ರಾಜ್ಯ, ರಾಷ್ಟ್ರೀಯ, ಸುದ್ದಿ

ಇಂದು ವಿಧಾನ ಸಭಾ ಚುನಾವಣಾ ದಿನಾಂಕ ಘೋಷಣೆ! ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ: ಚುನಾವಣಾ ಆಯೋಗವು ಇಂದು ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಲಿದೆ. ಬೆಳಿಗ್ಗೆ 11.30 ಕ್ಕೆ ನಡೆಯುವ ಪತ್ರಿಕಾ ಗೋಷ್ಟಿಯಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. […]

ರಾಜ್ಯ, ರಾಷ್ಟ್ರೀಯ

‘ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಮುಸಲ್ಮಾನ್, ಕ್ರಿಶ್ಚಿಯನ್ನರಿಗೂ ದೇವರು’- ಫಾರೂಕ್‌ ಅಬ್ದುಲ್ಲಾ

ಶ್ರೀನಗರ: ಭಗವಾನ್ ಶ್ರೀರಾಮ ಕೇವಲ ಹಿಂದೂಗಳಿಗಷ್ಟೇ ದೇವರಲ್ಲ. ಮುಸಲ್ಮಾನ್, ಕ್ರಿಶ್ಚಿಯನ್ನರಿಗೂ ದೇವರು. ಅಲ್ಲಾ ಕೂಡ ಅಷ್ಟೇ ಬರೀ ಮುಸ್ಲಿಂರ ದೇವರಲ್ಲ. ಎಲ್ಲರ ದೇವರು. ಶ್ರೀರಾಮನನ್ನು ಜನರಿಗೆ ಸರಿ

ರಾಜ್ಯ, ರಾಷ್ಟ್ರೀಯ

2 ವರ್ಷ ಜೈಲು ಶಿಕ್ಷೆ ಬೆನ್ನಲ್ಲೆ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ

ನವದೆಹಲಿ (ಮಾರ್ಚ್ 24) : ಮಾನಹಾವಿ ಪ್ರಕರಣವೊಂದರಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಸದ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರನ್ನು ಲೋಕಸಭಾ ಸದಸ್ಯತ್ವದಿಂದ

ರಾಷ್ಟ್ರೀಯ

ಮೋದಿ ಉಪನಾಮ ಟೀಕೆ, ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯದಿಂದ ಮಹತ್ವದ ತೀರ್ಪು ಪ್ರಕಟ

ಸೂರತ್ (ಮಾ. 23): ಮೋದಿ ಉಪನಾಮ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು

ರಾಜ್ಯ, ರಾಷ್ಟ್ರೀಯ

ಗಗನಕ್ಕೇರಿದ ಚಿನ್ನ : 60 ಸಾವಿರದ ಗಡಿ ದಾಟಿದ ಗೋಲ್ಡ್ ರೇಟ್

ಬೆಂಗಳೂರು (ಮಾರ್ಚ್ 22): ಮದುವೆ ಸೀಸನ್ ಜೊತೆಗೆ ಅಮೇರಿಕಾದಲ್ಲಿ ಬ್ಯಾಂಕ್ ಗಳ ದಿವಾಳಿತನದಿಂದಾಗಿ ಚಿನ್ನದ ಬೆಲೆ ಗಗನಕ್ಕೇರಿದೆ. ಹತ್ತು ಗ್ರಾಂ ಚಿನ್ನದ ದರ 60 ಸಾವಿರ ಗಡಿ

ರಾಷ್ಟ್ರೀಯ

ಕ್ರೈಸ್ತ ಧರ್ಮಕ್ಕೆ ಮತಾಂತರ : ಚುನಾವಣೆಗಾಗಿ ಹಿಂದೂ ಎಂದ ಸಿಪಿಎಂ ಶಾಸಕನ ಸದಸ್ಯತ್ವ ರದ್ದು ಮಾಡಿದ ಕೇರಳ ಹೈಕೋರ್ಟ್

ಕೇರಳ (ಮಾರ್ಚ್ 21) : ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಕ್ರೈಸ್ತ ಧರ್ಮವನ್ನು ಪಾಲಿಸಿಕೊಂಡು ಬಂದು ಚುನಾವಣೆಗಾಗಿ ತಾನು ಹಿಂದೂ ಎಂದ ಸಿಪಿಎಂ ಶಾಸಕನ ಸದಸ್ಯತ್ವವನ್ನು ಕೇರಳ ಹೈಕೋರ್ಟ್

ರಾಷ್ಟ್ರೀಯ

ಟಾರ್ಗೆಟ್‌ ʻಕಮಲʼ: ಬಿಜೆಪಿಯ ಚುನಾವಣಾ ಚಿಹ್ನೆ ಬ್ಯಾನ್‌ ಮಾಡಿ ; ಸುಪ್ರೀಂ ಕೋರ್ಟ್ ನಲ್ಲಿ ಮುಸ್ಲಿಂ ಲೀಗ್‌ ದಾವೆ

ನವದೆಹಲಿ: ಧಾರ್ಮಿಕ ಹೆಸರು ಮತ್ತು ಧಾರ್ಮಿಕ ಸಂಕೇತಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಬಾರದು ಎಂಬ ನಿಯಮದಡಿ ಬಿಜೆಪಿಯ ತಾವರೆ ಚಿಹ್ನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮುಸ್ಲಿಂ ಲೀಗ್ ಕೋರ್ಟಿನ ಮೆಟ್ಟಿಲೇರಿದೆ.

ರಾಜ್ಯ, ರಾಷ್ಟ್ರೀಯ

5, 8ನೇ ತರಗತಿ ಪಬ್ಲಿಕ್ ಪರೀಕ್ಷೆ : ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ನವದೆಹಲಿ (ಮಾ 20): ರಾಜ್ಯದಲ್ಲಿ ಐದನೇ ಹಾಗೂ ಎಂಟನೇ ತರಗತಿ ಪಭ್ಲಿಕ್ ಪರೀಕ್ಷೆಯನ್ನು ನಡೆಸುವ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ

ರಾಜ್ಯ, ರಾಷ್ಟ್ರೀಯ

ಯುವತಿಯರೊಂದಿಗೆ ಸರಸ ವಿಡಿಯೋ ವೈರಲ್ : ಕನ್ಯಾಕುಮಾರಿ ಚರ್ಚ್ ಪಾದ್ರಿ ಬೆಂಗಳೂರಿನಲ್ಲಿ ಅರೆಸ್ಟ್..!!

ಚೆನ್ನೈ (ಮಾರ್ಚ್ 20) : ಯುವತಿಯರೊಂದಿಗೆ ಸರಸದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ತಮಿಳುನಾಡಿನ ಕನ್ಯಾಕುಮಾರಿ ಚರ್ಚ್ ಒಂದರ ಯುವ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕರಾವಳಿ, ರಾಷ್ಟ್ರೀಯ

ವಿವಾಹ ನಿಶ್ಚಯಗೊಂಡಿದ್ದ ಯುವತಿ ಆತ್ಮಹತ್ಯೆ..!!

ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುಲ್ಲೂರು ಪೆರಿಯದಲ್ಲಿ ನಡೆದಿದೆ. ಚಾಲಿಂಗಾಲ್ ನ ಸಂಶುದ್ದೀನ್ ರವರ ಪುತ್ರಿ ಫಾತಿಮಾ (18)

ರಾಷ್ಟ್ರೀಯ

ತರಬೇತಿ ವಿಮಾನ ಪತನ : ಇಬ್ಬರು ಪೈಲಟ್‌ಗಳು ಮೃತ್ಯು

ಭೋಪಾಲ್ (ಮಾ 19): ತರಬೇತಿ ವಿಮಾನವೊಂದು ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌‌ಗಳು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ನಡೆದಿದೆ. ಹಿಮಾಚಲ ಪ್ರದೇಶದ ಕ್ಯಾಪ್ಟನ್ ಮೋಹಿತ್ ಠಾಕೂರ್ ಮತ್ತು

ರಾಷ್ಟ್ರೀಯ

ಗ್ಲಾಮರಸ್‌ ಲುಕ್‌ನ ಕವಾಸಕಿ Versys 1000 ಭಾರತದಲ್ಲಿ ಬಿಡುಗಡೆ: ಬೆಲೆ ಎಷ್ಟು…!!??

ಜಪಾನ್ ಮೂಲದ ಪ್ರಮುಖ ವಾಹನ ತಯಾರಕ ಕಂಪನಿಯಾಗಿರುವ ‘ಕವಾಸಕಿ’ (Kawasaki) ದುಬಾರಿ ಬೆಲೆಯ ಬೈಕ್‌ಗಳನ್ನು ತಯಾರಿಸುವ ಮೂಲಕ ಜನಪ್ರಿಯವಾಗಿದೆ. ಇದೀಗ 2023ರಲ್ಲಿ ನವೀಕರಿಸಿದ ಹೊಸ ಬೈಕ್‌ (Bike)

Scroll to Top