ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿಯಲ್ಲಿ ಮಾನವ ಸರಪಳಿ ರಚನೆ

ಉಡುಪಿ : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಅಕ್ರಮಣವನ್ನು ವಿರೋಧಿಸಿ, ಸಮಾಜದ ಜಾಗೃತಿಗಾಗಿ ಸೋಮವಾರ ಹಿಂದೂ ಹಿತರಕ್ಷಣ ಸಮಿತಿಯಿಂದ ಉಡುಪಿ ನಗರದಲ್ಲಿ ಮಾನವ ಸರಪಳಿ ರಚಿಸಲಾಯಿತು. […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಾಪುವಿನ ಹಿರಿಯ ಉದ್ಯಮಿ ಕಾಪು ಕಮಲಾಕ್ಷ ನಾಯಕ್ ನಿಧನ

ಕಾಪು : ಕಾಪು ಪೇಟೆಯ ಹಿರಿಯ ಉದ್ಯಮಿ ಕಾಪು ಕಮಲಾಕ್ಷ ನಾಯಕ್ (71) ಅವರು (ಆ.13      ರಂದು ) ಮುಂಜಾನೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,

ಕರಾವಳಿ, ರಾಜ್ಯ, ರಾಷ್ಟ್ರೀಯ

ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಕ್ಯಾಮೆರಾ.. ಬೆಂಗಳೂರಿನ ಕೆಫೆ ಶಾಪ್‌ನಲ್ಲಿ ಬೆಚ್ಚಿ ಬೀಳಿಸಿದ ಘಟನೆ; ಆಗಿದ್ದೇನು?

ಬೆಂಗಳೂರು ಕಾಫಿ ಶಾಪ್‌ನ ವಾಷ್‌ ರೂಂನಲ್ಲಿ ಮೊಬೈಲ್ ಕ್ಯಾಮರಾ ಬಚ್ಚಿಟ್ಟು ವೀಡಿಯೋ ರೆಕಾರ್ಡ್‌ ಮಾಡಿರೋ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳಾ ಗ್ರಾಹಕರು ಕಾಫಿ ಶಾಪ್‌ನ ಟಾಯ್ಲೆಟ್‌ಗೆ ಹೋದಾಗ

ಕರಾವಳಿ, ರಾಜ್ಯ, ರಾಷ್ಟ್ರೀಯ

ಬೇರೆ ಯುವತಿ ಜೊತೆ ಮದುವೆಯಾಗಲು ಹೊರಟ ಯುವಕ : ಮಂಟಪಕ್ಕೆ ಬಂದು ಆಸಿಡ್‌ ದಾಳಿಗೆ ಯತ್ನಿಸಿದ ಮಾಜಿ ಪ್ರೇಯಸಿ

ಪ್ರೇಮಿಗಳ ಮಧ್ಯೆ ಬ್ರೇಕಪ್‌ ಆಗುವುದು ಸಾಮಾನ್ಯ. ಆದ್ರೆ ಕೆಲವರಂತೂ ಮದುವೆಯಾಗುವುದಾಗಿ ನಂಬಿಸಿ ಬೇರೊಬ್ಬರ ಭಾವನೆಗಳ ಜೊತೆ ಆಟವಾಡುತ್ತಾರೆ. ಇದರಿಂದಾಗುವ ನೋವು ಅಷ್ಟಿಷ್ಟಲ್ಲ. ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದ ಜೀವದ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ ಧ್ವಜಗಳ ಬಳಕೆ ನಿಷೇಧ

ಉಡುಪಿ : ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ಮಗು ಅನಧಿಕೃತ ಮಾರಾಟ: ಪ್ರಕರಣ ದಾಖಲು

ಉಡುಪಿ : ಮಗು ಮಾರಾಟ ಘಟನೆಗೆ ಸಂಬಂಧಿಸಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜು.19ರಂದು ಆರೋಪಿಗಳಾದ ರಾಬಿಯಾ ಬಾನು ಮತ್ತು ಖಾಲಿದ್‌ ಸಯ್ಯದ್‌ ಅವರಿಗೆ ಹೆಣ್ಣು

ಕರಾವಳಿ, ರಾಜ್ಯ, ರಾಷ್ಟ್ರೀಯ

ಲವ್ ಜಿಹಾದ್ ಆರೋಪ ಕೇಸ್ ಗೆ ಟ್ವಿಸ್ಟ್ : ಹಿಂದೂ ಸಂಘಟನೆ ಹೋರಾಟ, ತಂದೆಯ ಮನವಿಗೂ ಬಗ್ಗದೆ ಅಶ್ಫಾಕ್ ಜೊತೆ ವಿವಾಹವಾದ ಯುವತಿ

ಮಂಗಳೂರು : ಹಿಂದೂ ಯುವತಿ ಅನ್ಯಕೋಮಿನ ಯುವಕ ಜೊತೆ ತೆರಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಲವ್ ಜಿಹಾದ್ ಆರೋಪದ ಪ್ರಕರಣ ಹೊಸ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ಮಾನಸಿಕ ಖಿನ್ನತೆ : ಯುವತಿ ಆತ್ಮಹತ್ಯೆ

ಉಡುಪಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸ್ವಾತಿ(34)  ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ(ಆ.7) ನಡೆದಿದೆ. ಇವರು ಬಾಳಿಗಾ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇವರ ತಾಯಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ಕೋಳಿ ಅಂಕದ ಮೇಲೆ ದಾಳಿ : ಆರೋಪಿಗಳು ಪರಾರಿ

ಉಡುಪಿ : ಅಂಬಲಪಾಡಿ ದೇವಸ್ಥಾನ ಕ್ರಾಸ್‌ ಬಳಿಯ ಆಟೋರಿಕ್ಷಾ ತಂಗುದಾಣದ ಬಳಿಯ ಖಾಲಿ ಸ್ಥಳದಲ್ಲಿ ಕೋಳಿ ಅಂಕ ಆಟವಾಡುತ್ತಿದ್ದ ಬಗ್ಗೆ ಮಾಹಿತಿ ಲಭಿಸಿದ ಮೇರೆಗೆ ಪೊಲೀಸರು ದಾಳಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಕರಾವಳಿಯಲ್ಲಿ ನಾಗರಪಂಚಮಿ ಸಂಭ್ರಮ ; ಉಡುಪಿಯಲ್ಲಿ ನಿಜ ನಾಗನಿಗೆ ಪೂಜೆ

ಉಡುಪಿ : ನಾಗರ ಪಂಚಮಿ ನಾಡಿಗೆ ದೊಡ್ಡದು ಎಂಬ ಮಾತಿದೆ. ಇಂದು(ಆ.9) ನಾಡಿನೆಲ್ಲೆಡೆ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಕರಾವಳಿ ಭಾಗದಲ್ಲಿ ಈ ಹಬ್ಬದ ಆಚರಣೆಯೊಂದಿಗೆ ಸಾಲು ಸಾಲು

ಕರಾವಳಿ, ರಾಜ್ಯ, ರಾಷ್ಟ್ರೀಯ

ಕಾಪು : ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಾಪು : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ನಾಗನ ಗೌಡ ( 49) ಎಂಬಾತನನ್ನು ಕಾಪು ಪೊಲೀಸರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪೇಟೆಯಲ್ಲಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ ವರ್ಗಾವಣೆ ಮಾಡ್ಬಹುದು!

ಮುಂಬೈ : ಯುಪಿಐ ಮೂಲಕ ಇನ್ನು ಮುಂದೆ 5 ಲಕ್ಷ ರೂ.ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು. ಇಲ್ಲಿಯವರೆಗೆ ಒಂದು ಬಾರಿಗೆ ಗರಿಷ್ಟ 1 ಲಕ್ಷ ರೂ.ವರೆಗೆ ಹಣವನ್ನು

Scroll to Top