ಕರಾವಳಿ

ಬೈಂದೂರು: ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ. ಜಪ್ತಿ..!!

ಬೈಂದೂರು (ಮಾ.17) : ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ಜಪ್ತಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು […]

ಕರಾವಳಿ, ರಾಜ್ಯ

ಪುತ್ತೂರು-ಉಡುಪಿ ರಾಜಕೀಯ ನಂಟು : ಪುತ್ತೂರಲ್ಲಿ ಶಾಸಕರು –ಉಡುಪಿಗೆ ಸಂಸದರು..!!!

ಉಡುಪಿ-ಪುತ್ತೂರು ಹತ್ತಿರದಲ್ಲಿಲ್ಲ. ಆದರೂ ಒಂದು ನಂಟಿದೆ. ಪುತ್ತೂರು ಶಾಸಕರಾದವರು ಉಡುಪಿಯಲ್ಲಿ ಮುಂದೆ ಸಂಸದರಾಗುತ್ತಾರೆ ಎಂದು ಹೇಳಬಹುದು. ಯಾಕೆಂದರೆ ಎರಡು ಬಾರಿ ಪುತ್ತೂರಿನವರು ಉಡುಪಿಯಲ್ಲಿ ಗೆಲುವು ಸಾಧಿಸಿರುವ ದಾಖಲೆಗಳಿವೆ.

ಕರಾವಳಿ

ಜ್ವರದಿಂದ ಬಳಲುತ್ತಿದ್ದ ಮಗುವಿಗೆ 1 ವಾರದ ಹಿಂದಿನ ಹಾಲು, ಸಿರಪ್ ನೀಡಿದ ಪೋಷಕರು : ಅಸ್ವಸ್ಥಗೊಂಡ ಮಗು ಸಾವು

ಬ್ರಹ್ಮಾವರ: ಜ್ವರದಿಂದ ಬಳಲುತ್ತಿದ್ದ ಮಗುವಿಗೆ ವಾರದ ಹಿಂದೆ ತಂದಿಟ್ಟಿದ್ದ ಹಾಲಿನೊಂದಿಗೆ ಸಿರಪ್ ಮಾತ್ರೆ ಸೇವಿಸಿದ ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಬ್ರಹ್ಮಾವರ ತಾಲೂಕು ಆರೂರು

ಕರಾವಳಿ

ಹಾಲು ಕುಡಿಯುತ್ತಿದ್ದಾಗ 28 ದಿನದ ಮಗು ಸಾವು : ಮನನೊಂದು ಮತ್ತೊಬ್ಬ ಮಗನ ಜೊತೆ ತಾಯಿ ಆತ್ಮಹತ್ಯೆ

ಕೇರಳ (ಮಾರ್ಚ್ 16): ಹಾಲುಣಿಸುವಾಗ ಪುಟ್ಟ ಮಗು ಉಸಿರು ಕಟ್ಟಿ ಸಾವನಪ್ಪಿದ ಬೆನ್ನಲ್ಲೇ ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

ಕರಾವಳಿ

ಮಳಲಿ ಮಸೀದಿ ವಿವಾದ ಮತ್ತೆ ಮುನ್ನೆಲೆಗೆ: ದೇವರ ಅನುಗ್ರಹಕ್ಕಾಗಿ ಹೋಮ ನೆರವೇರಿಸಿದ ವಿ.ಹೆಚ್.ಪಿ

ಮಂಗಳೂರು: ಮಳಲಿ ಮಸೀದಿ ವಿವಾದ ಪ್ರಕರಣ ಸಂಬಂಧಿಸಿದಂತೆ ದರ್ಗಾವಿದ್ದ ಜಾಗದಲ್ಲಿ ಮಂದಿರವಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿ ಇಂದು ವಿಶ್ವ ಹಿಂದೂ ಪರಿಷತ್ ಮಹಾ ಗಣಯಾಗ ನೆರವೇರಿಸಿದೆ. ಮಂದಿರ

ಕರಾವಳಿ

ದಕ್ಷಿಣ ಕನ್ನಡ: ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಆತ್ಮಹತ್ಯೆ..!!!

ಪುತ್ತೂರು (ಮಾ.16) : ನಗರಸಭಾ ಸದಸ್ಯರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಎಂದು ಗುರುತಿಸಲಾಗಿದೆ.

ಕರಾವಳಿ, ರಾಜ್ಯ

ಗುಳಿಗ ದೈವಕ್ಕೆ ಅವಮಾನ ಮಾಡಿದ್ರಾ ಗೃಹ ಸಚಿವರು..!!?

ಮಂಗಳೂರು : ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ ಯಶಸ್ವಿ ತುಳು ನಾಟಕ ಶಿವದೂತೆ ಗುಳಿಗೆ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ ಎನ್ನಲಾಗಿರುವ ವ್ಯಂಗ್ಯ ಮಾತೊಂದು ಈಗ ಸೋಷಿಯಲ್

ಕರಾವಳಿ

ಉಡುಪಿ: ತಾಪಮಾನ ಏರಿಕೆ: ವಿದ್ಯಾರ್ಥಿಗಳಿಗೆ ಹೊರಾಂಗಣ ಆಟ ನಿಷೇಧ…!!

ಉಡುಪಿ (ಮಾ 16): ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಬೆಳಗ್ಗೆ 11 ರಿಂದ

ಕರಾವಳಿ

ಉಡುಪಿ ರೈಲು ನಿಲ್ದಾಣದಲ್ಲಿ ಕಳವು ಪ್ರಕರಣ : ಇಬ್ಬರು ಕಳ್ಳಿಯರನ್ನು ಬಂಧಿಸಿದ ಪೊಲೀಸರು..!!!

ಉಡುಪಿ(ಮಾ.16): ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು 8 ಗಂಟೆಗಳ ಒಳಗೆ ಭೇದಿಸಿರುವ ಪೊಲೀಸರು ಇಬ್ಬರು ಕಳ್ಳಿಯರನ್ನು ಚಿನ್ನಾಭರಣ ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರಾವಳಿ

‘ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಿ’ – ಜಿಲ್ಲಾಧಿಕಾರಿ ಸೂಚನೆ

ಉಡುಪಿ (ಮಾ 16) : ಬೇಸಿಗೆಯಲ್ಲಿ ಜಿಲ್ಲೆಯನಗರ ಹಾಗೂ ಗ್ರಾಮೀಣ ಭಾಗದ ಜನರಿಗೆಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಿ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕೆಂದು

ಕರಾವಳಿ

ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಮೃತ್ಯು..!!

ಕಾರ್ಕಳ(ಮಾರ್ಚ್ 15): ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ(18) ಮೃತಪಟ್ಟ ಯುವಕ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ

ಕರಾವಳಿ

ಉಡುಪಿಯಲ್ಲಿ 400 ವರ್ಷಗಳಷ್ಟು ಹಳೆಯದಾದ ‘ಲಿಂಗ ಮುದ್ರೆ’ ಕಲ್ಲು ಪತ್ತೆ..!!

ಉಡುಪಿ: ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿ ಸೂರ್ಯ, ಚಂದ್ರ, ಶಿವಲಿಂಗ ಮತ್ತು ನಂದಿಯ ಶಾಸನಗಳಿರುವ ‘ಲಿಂಗ ಮುದ್ರೆ’ ಕಲ್ಲು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂದಾಪುರ ತಾಲೂಕಿನ ಬಸ್ರೂರು

You cannot copy content from Baravanige News

Scroll to Top