, ಪಿಯುಸಿಯಲ್ಲಿ ಪಾಸಾಗಲು ಪರದಾಡುತ್ತಾರೆ. ಅದರಲ್ಲೂ ಹೆಚ್ಚಿನ ಮಾರ್ಕ್ಸ್ ಪಡೆಯಬೇಕಾದ್ರೆ ಆ ವಿದ್ಯಾರ್ಥಿಗಳು ಪಟ್ಟಿರುವ ಕಷ್ಟ

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್- ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ

ಮಂಗಳೂರು/ಉಡುಪಿ : ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ವರುಣನ ಅಬ್ಬರಕ್ಕೆ ಕರಾವಳಿ ಮಂದಿ ಕಂಗಾಲಾಗಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಕರಾವಳಿ, ರಾಜ್ಯ, ರಾಷ್ಟ್ರೀಯ

ಕುಮಟಾ : ಸಮುದ್ರದ ಹಿನ್ನೀರಿನಲ್ಲಿ ಮುಗುಚಿ ಬಿದ್ದ 40 ಪ್ರವಾಸಿಗರಿದ್ದ ಬೋಟ್.. ಮುಂದೇನಾಯಿತು?

ಉತ್ತರ ಕನ್ನಡ : ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ

ಕರಾವಳಿ, ರಾಜ್ಯ, ರಾಷ್ಟ್ರೀಯ

ಮನಕಲಕುವ ಘಟನೆ ; ತಾಯಿ ಶವದೊಂದಿಗೆ 4 ದಿನ ಕಳೆದ ಮಗಳು.. ಆಸ್ಪತ್ರೆಯಲ್ಲಿ ಆಕೆಯೂ ಸಾವು

ಉಡುಪಿ : ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಮದುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದ ತನ್ನ ತಾಯಿ ಮೃತಪ್ಪಟ್ಟಿದ್ದರೂ ಅದನ್ನು ಅರಿಯದ ಬುದ್ಧಿಮಾಂದ್ಯ ಪುತ್ರಿ ತಾಯಿಯ

ಕರಾವಳಿ, ರಾಜ್ಯ, ರಾಷ್ಟ್ರೀಯ

ವಿಶ್ವದ ದುಬಾರಿ ಮಾವು ಬೆಳೆದ ಕೃಷಿಕ ಜೋಸೆಫ್ ಲೋಬೋ

ಕಟಪಾಡಿ : ಜಗತ್ತಿನ ಅತ್ಯಂತ ಮೌಲ್ಯಯುತ ಮತ್ತು ದುಬಾರಿ ಮಾವಿನ ಹಣ್ಣು ಎಂದೇ ಪ್ರಸಿದ್ಧಿ ಪಡೆದಿರುವ ಜಪಾನ್ ಮೂಲದ ಮಿಯಾಝಕಿ ಮಾವಿನ ತಳಿ ಇದೀಗ ಕರಾವಳಿಯ ಕೃಷಿಕರೋರ್ವರ

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಗುವನ್ನು ಕಾರಿನಲ್ಲೇ ಮರೆತು ಮದುವೆಗೆ ಹೋದ ದಂಪತಿ : ಉಸಿರುಗಟ್ಟಿ ಸಾವು!

ರಾಜಸ್ಥಾನ : ಮಗುವನ್ನು ಕಾರಿನಲ್ಲೇ ಮರೆತು ದಂಪತಿ ಮದುವೆಗೆ ಹೋಗಿದ್ದು, ಹಿಂದಿರುಗುವಷ್ಟರಲ್ಲಿ ಹೆಣ್ಣು ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. 3 ವರ್ಷದ ಗೋರ್ವಿಕಾ

ಕರಾವಳಿ, ರಾಜ್ಯ, ರಾಷ್ಟ್ರೀಯ

ಹೆಂಡತಿಗೆ ಹೆದರಿಸಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಪತಿರಾಯ!

ಬೆಂಗಳೂರು : ಕೆಲವೊಂದು ಸಾರಿ ನಾವು ಅಂದುಕೊಳ್ಳೋದೇ ಒಂದು. ಆದ್ರೆ ಆಗೋದೇ ಇನ್ನೊಂದು. ಇಲ್ಲಾಗಿದ್ದು ಅದೇ. ಹೆಂಡತಿಯನ್ನ ಬೆದರಿಸಬೇಕು ಅಂತ ಅಂದುಕೊಂಡವ ಹುಚ್ಚು ಸಾಹಸಕ್ಕೆ ಕೈ ಹಾಕಿದ್ದ.

Scroll to Top