ಕರಾವಳಿ, ರಾಜ್ಯ

5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್ ಗಳೇನು? ಇಲ್ಲಿದೆ ವಿವರ

ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, […]

ಕರಾವಳಿ, ರಾಜ್ಯ

ಪುತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‍ಗೆ ದಂತದಿಂದ ತಿವಿದ ಕಾಡಾನೆ

ಮಂಗಳೂರು: ಪುತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‍ಆರ್‌ಟಿ ಸಿ ಸ್ಲೀಪರ್ ಕೋಚ್ ಬಸ್‍ ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ನಡೆದಿದೆ. ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪ

ರಾಜ್ಯ

ಅಂಡರ್ ವಾಟರ್ನಲ್ಲಿ ಚಂದನ್-ನಿವೇದಿತಾ ಲಿಪ್ಲಾಕ್ : ‘ಶೆಟ್ರು ಚಿಪ್ ಒಳಗಿನ ಮುತ್ತು ತೆಗಿತ್ತಿದ್ದಾರೆ’ ಅಂದ ಅಭಿಮಾನಿ

ಕನ್ನಡದ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಹಾಲಿಡೇ ಮೂಡ್ನಲ್ಲಿದ್ದಾರೆ. ಸದ್ಯ ಬಿಡುವಿನ ವೇಳೆ ಎಂಜಾಯ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಇಬ್ಬರು ಸ್ವಿಮ್ಮಿಂಗ್ ಪೂಲ್ಗೆ

ಕರಾವಳಿ

ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಸದ್ದು : 3 ಯುವತಿಯರೊಂದಿಗೆ ಸಿಕ್ಕಿದ ಅನ್ಯಕೋಮಿನ ಯುವಕರು..!!!

ಮಂಗಳೂರು: ಸೋಮೇಶ್ವರ ಬೀಚ್ನಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗಿದೆ. ಕೇರಳ ಮೂಲದ ಮೂವರು ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿನಿಯರ ಜೊತೆ ಸೋಮೇಶ್ವರ ಬೀಚ್ಗೆ ತೆರಳಿದ್ರು. ಈ ಹಿನ್ನೆಲೆ

ಕರಾವಳಿ

ಕುಂದಾಪುರ: 3-4 ದಿನದ ಗಂಡು ಕರುಗಳನ್ನು ಕಾಡಿನಲ್ಲಿ ಬಿಟ್ಟು ಹೋದ ಅಪರಿಚಿತರು..!!!

ಕುಂದಾಪುರ (ಜೂ 02) : ಎರಡು ಮೂರು ದಿನಗಳ ಹಿಂದಷ್ಟೇ ಹುಟ್ಟಿರಬಹುದೆನ್ನಲಾದ ಸುಮಾರು 12 ಗಂಡುಕರುಗಳನ್ನು ನಿಷ್ಕರುಣೆಯಿಂದ ಕಾಡಿನ ಮಧ್ಯೆ ಬಿಟ್ಟು ಹೋದ ಹೃದಯ ವಿದ್ರಾವಕ ಘಟನೆ

ಸುದ್ದಿ

ಕಾಪು: ಕಂದಾಯ, ಅರಣ್ಯ, ಮೆಸ್ಕಾಂ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಕಾಪು, ಜೂ.02: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಂದಾಯ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಮಳೆಗಾಲ ಸಮೀಪಿಸುತ್ತಿದ್ದು

ಸುದ್ದಿ

ಇಂದು ಕ್ಯಾಬಿನೆಟ್ ಸಭೆ; ಗ್ಯಾರಂಟಿಗಳತ್ತ ಜನರ ಚಿತ್ತ

ಬೆಂಗಳೂರು, ಜೂ 02: ಇಡೀ ರಾಜ್ಯಕ್ಕೆ ರಾಜ್ಯವೇ ಎದುರು ನೋಡುತ್ತಿರುವ ಕಾಂಗ್ರೆಸ್ ಗ್ಯಾರಂಟಿ ಘೋಷಣೆಗೆ ಕ್ಷಣಗಣನೇ ಶುರುವಾಗಿದೆ. ಶುಕ್ರವಾರ ಮಹತ್ವದ ಸಚಿವ ಸಂಪುಟ ನಡೆಯಲಿದ್ದು, ಉಚಿತ ಪ್ರಯಾಣ

ಸುದ್ದಿ

ವಿಶ್ವಕರ್ಮ ಸಮಾಜ ಸೇವಾ ಸಂಘ ಕಡಂಬು ಮಟ್ಟಾರು ಇದರ ‘ದಶಮಾನೋತ್ಸವ ಮತ್ತು ವಿಶ್ವಕರ್ಮ ಪೂಜೆ’

ವಿಶ್ವಕರ್ಮ ಸಮಾಜ ಸೇವಾ ಸಂಘ ಕಡಂಬು ಮಟ್ಟಾರು ಇದರ ದಶಮಾನೋತ್ಸವ ಮತ್ತು ವಿಶ್ವಕರ್ಮ ಪೂಜೆ ದಿನಾಂಕ 28-5-2023, ಆದಿತ್ಯವಾರ ಸಂಜೆ 4 ಗಂಟೆಗೆ ಕಡಂಬು ಮೈದಾನದಲ್ಲಿ ನಡೆಯಿತು.

ಸುದ್ದಿ

ಮಲ್ಪೆ: ಜೂಜು ಅಡ್ಡೆ ಮೇಲೆ ಪೋಲಿಸ್ ದಾಳಿ; 18 ಮಂದಿ ವಶಕ್ಕೆ

ಉಡುಪಿ, ಜೂ 01: ಮಲ್ಪೆ ಠಾಣಾ ವ್ಯಾಪ್ತಿಯ ಕೊಡವೂರು ಬಳಿ ಕಾನೂನು ಬಾಹಿರವಾಗಿ ಜೂಜಾಟವಾಡುತ್ತಿದ್ದಾಗ ಪೋಲಿಸ್ ಅಧಿಕಾರಿಗಳು ದಾಳಿ ನಡೆಸಿ 18 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಮಲ್ಪೆ

ಕರಾವಳಿ, ರಾಜ್ಯ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ : 76,349 ರೈತರ ಇ-ಕೆವೈಸಿ ನೋಂದಣಿ ಬಾಕಿ

ಉಡುಪಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಪಿ.ಎಂ. ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 76,349 ರೈತರು ಇನ್ನೂ ಇ-ಕೆವೈಸಿ ನೋಂದಣಿ ಮಾಡಿಸಿಕೊಂಡಿಲ್ಲ. ಉಡುಪಿ ಜಿಲ್ಲೆಯಲ್ಲಿ

ಕರಾವಳಿ

ಮಣಿಪಾಲ : ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ: ಇಬ್ಬರು ಪರಾರಿ

ಉಡುಪಿ: ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹೆರ್ಗದ ಈಶ್ವರ ನಗರದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನ ಕೊಠಡಿ ಸಂಖ್ಯೆ 302ರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ

Scroll to Top