ಕರಾವಳಿ

ಕರಾವಳಿ

(ಜೂ.11-12) ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ

ಕಾಪು: ಸುಮಾರು ಮೂವತ್ತೈದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಮಾರಿಯಮ್ಮ ಮತ್ತು ಶ್ರೀ ಉಚ್ಛಂಗಿ ದೇವಿ […]

ಕರಾವಳಿ

ಉಡುಪಿ : ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

ಉಡುಪಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಉದ್ಯಾವರ ನಿವಾಸಿ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು

ಕರಾವಳಿ, ರಾಜ್ಯ

ಉಸ್ತುವಾರಿ ಸಚಿವರ ನೇಮಕ : ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್, ದ.ಕನ್ನಡಕ್ಕೆ ದಿನೇಶ್ ಗುಂಡೂರಾವ್

ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಉಸ್ತುವಾರಿಯನ್ನಾಗಿ

ಕರಾವಳಿ, ರಾಜ್ಯ

ಯುವತಿ ಸಾವಿಗೆ ಟ್ವಿಸ್ಟ್ : ಮಹಿಳೆಯಿಂದ ಮೋಸ ; ಗೃಹಪ್ರವೇಶದಂದೇ ಬಂದಿದ್ದ ಬ್ಯಾಂಕ್ ಸೀಝರ್‌ಗಳು..!!

ಉಳ್ಳಾಲ : ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ

ಕರಾವಳಿ

ಉಡುಪಿಯಲ್ಲಿ ಜಲಕ್ಷಾಮ : ಇನ್ನು ಐದು ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆ

ಉಡುಪಿ : ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ

ಕರಾವಳಿ

ಕಟೀಲು ಕ್ಷೇತ್ರದಲ್ಲಿ ಬತ್ತಿ ಹೋದ ನಂದಿನಿ ನದಿ : 31 ವರ್ಷಗಳ ಬಳಿಕ ತೀವ್ರ ಜಲಕ್ಷಾಮ

ಮಂಗಳೂರು : ಮುಂಗಾರು ಮಳೆ ಆರಂಭವಾಗದ ಹಿನ್ನಲೆ ದಕ್ಷಿಣಕನ್ನಡ ಇದೀಗ ಭೀಕರ ಜಲಕ್ಷಾಮ ಎದುರಿಸುವ ಹಂತಕ್ಕೆ ತಲುಪಿದ್ದು, ಜಿಲ್ಲೆಯ ಬಹುತೇಕ ನದಿಗಳು ಬರಡಾಗಿದ್ದು, ಮಳೆ ಬರೆದಿದ್ದರೆ ಪರಿಸ್ಥಿತಿ

ಕರಾವಳಿ

ಗೃಹಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ : ಡೆತ್ ನೋಟ್ ಪತ್ತೆ…!!!

ಮಂಗಳೂರು : ಹೊಸ ಮನೆ ಖರೀದಿಸಿ ಅದರ ಗೃಹ ಪ್ರವೇಶದಲ್ಲಿ ಖುಷಿಯಲ್ಲಿರಬೇಕಾದ ಯುವತಿಯೊಬ್ಬಳು ಇದೀಗ ಅದೇ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ

ಕರಾವಳಿ

ಕಾರ್ಕಳ : ಫ್ಯಾಕ್ಟರಿಯಲ್ಲೇ ನೇಣು ಬಿಗಿದು ಉದ್ಯಮಿ ಆತ್ಮಹತ್ಯೆ..!!

ಕಾರ್ಕಳ : ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾದ ಕಾರಣ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೋರ್ವರು ಆತ್ಯಹತ್ಯೆಗೆ ಶರಣಾಗಿದ್ದಾರೆ, ಹೆರ್ಮುಂಡೆ ಪದ್ಮಾವತಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಅಜೆಕಾರು

ಕರಾವಳಿ, ರಾಜ್ಯ

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಸೈಬರ್ ಕ್ರೈಂ : ವರ್ಷದಲ್ಲಿ 60ಕ್ಕೂ ಅಧಿಕ ಜನರ ಅಕೌಂಟಿನಿಂದ ಹಣ ಕಣ್ಮರೆ

ಉಡುಪಿ: ಜಿಲ್ಲೆಯಲ್ಲಿ ಸುಮಾರು 60ಕ್ಕೂ ಅಧಿಕ ಜನರ ಅಕೌಂಟಿನಿಂದ ಹಣ ಕಣ್ಮರೆಯಾಗಿದ್ದು. ರಾಜ್ಯದಲ್ಲಿಯೇ ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ಉಡುಪಿ ಜಿಲ್ಲೆಯಲ್ಲಿ ಇಂದಿಗೂ ಕೂಡ ಇಂತಹ ಸೈಬರ್

ಕರಾವಳಿ, ರಾಜ್ಯ, ರಾಷ್ಟ್ರೀಯ

ಏಮ್ಸ್ ಎಂಸಿಹೆಚ್ ಪರೀಕ್ಷೆ : ಉಡುಪಿ ಮೂಲದ ಡಾ. ರಜತ್ ಶೆಟ್ಟಿಗೆ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ

ಬೆಂಗಳೂರು: ದೇಶದ ಪ್ರತಿಷ್ಠಿತ ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ ಏಮ್ಸ್ (AIIMS) ಮತ್ತು ಇತರ ಐದು ವೈದ್ಯಕೀಯ ಸಂಸ್ಥೆಗಳ ಸೂಪರ್ ಸ್ಪೇಷಾಲಿಟಿ ವಿಭಾಗದಲ್ಲಿ 2023 ರ

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top