ಕುಡಿದ ಮತ್ತಿನಲ್ಲಿ ಸಹಾಯಕನ ಎಡವಟ್ಟು.. : ಪ್ಲಾಟ್ಫಾರ್ಮ್ಗೆ ಡಿಕ್ಕಿ ಹೊಡೆದ ರೈಲು : ಐವರು ಸಿಬ್ಬಂದಿಯನ್ನು ಅಮಾನತುಗೊಳಿಸಿದ ರೈಲ್ವೇ ಅಧಿಕಾರಿಗಳು
ಲಕ್ನೋ : ವೇಗವಾಗಿ ಬಂದ ರೈಲೊಂದು ಪ್ಲಾಟ್‍ಫಾರ್ಮ್‍ಗೆ ಡಿಕ್ಕಿ ಹೊಡೆದ ಘಟನೆ ಮಥುರಾದಲ್ಲಿ ನಡೆದಿದೆ. ಈ ಘಟನೆಗೆ ಇಲಾಖೆಯ ಸಹಾಯಕನೇ ಮುಖ್ಯ ಕಾರಣ ಎಂದು ತಿಳಿದು ಬಂದಿದೆ. […]