ಕರಾವಳಿ

ಮಂಗಳೂರು : ಅವಳಿ ಕೊಲೆ ಕೇಸ್ನಲ್ಲಿ ಮೃತಪಟ್ಟಿದ್ದ ಮಹಿಳೆ ಪತಿ ಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ಮಂಗಳೂರು : ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ನಗರಸಭೆ ಸಮೀಪದ […]

ಕರಾವಳಿ, ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ : ಶ್ರೀನಿವಾಸ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್

ಕರಾವಳಿ, ರಾಜ್ಯ

ಕೋಟ ಹಾಗೂ ಹೆಗ್ಡೆ ಕೋಟ್ಯಾಧಿಪತಿಗಳೆಂದು ಅಧಿಕೃತ ಅಫಿಡವಿಟ್ ನಲ್ಲಿ ಉಲ್ಲೇಖ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಎರಡು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಇವೆರಡರ ಅಭ್ಯರ್ಥಿಗಳಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಜಯಪ್ರಕಾಶ್ ಹೆಗ್ಡೆ

ಕರಾವಳಿ, ರಾಜ್ಯ

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅದ್ದೂರಿಯಾಗಿ ನಾಮಪತ್ರ ಸಲ್ಲಿಸಿದರು. ಕಚೇರಿ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಿ ಬಳಿಕ ನಾಮಪತ್ರ

ಕರಾವಳಿ, ರಾಜ್ಯ

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಕಾಂಗ್ರೆಸ್

ಕರಾವಳಿ, ರಾಜ್ಯ

ಇಂದಿನಿಂದ ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬಿಸಿಲ ಧಗೆಯಿಂದ ಪರಿತಪಿಸುತ್ತಿರುವ ಕರ್ನಾಟಕದ ಜನತೆಗೆ ಮಳೆರಾಯ ತಂಪೆರೆಯಲಿದ್ದಾನೆ, ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ

ಕರಾವಳಿ

ಉಡುಪಿ : ನಾಪತ್ತೆಯಾಗಿದ್ದ ಆಟೋ ಚಾಲಕ ಮುಹಮ್ಮದ್ ಫೈಝಲ್ ಮೃತದೇಹ ಪತ್ತೆ

ಉಡುಪಿ : ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕ ಮಹಮ್ಮದ್ ಫೈಝಲ್ ಮೃತದೇಹ ಬ್ರಹ್ಮಾವರ ಉಪ್ಪೂರು ಮಾಯಾಡಿ ಎಂಬಲ್ಲಿರುವ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ. ಮೂಡು ತೋನ್ಸೆ ಗ್ರಾಮದ ಮುಹಮ್ಮದ್ ಫೈಝಲ್(36)

ಕರಾವಳಿ

ಬ್ರಹ್ಮಾವರ ಆಕಾಶವಾಣಿ ಸರ್ಕಲ್ ಬಳಿ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ

ಬ್ರಹ್ಮಾವರ :  ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಬ್ರಹ್ಮಾವರ ಆಕಾಶವಾಣಿ ವೃತ್ತದ ಬಳಿ ನಡೆದಿದೆ. ಎಲೆಕ್ಟ್ರಿಕ್ ವಾಹನ ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ಆಕಾಶವಾಣಿ ವೃತ್ತದ

ಕರಾವಳಿ

ಕಾಪು ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಜ್ಯೋತಿ ಆತ್ಮಹತ್ಯೆ ಪ್ರಕರಣ : ಪತಿ ಅರೆಸ್ಟ್

ಕಾಪು : ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ

ಕರಾವಳಿ, ರಾಜ್ಯ

ಚೈತ್ರಾ ಗ್ಯಾಂಗ್‌ ಹೊಸ ಕಿರಿಕ್‌…! ಸಾಕ್ಷಿ ಹೇಳದಂತೆ ಬೆದರಿಕೆ…!

ಮಂಗಳೂರು : ಉದ್ಯಮಿಯೊಬ್ಬರಿಗೆ ಟಿಕೇಟ್ ಕೊಡಿಸುವುದಾಗಿ 5  ಕೋಟಿ ವಂಚನೆ ಮಾಡಿ ಜೈಲು ಸೇರಿದ್ದ ಉಡುಪಿ ಜಿಲ್ಲೆಯ ಚೈತ್ರಾ ಗ್ಯಾಂಗ್ ಮತ್ತೆ ಸುದ್ದಿಯಾಗಿದೆ. ಜೈಲು ಸೇರಿ ತಿಂಗಳುಗಳ

ಕರಾವಳಿ, ರಾಜ್ಯ

ಉಡುಪಿ : ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು..!

ಉಡುಪಿ : ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ  ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ.

ಕರಾವಳಿ

ಮನೆಮಂದಿ ನಿದ್ರಿಸುತ್ತಿದ್ದಾಗ ಮನೆಗೆ ನುಗ್ಗಿ ನಗದು ಕಳವು..!

ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ

You cannot copy content from Baravanige News

Scroll to Top