ಧರ್ಮಸ್ಥಳ, ಸುಬ್ರಹ್ಮಣ್ಯ, ಮಣಿಪಾಲಕ್ಕೆ ಎಲೆಕ್ಟ್ರಿಕ್ ಬಸ್..!!
ಮಂಗಳೂರು: ಕರಾವಳಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಕೆಎಸ್ಸಾರ್ಟಿಸಿ ನಿರ್ಧರಿಸಿದ್ದು, 6 ತಿಂಗಳೊಳಗೆ ಸುಮಾರು 90 ಎಸಿ ಮತ್ತು ನಾನ್ ಎಸಿ ಎಲೆಕ್ಟ್ರಿಕ್ ಬಸ್‌ಗಳು ದಕ್ಷಿಣ ಕನ್ನಡ ಮತ್ತು […]
ಮಂಗಳೂರು: ಕರಾವಳಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆಗೆ ಕೆಎಸ್ಸಾರ್ಟಿಸಿ ನಿರ್ಧರಿಸಿದ್ದು, 6 ತಿಂಗಳೊಳಗೆ ಸುಮಾರು 90 ಎಸಿ ಮತ್ತು ನಾನ್ ಎಸಿ ಎಲೆಕ್ಟ್ರಿಕ್ ಬಸ್‌ಗಳು ದಕ್ಷಿಣ ಕನ್ನಡ ಮತ್ತು […]
ಕೋಟ: ಸಾಲಿಗ್ರಾಮ ಚಿತ್ರಪಾಡಿ ಬಳಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರನ್ನು ಕೋಟ ಪೊಲೀಸರು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿರುವ ಘಟನೆ ಎ. 8ರಂದು ನಡೆದಿದೆ. ಸಿದ್ದಾಪುರದ ತೇಜಸ್,
ಉಡುಪಿ (ಏ.8) : ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಚೆಕ್ ಪೋಸ್ಟ್ ಗಳನ್ನು ಬಲಪಡಿಸಿದ್ದು, ಭದ್ರತೆಯನ್ನು ಹೆಚ್ಚಿಸಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು
ಕುಂದಾಪುರ (ಎ.08) : ಕೋಸಳ್ಳಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ವಿಧ್ಯಾರ್ಥಿಯೊರ್ವ ನಾಪತ್ತೆಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ
ರಾಜ್ಯ ವಿಧಾನ ಸಭಾ ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ಬಿಜೆಪಿ ಮತ್ತೊಂದು ಹೊಸ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಕಳೆದ ವರ್ಷ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ, ಹಿಂದೂ
ಉಡುಪಿ (ಎ.8) : ಮತದಾರರನ್ನು ಸೆಳೆಯಲು ಚುನಾವಣ ಆಯೋಗ ನಾನಾ ಪ್ರಯತ್ನ ನಡೆಸುತ್ತಿದೆ. ಇದರಲ್ಲಿ ಮತಗಟ್ಟೆಗಳ ಅಲಂಕಾರ, ಆಕರ್ಷಣೆಯೂ ಇದರ ಭಾಗವಾಗಿದೆ. ಪಿಂಕ್ ಮತಗಟ್ಟೆ, ಪಾರಂಪರಿಕ ಮತಗಟ್ಟೆ
ಮಣಿಪಾಲ (ಎ.7) : ಚುನಾವಣೆ ನೀತಿ ಸಂಹಿತೆ ಉಲ್ಲಂ ಸಿ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್ ಮುದ್ರಿಸಿದಲ್ಲಿ ಅಂತಹ ಮುದ್ರಕರ
ಮಣಿಪಾಲ, ಏ 06: ಸಮರ್ಪಕವಾದ ದಾಖಲಾತಿ ಇಲ್ಲದೇ ಸಾಗಿಸುತ್ತಿದ್ದ 100 ಮೂಟೆ ಭತ್ತ ತುಂಬಿದ ಗೋಣಿ ಚೀಲವನ್ನು ಮಣಿಪಾಲ ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕರ್ನಾಟಕ ವಿಧಾನಸಭಾ
ಉಡುಪಿ (ಏಪ್ರಿಲ್ 6): ಪ್ರಸ್ತುತ ವಿಧಾನಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗ ಸೂಚಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿ, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ,
ದಕ್ಷಿಣ ಕನ್ನಡ (ಏ.6): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಂದಿಗೆ ಇರುವ ಆಕ್ಷೇಪಾರ್ಹ ರೀತಿಯ ಪೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ
ಉಡುಪಿ (ಎ.5) : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ಮಂಗಳವಾರ ತಡರಾತ್ರಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಪಡೆ ಆಗಮನವಾಗಿದೆ. ಅಸ್ಸಾಂನಿಂದ 4 ಕಂಪೆನಿಯ 400 ಮಂದಿ
ದಕ್ಷಿಣ ಕನ್ನಡ (ಏ.5) : ತಂದೆ ಮಗನನ್ನು ಕ್ಷುಲಕ ಕಾರಣಕ್ಕೆ ಕೊಲೆ ಮಾಡಿದ ಘಟನೆ ಕಳೆದ ರಾತ್ರಿ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ
You cannot copy content from Baravanige News