ಉಡುಪಿ : ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು ; ಮಾಹಿತಿ ನೀಡದೆ ಆಪರೇಷನ್ ಮಾಡ್ತಂತೆ ಆಸ್ಪತ್ರೆ..!!!
ಉಡುಪಿ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ನಡೆದಿದೆ. ಕೆಮ್ಮುಂಡೇಲು ನಿವಾಸಿ ನಿಖಿತಾ (20) ಸಾವಿಗೀಡಾದ ಯುವತಿ. […]