ಕರಾವಳಿ, ರಾಜ್ಯ, ರಾಷ್ಟ್ರೀಯ

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

ಕೋಟ : ಕೇರಳದಿಂದ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಮಹಮ್ಮದ್‌ ಇರ್ಫಾನ್‌ನನ್ನು ಬ್ರಹ್ಮಾವರ ತಾಲೂಕು […]

ಕರಾವಳಿ, ರಾಜ್ಯ

ಲೋಕಸಭಾ ಚುನಾವಣೆ : ರವಿವಾರ ಎರಡೂ ಪಕ್ಷಗಳಿಂದ ಬಿರುಸಿನ ಮನೆ ಮನೆ ಪ್ರಚಾರ

ಉಡುಪಿ : ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ಮನೆ ಮನೆ ಪ್ರಚಾರ ರವಿವಾರ ಬಿರುಸಾಗಿ ನಡೆದಿದೆ. ಎ. 26ರಂದು ಮತದಾನ ನಡೆಯಲಿದ್ದು, ಎ.

ಕರಾವಳಿ, ರಾಜ್ಯ

ಉಡುಪಿ : ಪ್ರವಾಸಕ್ಕೆಂದು ಬಂದಿದ್ದ ಯುವಕ ಸಮುದ್ರದಲ್ಲಿ ಮುಳುಗಿ ಮೃತ್ಯು

ಉಡುಪಿ : ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಬೆಂಗಳೂರು ಮೂಲದ ನಾಗೇಂದ್ರ (21) ಮೃತ ಯುವಕ. ನಾಗೇಂದ್ರ ಅವರು

ಕರಾವಳಿ, ರಾಜ್ಯ

ವಿವಾಹಿತ ಮಹಿಳೆ ಯುವಕನ ಜೊತೆ ಪರಾರಿ

ಬೈಂದೂರು : ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಈ ಬಗ್ಗೆ ಪ್ರಶ್ನಿಸಲು ತೆರಳಿದ್ದ ವೇಳೆ ಮಹಿಳೆಯ ಪತಿಗೆ ಹಲ್ಲೆ ನಡೆಸಿದ ಪ್ರಕರಣ

ಕರಾವಳಿ, ರಾಜ್ಯ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ : ಸೆರೆ

ಬ್ರಹ್ಮಾವರ : ಲಾರಿಯಲ್ಲಿ ಲೋಡ್‌ ಮಾಡಿ ಬ್ರಹ್ಮಾವರದಿಂದ ಗುಜರಾತ್‌ಗೆ ಕಳುಹಿಸಲಾದ ಕೋಟ್ಯಂತರ ರೂ. ಮೌಲ್ಯದ ಗೋಡಂಬಿಯನ್ನು ಸಂಬಂಧಪಟ್ಟವರಿಗೆ ತಲುಪಿಸದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬ್ರಹ್ಮಾವರ ಪೊಲೀಸರು

ಕರಾವಳಿ, ರಾಜ್ಯ

ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ : ಮೊದಲ ಮಳೆಯ ಆವಾಂತರ ; ರಸ್ತೆ ಕೆಸರುಮಯ

ಶಿರ್ವ : ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು ಬಸ್‌ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ರಸ್ತೆ ಎತ್ತರಿಸಿ ಮೋರಿ ಕಾಮಗಾರಿ ನಡೆಯುತ್ತಿದ್ದು ಕಳೆದ

ಕರಾವಳಿ, ರಾಜ್ಯ

ಉಡುಪಿ, ದ.ಕ. ಬಿಸಿಲ ಬೇಗೆಯ ನಡುವೆ ಇಳೆಗೆ ತಂಪೆರೆದ ವರುಣ

ಮಂಗಳೂರು/ಉಡುಪಿ : ಬಿಸಿಲ ಬೇಗೆ, ವಿಪರೀತ ಸೆಕೆಯಿಂದ ತತ್ತರಿಸಿದ್ದ ಕರಾವಳಿಯ ಜನತೆಗೆ ಇಂದು ಮುಂಜಾನೆ ಸುರಿದ ಭಾರೀ ಮಳೆ ತಂಪೆರೆದಿದೆ. ದ.ಕ ಹಾಗೂ ಉಡುಪಿಯ ಹಲವೆಡೆ ಶನಿವಾರ

ಕರಾವಳಿ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಮಲೆಯಾಳಂ ಸೂಪರಸ್ಟಾರ್ ಮೋಹನ್ ಲಾಲ್

ಉಡುಪಿ : ಮಲೆಯಾಳಂ ನ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಶೂಟಿಂಗ್‌ ಗೆ ಬ್ರೇಕ್

ಕರಾವಳಿ

ಕನ್ನಡ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ..!

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು

ಕರಾವಳಿ, ರಾಜ್ಯ, ರಾಷ್ಟ್ರೀಯ

ನಗದು, ಮದ್ಯ ಸೇರಿ 4,658.16 ಕೋಟಿ ರೂ. ಮೌಲ್ಯದ ವಸ್ತುಗಳು ಚುನಾವಣಾ ಆಯೋಗದ ವಶಕ್ಕೆ

ಉಡುಪಿ : ಲೋಕಸಭಾ ಚುನಾವಣೆ ಹಿನ್ನೆಲೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ನಗದು, ಮದ್ಯ, ಡ್ರಗ್ಸ್ ಉಚಿತ ಉಡುಗೊರೆ ಸೇರಿದಂತೆ

ಕರಾವಳಿ, ರಾಜ್ಯ

ಉಡುಪಿ : ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ :  ಪುತ್ತಿಗೆ ಶ್ರೀ ಸಂಕಲ್ಪ

ಉಡುಪಿ : ಶ್ರೀಕೃಷ್ಣನಿಗೆ ನಮ್ಮನ್ನು ಸಮರ್ಪಿಸಿಕೊಂಡು 50 ವರ್ಷಗಳ ಕಾಲ ಸೇವೆ ಸಲ್ಲಿಸಲು ಅವನದ್ದೇ ಸಂಕಲ್ಪ ಹೊರತು ನಮ್ಮದೇನೂ ಇಲ್ಲ. ನಮ್ಮ 50 ವರ್ಷಗಳ ಸನ್ಯಾಸ ರಥವನ್ನು

ಕರಾವಳಿ, ರಾಜ್ಯ

6,100 ಮಂದಿ ಮನೆಯಿಂದಲೇ ಮತದಾನಕ್ಕೆ ಅರ್ಜಿ : ಕ್ಷೇತ್ರದಲ್ಲಿ ಮತ ಪಡೆಯುವ ಪ್ರಕ್ರಿಯೆ ಆರಂಭ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಮನೆಗೆ ತೆರಳಿ ಮತದಾನ ಪಡೆಯುವ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲಾ

You cannot copy content from Baravanige News

Scroll to Top