ಉಡುಪಿ : ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆಯ ವಿರುದ್ಧ ರೋಗಿಗಳಿಂದ ಪ್ರತಿಭಟನೆ
ಉಡುಪಿ: ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆಯ ವಿರುದ್ಧ ಡಯಾಲಿಸಿಸ್ ರೋಗಿಗಳು ಸೋಮವಾರ ದಿಢೀರ್ ಪ್ರತಿಭಟನೆ ನಡೆಸಿದರು. ಕೇಂದ್ರವನ್ನು ಗುತ್ತಿಗೆ ಪಡೆದಿರುವ ಎಸ್ಕಗ್ ಸಂಜೀವಿನಿ ಸಂಸ್ಥೆಯ ನಿರ್ವ ಹಣೆ ಕಳಪೆಯಾಗಿದ್ದು, […]