ಶಿರ್ವ : ಬೆಳ್ಳೆ-ಕಟ್ಟಿಂಗೇರಿ ಕಾಡಿಗೆ ಬೆಂಕಿ : 6 ಎಕ್ರೆ ಅರಣ್ಯ ನಾಶ
ಶಿರ್ವ: ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ಕಟ್ಟಿಂಗೇರಿ ನಾಲ್ಕು ಬೀದಿ ಬಳಿ ಮಂಗಳವಾರ ಕಾಡಿಗೆ ಬೆಂಕಿ ಬಿದ್ದು ಸುಮಾರು 5-6 ಎಕ್ರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಅರಣ್ಯ ಪ್ರದೇಶದ […]
ಶಿರ್ವ: ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ಕಟ್ಟಿಂಗೇರಿ ನಾಲ್ಕು ಬೀದಿ ಬಳಿ ಮಂಗಳವಾರ ಕಾಡಿಗೆ ಬೆಂಕಿ ಬಿದ್ದು ಸುಮಾರು 5-6 ಎಕ್ರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಅರಣ್ಯ ಪ್ರದೇಶದ […]
ಮಂಗಳೂರು/ ಉಡುಪಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ. 27ರ ಸೋಮವಾರ ಬೆಳಗಾವಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ರಾಜ್ಯದ 49,96,924
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಮಂಗಳೂರಿನ ನ್ಯಾಯಾಲಯ ಮೂರು ವರ್ಷ ಸಾದಾ ಸಜೆ ವಿಧಿಸಿದೆ. ಬಜಪೆಯ ಅಬ್ದುಲ್ ಹಮೀದ
ಕುತ್ಯಾರು: ಕಸಗಳನ್ನು ರಸ್ತೆ ಬದಿಗಳಲ್ಲಿ ರಾಶಿ ಹಾಕಿರುವ ಘಟನೆ ಕುತ್ಯಾರಿನಲ್ಲಿ ನಡೆದಿದೆ. ಕುತ್ಯಾರಿನ ರಸ್ತೆ ಬದಿಗಳಲ್ಲಿ ಕಸಗಳನ್ನು ತಂದು ರಾಶಿ ಹಾಕಲಾಗುತ್ತಿದ್ದು, ರಸ್ತೆ ಬದಿಯಲ್ಲೆಲ್ಲಾ ಪ್ಲಾಸ್ಟಿಕ್ ಕವರ್
ಕೊಲ್ಲೂರು: ಕೆಲವು ದಿನಗಳ ಹಿಂದೆ ರಾತ್ರಿ ಸಮಯ ಜಡ್ಕಲ್‌ನಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ದನ ಕಳವು ಮಾಡಿದ ಆರೋಪಿಗಳಿಬ್ಬರನ್ನು ಕೊಲ್ಲೂರು ಪೊಲೀಸ್ ತಂಡ ಸುರತ್ಕಲ್ ಕಾಟಿಪಳ್ಳ ಬಳಿ
ಉಡುಪಿ: ರಾಜ್ಯಾದ್ಯಂತ 7 ನೇ ವೇತನ ಆಯೋಗ ಜಾರಿಗೆಆಗ್ರಹಿಸಿ ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಉಡುಪಿಯಲ್ಲಿ ಬೆಂಬಲ ವ್ಯಕ್ತವಾಗಿದೆ. ಉಡುಪಿಯಲ್ಲಿ ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದು,
ಶಿರ್ವ: ಮಾದಕ ವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕಾಪು ತಾಲೂಕಿನ ಬೆಳಪು ಗ್ರಾಮದ ವಿನಯನಗರದ ಬಳಿ ನಡೆದಿದೆ.
ಕಾರ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಕಳ ತಾಲೂಕಿನ ನಿಟ್ಟೆ,
ಉಡುಪಿ: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದೆ. ಭೂಮಿಕಾ (18) ನಾಪತ್ತೆಯಾದ ಯುವತಿ. ಫೆಬ್ರವರಿ 26ರಂದು ಕೆರಾಡಿಯ
ಉಡುಪಿ: ಮೆಹಂದಿ ಕಾರ್ಯಕ್ರಮವೊಂದರಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟುವಿನಲ್ಲಿ ನಡೆದಿದೆ. ಕುಂಜಿಬೆಟ್ಟು ಪರಿಸರದಲ್ಲಿ ಫೆ.26ರಂದು
ಮುಲ್ಕಿ, ಜ 02: ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಬಸ್ಸು ಢಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಕಾರ್ಕಳ, ಜ 02: ಶಾಲಾ ಮಕ್ಕಳ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ಇಂದು ನಡೆದಿದೆ. ಬಸ್