ಕರಾವಳಿ, ರಾಜ್ಯ, ರಾಷ್ಟ್ರೀಯ

ಆಗುಂಬೆ ಘಾಟಿ ತಡೆಗೋಡೆ ಬಳಿ ಬಿರುಕು : ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

ಹೆಬ್ರಿ : ಕರಾವಳಿ ಮಲೆನಾಡನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಸೂರ್ಯಾಸ್ತ ಸ್ಥಳದ ಬಳಿಯ ರಸ್ತೆಯ ತಡೆಗೋಡೆಯ ಬಳಿ ಬಿರುಕು ಕಂಡಿದ್ದು ಘನ ವಾಹನಗಳ ಸಂಚಾರದಿಂದ ತಡೆಗೋಡೆ ಕುಸಿದು […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಬೆಂಗಳೂರು : ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆ್ಯಂಬ್ಯುಲೆನ್ಸ್‌ ನೌಕರರು ಮೇ 6ರ ರಾತ್ರಿ 8ರಿಂದ ರಾಜ್ಯಾದ್ಯಂತ ಆ್ಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ ಎಂದು

ಕರಾವಳಿ, ರಾಜ್ಯ, ರಾಷ್ಟ್ರೀಯ

4 ತಿಂಗಳ ಒಳಗಡೆ ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಪೂರ್ಣಗೊಳಿಸಿ: ಹೈಕೋರ್ಟ್‌

ಬೆಂಗಳೂರು : ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು 4 ತಿಂಗಳ ಒಳಗಡೆ ಪೂರ್ಣಗೊಳಿಸುವಂತೆ ಉಡುಪಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಂಗಳೂರು-ಲಕ್ಷದ್ವೀಪ ಹಡಗು ಸಂಚಾರ ಮತ್ತೆ ಆರಂಭ : ಲಕ್ಷದ್ವೀಪದಿಂದ ಕಡಲೂರಿಗೆ ಬಂದ `ಪರೇಲಿ’ ಶಿಪ್

ಮಂಗಳೂರು ಹಾಗೂ ಲಕ್ಷದ್ವೀಪದ ನಡುವೆ ಪ್ರವಾಸಿ ಹಡಗು ಸಂಚಾರ ಮತ್ತೆ ಆರಂಭವಾಗಿದೆ. ಲಕ್ಷದ್ವೀಪದಿಂದ 150 ಮಂದಿ ಪ್ರವಾಸಿಗರನ್ನು ಹೊತ್ತ ಮೊದಲು ಹೈಸ್ಪೀಡ್ ಪ್ರವಾಸಿ ಹಡಗು, ಕಡಲೂರು ತಲುಪಿದ್ದು,

ಕರಾವಳಿ, ರಾಜ್ಯ, ರಾಷ್ಟ್ರೀಯ

ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ

ಸುಬ್ರಹ್ಮಣ್ಯ :  ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಮೇ.3 ರ ಸಂಜೆ ಘಟನೆ ನಡೆದಿದ್ದು ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್

ಕರಾವಳಿ, ರಾಜ್ಯ, ರಾಷ್ಟ್ರೀಯ

ಬಚ್ಚಿಟ್ಟಿದ್ದ ಮೊಬೈಲ್ ನುಂಗೆ ಬಿಟ್ಟ ಕೈದಿ; ಆಮೇಲೇನಾಯ್ತು? ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ!

ಶಿವಮೊಗ್ಗ : ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಕೈದಿಯೊಬ್ಬ ಮೇಲಾಧಿಕಾರಿಗಳ ತಪಾಸಣೆ ವೇಳೆ ಮೊಬೈಲ್ ನುಂಗಿದ್ದ ಆಘಾತಕಾರಿ ಘಟನೆ ಜಿಲ್ಲೆಯ ಸೋಗಾನೆಯ ಜೈಲಿನಲ್ಲಿ ನಡೆದಿದೆ. ಶಿವಮೊಗ್ಗ ರಾಜೀವ್‌ಗಾಂಧಿ ಬಡಾವಣೆಯ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕೋವಿಶೀಲ್ಡ್ ಪಡೆದ ಬೆನ್ನಲ್ಲೇ ಇಬ್ಬರು ಸಾವು; ಮೂರು ವರ್ಷದ ಬಳಿಕ ಸೀರಮ್ ಸಂಸ್ಥೆ ವಿರುದ್ಧ ಕೇಸ್..!

ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿದೆ. ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ

ಕರಾವಳಿ, ರಾಜ್ಯ

ಸೆಕೆಗೆ ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವು: ಅಷ್ಟಕ್ಕೂ ಕಾರಣ ಬೇರೆಯೇ ಇದೆ

ಉಡುಪಿ‌‌ : ಸೆಕೆಯ ಹಿನ್ನಲೆ ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಅಜೆಕಾರು ಆಶ್ರಯನಗರ ನಿವಾಸಿ ಸುಂದರ ನಾಯ್ಕ್ (

ಕರಾವಳಿ, ರಾಜ್ಯ, ರಾಷ್ಟ್ರೀಯ

ಏಪ್ರಿಲ್ ತಿಂಗಳಲ್ಲಿ ದಾಖಲೆಯ 2.10 ಲಕ್ಷ ಕೋಟಿ ರೂ. ಜಿಎಸ್ ಟಿ‌ ಸಂಗ್ರಹ

ನವದೆಹಲಿ : ಏಪ್ರಿಲ್ ತಿಂಗಳಲ್ಲಿ ದಾಖಲೆಯ 2.10 ಲಕ್ಷ ಕೋಟಿ ರೂ.ನಷ್ಟು ಜಿಎಸ್ ಟಿ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಇಂದು ಬುಧವಾರ ಮಾಹಿತಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ‘ಸ್ಯಾಂಡಲ್ ವುಡ್ ಸಲಗ’

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ವಾಣಿಜ್ಯ ಬಳಕೆಯ 19 ಕೆಜಿ ಎಲ್.ಪಿ.ಜಿ ಸಿಲಿಂಡರ್ ಬೆಲೆ ಇಳಿಕೆ..!

ನವದೆಹಲಿ : 18ನೇ ಲೋಕಸಭಾ ಚುನಾವಣೆಯ ಭರಾಟೆಯ ಸಮಯದಲ್ಲೇ ಇಂಧನ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್.ಪಿ.ಜಿ ಸಿಲಿಂಡರ್‌ ಗಳ ಬೆಲೆಯನ್ನು ಮತ್ತೆ ಇಳಿಕೆ ಮಾಡಿದ್ದು, ಮೇ 1ರಿಂದಲೇ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿಯಲ್ಲಿ ಮತ್ತೆ ಕುಡಿಯುವ ನೀರಿನ ಸಮಸ್ಯೆ : ನಗರಸಭೆಯಿಂದ ಮಹತ್ವದ ನಿರ್ಧಾರ

ಉಡುಪಿ : ಕರಾವಳಿಯ ಜಿಲ್ಲೆ ಉಡುಪಿಯಲ್ಲಿ ಮತ್ತೆ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿಯೇ ಕುಡಿಯುವ ನೀರಿನ ವಿಚಾರದಲ್ಲಿ ಸಂಕಷ್ಟ ಅನುಭವಿಸಿದ್ದ ಉಡುಪಿಯ

Scroll to Top