ಕೆಎಸ್ಆರ್ಟಿಸಿಯೂ ಇನ್ಮುಂದೆ ಕ್ಯಾಶ್ಲೆಸ್: ಗೂಗಲ್ ಪೇ, ಫೋನ್ ಪೇ ಮೂಲಕ ಪಾವತಿಸುವ ವ್ಯವಸ್ಥೆ ಶೀಘ್ರ ಜಾರಿ
ಬೆಂಗಳೂರು : ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಈ ರೀತಿಯ ಕಿರಿಕಿರಿಗಳಿಗೆ ಮುಕ್ತಿಹಾಡಲು ಕೆಎಸ್ಆರ್ಟಿಸಿ ಮುಂದಾಗಿದೆ. […]