ಸುದ್ದಿ

ಬೈಂದೂರು: ಅನಾರೋಗ್ಯದಿಂದ ಮನನೊಂದು ಮಹಿಳೆ ಆತ್ಮಹತ್ಯೆ

ಬೈಂದೂರು ಮೇ.03: ಅನಾರೋಗ್ಯದ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಡ್ತರೆ ಗ್ರಾಮದ ಮುಲ್ಲಿಮನೆ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಭಾಗೀರಥಿ (50) […]

ಕರಾವಳಿ

ಉಡುಪಿ: ವಿದೇಶದಲ್ಲಿರುವ ಮತದಾರರಿಗೂ ಬುಲಾವ್‌

ಉಡುಪಿ: ಜಿಲ್ಲಾದ್ಯಂತ ಚುನಾವಣ ಕಣ ರಂಗೇರಿದ್ದು, ಮೇ 10 ರಂದು ನಡೆಯುವ ಮತದಾನಕ್ಕೆ ವಿದೇಶಗಳಿಂದಲೂ ಊರಿಗೆಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಉದ್ಯೋಗ, ಉನ್ನತ ಶಿಕ್ಷಣ ಸಹಿತ ವಿವಿಧ ಕಾರಣಕ್ಕೆ

ರಾಷ್ಟ್ರೀಯ

450ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಮನೋಬಾಲ ನಿಧನ

ತಮಿಳಿನ ಖ್ಯಾತ ನಿರ್ದೇಶಕ ಹಾಗೂ ನಟ ಮನೋಬಾಲಾ ಇಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಚೆನ್ನೈನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರಾವಳಿ, ರಾಜ್ಯ, ರಾಷ್ಟ್ರೀಯ

‘ಮೋಕೆದ ತುಳು ಅಪ್ಪೆ ಜೋಕುಲೆಗ್ ಸೊಲ್ಮೆಲು’ – ತುಳುವಿನಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಮೂಲ್ಕಿ: ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ’ ಎಂದು ಮುಲ್ಕಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದ ಮುಲ್ಕಿಯಲ್ಲಿ ನಡೆಯುತ್ತಿರುವ

ಕರಾವಳಿ, ರಾಜ್ಯ

ಬೆಂಗಳೂರಿನಲ್ಲಿ ವಿಷ ಸೇವಿಸಿ ಪುತ್ತೂರಿನ ಯುವತಿ ಆತ್ಮಹತ್ಯೆ..!!

ಬೆಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಯ್ಯೂರಿನ ಯುವತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ

ಕರಾವಳಿ, ರಾಜ್ಯ

ಪುತ್ತೂರು ಕೈ ಅಭ್ಯರ್ಥಿಯ ಸಹೋದರ ಮನೆ ಮೇಲೆ ಐಟಿ ರೈಡ್: ಗಿಡದಲ್ಲಿ ಕಂತೆ ಕಂತೆ ನೋಟು 1 ಕೋಟಿ ಜಪ್ತಿ

ಮೈಸೂರು: ನಗರದ ಕೆ. ಸುಬ್ರಹ್ಮಣ್ಯ ರೈ ಎಂಬುವವರ ಮನೆಯ ಮೇಲೆ ಆದಾಯ ತೆರಿಗೆ (IT) ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 1 ಕೋಟಿ ರೂ. ನಗದು ವಶ

ಕರಾವಳಿ, ರಾಷ್ಟ್ರೀಯ

ಪ್ರಧಾನಿ ಮೋದಿಯವರ ಮೆಚ್ಚುಗೆ ಗಳಿಸಿದ ಉಡುಪಿ ಜಿಲ್ಲಾಡಳಿತದ ಮತದಾನ ಜಾಗೃತಿ ಕಾರ್ಯಕ್ರಮ…!!

ಉಡುಪಿ : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನಿ

ಕರಾವಳಿ, ರಾಜ್ಯ, ರಾಷ್ಟ್ರೀಯ

ಪ್ರಧಾನಿ ಮೋದಿ ಭೇಟಿ: ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬದಲಾವಣೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಲು ಶಥಾಯ ಗತಾಯ

ಸುದ್ದಿ

ಉಡುಪಿ: ದಿಟ್ಟ ನಿಲುವಿನ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣರನ್ನು ಗೆಲ್ಲಿಸಿ; ಪ್ರಮೋದ್ ಮಧ್ವರಾಜ್

ಉಡುಪಿ, ಮೇ.03: ಸಿದ್ದಾಂತದೊಂದಿಗೆ ರಾಜಿಯಾಗದ ದಿಟ್ಟ ನಿಲುವಿನೊಂದಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿ ತಳ ಮಟ್ಟದಿಂದ ಪಕ್ಷ ಸಂಘಟಿಸಿ ಇದೀಗ ಬಿಜೆಪಿ ಪಕ್ಷದ ಸಮರ್ಥ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ

ಸುದ್ದಿ

ಪರಸ್ಪರ ಒಪ್ಪಿಗೆ ಇದ್ದಲ್ಲಿ ವಿಚ್ಛೇದನಕ್ಕೆ ಆರು ತಿಂಗಳ ಅಗತ್ಯವಿಲ್ಲ – ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನಕ್ಕಾಗಿ ಆರು ತಿಂಗಳ ಕಡ್ಡಾಯವಾಗಿ ಕಾಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತಿ ಹಾಗೂ ಪತ್ನಿಯ ಒಪ್ಪಿಗೆ

ರಾಷ್ಟ್ರೀಯ

ಮೈದಾನದಲ್ಲೇ ಜಗಳಕ್ಕಿಳಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್..!!

ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 43ನೇ ಪಂದ್ಯವು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್ಸಿಬಿ 18 ರನ್ಗಳ

ರಾಜ್ಯ

ಡಿ.ಕೆ. ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಬಡಿದ ಹದ್ದು; ತುರ್ತು ಭೂ ಸ್ಪರ್ಶ

ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಪ್ರಾಣಾಪಾಯದಿಂದ ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ. ಇಂದು ಬೆಳಗ್ಗೆ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ

Scroll to Top