ಸುದ್ದಿ

Latest Breaking News about our Coastal Districts

ಸುದ್ದಿ

ಇಂದಿನಿಂದ ಮೂರು ದೇಶಿ ಕಾನೂನು ಜಾರಿ

ನವದೆಹಲಿ, ಜು.01: ಇಂದಿನಿಂದ ದೇಶದಲ್ಲಿ ಕಾನೂನು ಬದಲಾಗಲಿದೆ. ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ (Indian Penal Code), ಸಿಆರ್‌ಪಿಸಿ (Code of Criminal Procedure), ಇಂಡಿಯನ್ ಎವಿಡೆನ್ಸ್ […]

ಕರಾವಳಿ, ರಾಜ್ಯ, ರಾಷ್ಟ್ರೀಯ

ಮದುವೆ ನಿರಾಕರಣೆ.. ವಾಟ್ಸಪ್ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

ರಾಯಚೂರು : ಪ್ರೇಮ ವೈಫಲ್ಯಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ. 22 ವರ್ಷದ ಸಂತೋಷ ಆತ್ಮಹತ್ಯೆಗೆ ಮಾಡಿಕೊಂಡ ಯುವಕ.

ಕರಾವಳಿ, ರಾಜ್ಯ, ರಾಷ್ಟ್ರೀಯ

ಕರ್ಕಶ ಹಾರ್ನ್ : ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲು

ಉಡುಪಿ : ಕರ್ಕಶ ಹಾರ್ನ್ ಬಳಕೆ ಮಾಡಿದ ಬಸ್‌ ಚಾಲಕನ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಚಾರ ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಸುದರ್ಶನ

ಕರಾವಳಿ, ರಾಜ್ಯ, ರಾಷ್ಟ್ರೀಯ

ರಸ್ತೆ ಡಿವೈಡರ್ ಮೇಲೇರಿ ಪಲ್ಟಿ ಹೊಡೆದ ಐಷಾರಾಮಿ ಕಾರು.. ಅಪಘಾತ ತೀವ್ರತೆಗೆ ಕಾರು ಚಾಲಕ ಸಾವು

ಮಂಗಳೂರು: ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಡಿವೈಡರ್ ಮೇಲೇರಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕ

ಸುದ್ದಿ

ಕಾರ್ಕಳ: ಬೈಕ್ ಗೆ ಅಡ್ಡ ಬಂದ ನಾಯಿ; ನವ ವಿವಾಹಿತೆ ಸಾವು

ಕಾರ್ಕಳ: ರಸ್ತೆಯಲ್ಲಿ ಶ್ವಾನ ಅಡ್ಡ ಬಂದ ಹಿನ್ನೆಲೆ ಬೈಕ್ ಪಲ್ಟಿಯಾಗಿ ನವವಿವಾಹಿತೆಯೊಬ್ಬಳು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ನಡೆದಿದೆ. ಕಾರ್ಕಳ

ಸುದ್ದಿ

ಆನ್‍ಲೈನ್ ವಂಚನೆ ಪ್ರಕರಣ – ಶ್ರೀಲಂಕಾದಲ್ಲಿ 60 ಭಾರತೀಯರ ಬಂಧನ

ಕೊಲೊಂಬೊ, ಜೂ.28: ಸೈಬರ್ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇರೆಗೆ ಕನಿಷ್ಠ 60 ಮಂದಿ ಭಾರತೀಯರನ್ನು ಶ್ರೀಲಂಕಾದ ಅಪರಾಧ ತನಿಖಾ (ಸಿಐಡಿ) ಇಲಾಖೆ ಅಧಿಕಾರಿಗಳು ಬಂಧಿಸಿರುತ್ತಾರೆ. ಈ

ಸುದ್ದಿ

ತುಳುವರಿಗೊಂದು ಸಂತಸದ ಸುದ್ದಿ;  ಗೂಗಲ್‌ ಟ್ರಾನ್ಸ್‌ಲೇಟರ್‌ ಪಟ್ಟಿಗೆ ಸೇರಿದ ತುಳು ಭಾಷೆ

ಟೆಕ್‌ ದೈತ್ಯ ಗೂಗಲ್‌ ತನ್ನ ಬಳಕೆದಾರರಿಗೆ ಮ್ಯಾಪ್‌, ಜಿಮೇಲ್‌, ಕ್ರೋಮ್‌, ಗೂಗಲ್‌ ಡ್ರೈವ್‌ನಂತಹ ಹಲವಾರು ಉಪಯುಕ್ತ ಅಪ್ಲಿಕೇಶನ್‌ಗಳನ್ನು ನೀಡುತ್ತಾ ಬಂದಿದೆ. ಅವುಗಳಲ್ಲಿ ಗೂಗಗ್‌ ಟ್ರಾನ್ಸ್‌ಲೇಟರ್‌ ಪ್ರಪಂಚದಾದ್ಯಂತ ಬಹಳಷ್ಟು

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿ : ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಕೋಟ ಶ್ರೀನಿವಾಸ ಪೂಜಾರಿ ಸಭೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಕಾಮಗಾರಿಯನ್ನು ಶೀಘ್ರ

ಕರಾವಳಿ, ರಾಜ್ಯ, ರಾಷ್ಟ್ರೀಯ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್ – ಆರೋಪಿ ಅರುಣ್ ಚೌಗಲೆ ಜಾಮೀನು ಅರ್ಜಿ ವಜಾ

ಬೆಂಗಳೂರು : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರುಣ್ ಚೌಗಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಹೈಕೋರ್ಟ್‌ನ ಏಕಸದಸ್ಯ

ಸುದ್ದಿ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ : ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

ಶಿವಮೊಗ್ಗ: ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top