ಕರಾವಳಿ, ರಾಜ್ಯ, ರಾಷ್ಟ್ರೀಯ

ಪಾಂಗಾಳ : ಸ್ಕೂಟಿ-ಬೈಕ್‌ ಢಿಕ್ಕಿ ; ಗಾಯ

ಕಾಪು : ಸ್ಕೂಟಿಗೆ ಬೈಕ್‌ ಢಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ […]

ಕರಾವಳಿ, ರಾಜ್ಯ, ರಾಷ್ಟ್ರೀಯ

ವಯನಾಡು ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ ನಿರ್ಮಾಣ : ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡ ಕೈಜೋಡಿಸಿದೆ. ಸಂತ್ರಸ್ತರಿಗೆ 100 ಮನೆಗಳನ್ನು

ಕರಾವಳಿ, ರಾಜ್ಯ, ರಾಷ್ಟ್ರೀಯ

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ದೋಸ್ತಿಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಮಂಗಳೂರು : ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು!

ಮಂಗಳೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಗುಂಪು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಗುಂಪು ಕಾಲೇಜಿನ ಗೇಟ್ ಮುಂಭಾಗದ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕ್ಲಾಸ್ಮೇಟ್‌ಗಳಿಂದ ಅಶ್ಲೀಲ ಮೆಸೇಜ್‌.. ಬೆಂಗಳೂರಲ್ಲಿ ವಿವಾಹಿತ ಮಹಿಳೆ ಸಾವಿಗೆ ಶರಣು; ಆಗಿದ್ದೇನು?

ಬೆಂಗಳೂರು : ಬಾಗಲಗುಂಟೆ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಮಮತಾ ಎಂಬ 31 ವರ್ಷದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಬ್ಬರು ಯುವಕರ ಹೆಸರು ಬರೆದಿಟ್ಟು

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ – ಕಬ್ಬಿಣದ ರಾಡ್ ಗಳ ಜೊತೆ ಅಪಾರ್ಟ್ ಮೆಂಟ್ ಗೆ ನುಗ್ಗಲು ವಿಫಲ ಯತ್ನ

ಉಡುಪಿ: ಮುಸುಕು ಹಾಕಿಕೊಂಡು ಬಂದಿರುವ ನಾಲ್ವರು ಅಪಾರ್ಟ್ ಮೆಂಟ್ ಒಂದಕ್ಕೆ ನುಗ್ಗಲು ಯತ್ನಿಸಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ಉಡುಪಿಯ ಬ್ರಹ್ಮಗಿರಿಯಲ್ಲಿ ಗುರುವಾರ ಮುಂಜಾನೆ ಈ ಘಟನೆ

ಕರಾವಳಿ, ರಾಜ್ಯ, ರಾಷ್ಟ್ರೀಯ

ಸಕಲೇಶಪುರ ದೊಡ್ಡತಪ್ಪಲು ಬಳಿ ಭೂ ಕುಸಿತ : ಬೆಂಗಳೂರು-ಮಂಗಳೂರು ತೆರಳುವ ವಾಹನಗಳು ಬದಲಿ ಮಾರ್ಗ ಬಳಸಲು ಸೂಚನೆ!

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೊಡ್ಡತಪ್ಪಲು ಗ್ರಾಮದ ಬಳಿ ಗುಡ್ಡಕುಸಿತ ಉಂಟಾದ ಹಿನ್ನಲೆ ಸಂಚಾರಕ್ಕೆ ತೊಂದರೆಯುಂಟಾಗಿದೆ. ಆ ಮಾರ್ಗವಾಗಿ ಸಂಚರಿಸುವ ವಾಹನಗಳು ಬದಲಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಿರಿಮಂಜೇಶ್ವರ – ಬಾವಿಯಲ್ಲಿರುವ ಮೊಸಳೆ ಹಿಡಿಯಲು ಕಸರತ್ತು

ಉಡುಪಿ :  ಬೈಂದೂರಿನ ಕಿರಿಮಂಜೇಶ್ವರದಲ್ಲಿ  ಬಾವಿಯೊಂದರಲ್ಲಿ ಸಿಕ್ಕಿಹಾಕಿಕೊಂಡಿರುವ ಮೊಸಳೆಯನ್ನು ಹಿಡಿಯಲು ನಡೆಸಿದ ಕಾರ್ಯಾಚರಣೆ ಇನ್ನೂ ಫಲಪ್ರದವಾಗಿಲ್ಲ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನ ಬಾವಿಯೊಂದರಲ್ಲಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಶಿರ್ವ : ಸಾವಿನಲ್ಲೂಒಂದಾದ ದಂಪತಿ: 5 ಗಂಟೆಗಳ ಅಂತರ

ಶಿರ್ವ : ಒಂದೇ ದಿನ 5 ಗಂಟೆಗಳ ಅಂತರದಲ್ಲಿ ಪತಿ-ಪತ್ನಿ ಸಾವಿನಲ್ಲೂ ಒಂದಾದ ಘಟನೆ ನಡೆದಿದೆ. ಬೆಳ್ಳೆ ಗ್ರಾ. ಪಂ. ವ್ಯಾಪ್ತಿಯ ಎಡೇರುಗುತ್ತು ನಿವಾಸಿ ಸುಂದರ ಶೆಟ್ಟಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ರಾಷ್ಟ್ರರಾಜಕಾರಣಕ್ಕೆ ಹೋಗಿರುವ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಿಕ್ತು ಮಹತ್ವದ ಹುದ್ದೆ

ನವದೆಹಲಿ : ಬಿಜೆಪಿಯು ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿದೆ. ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ

ಕರಾವಳಿ, ರಾಜ್ಯ, ರಾಷ್ಟ್ರೀಯ

ಶಿರೂರು ಘಟನೆ ಮಾಸುವ ಮುನ್ನವೇ ಮತ್ತೊಂದು ಭೂಕುಸಿತ.. ಒಂದು ಮಗು ಸೇರಿ 7 ಜನರು ಸಾವು

ಅಂಕೋಲಾದ ಶಿರೂರಿನಲ್ಲಿ ನಡೆದ ಗುಡ್ಡ ಕುಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭಾರೀ ಭೂಕುಸಿತ ಸಂಭವಿಸಿದ್ದು, ಸುಮಾರು 7 ಜನರು

You cannot copy content from Baravanige News

Scroll to Top