ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಹಾಗೆಯೇ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಗಳಿಸಲು ಅಯ್ಯಪ್ಪ ಸ್ವಾಮಿಗೆ ವಿಶೇಷ ಹರಕೆ ಹೊತ್ತ ‘ಅಭಿಮಾನಿ’
ಅಭಿಮಾನ ಎಂದರೆ ಕೇವಲ ಬಾಯಿ ಮಾತಿನಲ್ಲಿ ಮಾತ್ರವಲ್ಲ.., ಕೆಲವರು ಅದನ್ನು ತಮ್ಮ ಜೀವನ ಒಂದು ಭಾಗವೆಂದು ಭಾವಿಸುತ್ತಾರೆ. ಹಾಗೆಯೇ ಉಡುಪಿಯಲ್ಲಿಯೊಬ್ಬರು ತಮ್ಮ ಅಭಿಮಾನವನ್ನು ವಿಶೇಷ ರೀತಿಯಲ್ಲಿ ತೋರ್ಪಡಿಸಿದ್ದಾರೆ. […]