ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದ ಟ್ರೈಲರ್ ಬಿಡುಗಡೆ : ರಾಮಾಯಣಕ್ಕೆ ತಂತ್ರಜ್ಞಾನದ ಮೆರುಗು, ‘ಮಾಸ್’ ಅವತಾರದಲ್ಲಿ ಶ್ರೀರಾಮ
ಭಾರತದ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿರುವ ಆದಿಪುರುಷ್ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಟ್ರೈಲರ್ ಇಂದು (ಜೂನ್ 06) ಬಿಡುಗಡೆ ಆಗಿದೆ. ತಿರುಪತಿಯಲ್ಲಿ […]