ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಉಡುಪಿ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾ. 31ರಿಂದ ಎ.15ರವರೆಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಗಳನ್ನು ಸುಸೂತ್ರ […]