ಮಂಗಳೂರು: ಮಹಿಳೆಯರು ಬಟ್ಟೆ ಬದಲಾಯಿಸುವ ರೂಮ್ ನಲ್ಲಿ ರಹಸ್ಯ ಕ್ಯಾಮರಾ
ಮಂಗಳೂರು: ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಡಿ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ […]