ಕರಾವಳಿ

ಕರಾವಳಿ, ರಾಜ್ಯ

ಉಡುಪಿ, ದ.ಕ.: ಅಗತ್ಯವಿದ್ದಲ್ಲಿ ಅನುದಾನ- ಸಿಎಂ

ಉಡುಪಿ/ ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಜನತೆಗೆ ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್‌ ನೀರು ಸರಬರಾಜು […]

ಕರಾವಳಿ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ; ತಾತ್ಕಾಲಿಕ ಗುಡಿಯಲ್ಲಿ ಮಾರಿಯಮ್ಮ ದೇವಿ, ಉಚ್ಚಂಗಿ ದೇವಿ ಸಾನಿಧ್ಯ ಪ್ರತಿಷ್ಠೆ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸುಮಾರು 35 ಕೋಟಿ ರೂ. ವೆಚ್ಚದ ಪ್ರಥಮ ಹಂತದ ಜೀರ್ಣೋದ್ಧಾರ ಯೋಜನೆಗಳಿಗೆ ಪೂರಕವಾಗಿ ದೇಗುಲದ ಪಕ್ಕದಲ್ಲಿ ನಿರ್ಮಿಸಲಾದ ತಾತ್ಕಾಲಿಕ

ಕರಾವಳಿ, ರಾಜ್ಯ

ಉಡುಪಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿದ ಮೂವರು ಶಾಸಕರು

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಿಲ್ಲೆಯ ಮೂವರು ಶಾಸಕರು ಉಡುಪಿಯ ಸರಕಾರಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಾರವಾರ ಅರಬ್ಬಿ ಸಮುದ್ರದಲ್ಲಿ ಏಕಕಾಲಕ್ಕೆ 35 ಯುದ್ಧ ವಿಮಾನಗಳ ಹಾರಾಟ : INS ವಿಕ್ರಮಾದಿತ್ಯ, INS ವಿಕ್ರಾಂತ್ ಸಾಮರ್ಥ್ಯ ಪ್ರದರ್ಶನ

ಕಾರವಾರ: ಏಷ್ಯಾದ ಅತಿದೊಡ್ಡ ನೌಕಾನೆಲೆ ಎಂದೇ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆ ಇದೀಗ ಭಾರತದ ನೌಕಾಪಡೆಯ ಸಾಮರ್ಥ್ಯವನ್ನ ದುಪ್ಪಟ್ಟು ಮಾಡಿದ ಕೀರ್ತಿಗೂ ಪಾತ್ರವಾಗಿದೆ.

ಕರಾವಳಿ

ಹೆಬ್ರಿ: ಬಸ್ ಮತ್ತು ಕಾರು ನಡುವೆ ಅಪಘಾತ : ಉಡುಪಿಯ ಇಬ್ಬರು ಶಿಕ್ಷಕರು ಮೃತ್ಯು..!!

ಹೆಬ್ರಿ : ಸೀತಾನದಿ ಜಕ್ಕನಮಕ್ಕಿ ಬಳಿ ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟು, ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಉಡುಪಿ

ಕರಾವಳಿ, ರಾಜ್ಯ

ಉಡುಪಿಯಲ್ಲಿ ಶಕ್ತಿ ಯೋಜನೆಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ಉಡುಪಿ: ರಾಜ್ಯದ‌ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರಕಾರದ ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ

ಕರಾವಳಿ

ಮಹಿಳೆಯರ ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಶಕ್ತಿ ಯೋಜನೆಯ ಲೋಗೋ, ಸ್ಟಿಕರ್ ಹಾಗೂ ಸ್ಮಾರ್ಟ್

ಕರಾವಳಿ

ಕಾಪು: ಬಸ್ ಮತ್ತು ಬೈಕ್ ನಡುವೆ ಅಪಘಾತ – ಸವಾರ ಸ್ಥಳದಲ್ಲೇ ಮೃತ್ಯು

ಕಟಪಾಡಿ : ಬಸ್ ಮತ್ತು ಬೈಕ್ ನಡುವೆ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಅಪಘಾತ ನಡೆದು ಓರ್ವ ಸಾವನ್ನಪ್ಪಿರುವ ಘಟನೆ ಜೂ.11 ರಂದು

ಕರಾವಳಿ

ಬಿಪರ್ಜೋಯ್ ಚಂಡಮಾರುತ ಎಫೆಕ್ಟ್ : ಅಲೆಯ ಅಬ್ಬರಕ್ಕೆ ಯುವತಿಯರು ತಬ್ಬಿಬ್ಬು..!!!

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಬಿಪರ್ಜೋಯ್ ಚಂಡಮಾರುತದ ಪರಿಣಾಮ ಕಡಲ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮಳೆಯಾಗಿದ್ದು, ಪ್ರಕ್ಷುಬ್ಧಗೊಂಡಿದೆ. ರಕ್ಕಸ ಗಾತ್ರದ ಅಲೆಗಳು

ಕರಾವಳಿ

ಬಂಟಕಲ್ಲು: ರಾ.ಸಾ ಯುವ ವೃಂದದವರ ರಕ್ತದಾನ ಪ್ರವಾಸ

ಶಿರ್ವ (ಜೂ.10) : ಬಂಟಕಲ್ಲು ರಾಜಾಪುರ ಸಾರಸ್ವತ ಯುವ ವೃಂದದ ರಕ್ತದಾನ ಪ್ರವಾಸವು ಬಂಟಕಲ್ಲಿನಿಂದ ಮಣಿಪಾಲ ಕೆ . ಎಮ್.ಸಿ ರಕ್ತನಿಧಿ ವಿಭಾಗಕ್ಕೆ ಆಸ್ಪತ್ರೆಯ ಬಸ್ಸಿನಿಂದ ಹೋಗಿ

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top