ಸುದ್ದಿ

ಬೈಂದೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಣೆ; ಬಿಜೆಪಿ ಅಭ್ಯರ್ಥಿ‌ ಸಹಿತ‌ ಹಲವರ ವಿರುದ್ಧ ಪ್ರಕರಣ ದಾಖಲು

ಕುಂದಾಪುರ, ಏ.27: ದೇವಸ್ಥಾನದಲ್ಲಿ ಮತಯಾಚಿಸುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಹಾಗೂ ಇತರರ ವಿರುದ್ಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ […]

ಕರಾವಳಿ

ಕಾಪು : ಮೀನುಗಾರರಿಗೆ ಪ್ರಮುಖ 3 ಯೋಜನೆ ಘೋಷಿಸಿದ ರಾಹುಲ್ ಗಾಂಧಿ

ಕಾಪು : ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್, ವಿಮೆ, ಹಾಗೂ ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಈ ಪ್ರಮುಖ ಮೂರು

ಸುದ್ದಿ

ಲಿಫ್ಟ್‌ಗೆ ಸಿಲುಕಿ ಯುವಕ ಮೃತ್ಯು

ಬೆಂಗಳೂರು, ಏ 27: ಬೆಂಗಳೂರಿನ ಜೆ.ಸಿ ರಸ್ತೆಯ ಭರತ್‌ ಸರ್ಕಲ್‌ ಬಳಿ ಲಿಫ್ಟ್‌ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಯುಪಿ ಮೂಲದ ವಿಕಾಸ್‌

ಸುದ್ದಿ

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಓರ್ವ ಮೃತ್ಯು, ಮತ್ತೋರ್ವ ಗಂಭೀರ

ಬ್ರಹ್ಮಾವರ, ಏ 27: ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ಇಂದು

ಕರಾವಳಿ

ಉಡುಪಿ: ಡಾ. ಜಿ ಶಂಕರ್ ಮನೆ ಸಂಸ್ಥೆ ಮೇಲೆ ಐಟಿ ದಾಳಿ – ಸರಕಾರ ಮೊಗವೀರ ಸಮುದಾಯಕ್ಕೆ ಮಾಡಿದ ಅವಮಾನ-ರಮೇಶ್ ಕಾಂಚನ್

ಉಡುಪಿ : ಮೊಗವೀರ ಸಮುದಾಯದ ಮುಖಂಡರಾದ ನಾಡೋಜ ಡಾ. ಜಿ ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆ ದಾಳಿಯು ಮೊಗವೀರ

ಕರಾವಳಿ

ಸೈನಿಕರಿಗೆ ಇಟಿಪಿಬಿಎಸ್‌ ಮತದಾನ; ಜಿಲ್ಲೆಯಲ್ಲಿದ್ದಾರೆ 243 ಸೈನಿಕ ಮತದಾರರು

ಉಡುಪಿ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಕಣದಲ್ಲಿ ಅಭ್ಯರ್ಥಿಗಳು ಅಂತಿಮವಾಗಿದ್ದಾರೆ. ಇನ್ನು ಅಂಚೆ, ಇಟಿಪಿಬಿಎಸ್‌ ಮತದಾನ ಪ್ರಕ್ರಿಯೆ ಚುರುಕು ಪಡೆಯಲಿದೆ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲೆಯ 243

ಸುದ್ದಿ

ಮತದಾನದ ಅವಧಿ ವಿಸ್ತರಿಸಿದ ಚುನಾವಣಾ ಆಯೋಗ

ಬೆಂಗಳೂರು, ಏ 27: ರಾಜ್ಯದಲ್ಲಿ ಚುನಾವಣೆಗೆ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಆಯೋಗವು ಇದೀಗ ಮತದಾರರಿಗೆ ಅನುಕೂಲವಾಗುವಂತೆ ಮತದಾನದ ಸಮಯವನ್ನು ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರತಿ

ಸುದ್ದಿ

ನೆಲಬಾಂಬ್ ಸ್ಪೋಟಿಸಿ ಅಟ್ಟಹಾಸ ಮೆರೆದ ನಕ್ಸಲರು; ದಂತೇವಾಡದಲ್ಲಿ 11 ಯೋಧರು ಹುತಾತ್ಮ

ಛತ್ತೀಸ್‍ಗಢ, ಏ.26: ನಕ್ಸಲರ ಅಟ್ಟಹಾಸ ಮತ್ತೆ ಶುರುವಾಗಿದ್ದು, ಯೋಧರನ್ನೇ ಗುರಿಯಾಗಿರಿಸಿಕೊಂಡು ಬಾಂಬ್ ಸೋಟಿಸಿ ಛತ್ತೀಸ್‍ಗಢದ ದಂತೇವಾಡದಲ್ಲಿ11 ಯೋಧರನ್ನು ಬಲಿ ತೆಗೆದುಕೊಂಡಿದ್ದಾರೆ. ಛತ್ತೀಸ್‌ಗಢದ ನಕ್ಸಲ್ ಪ್ರಾಬಲ್ಯ ಇರುವ ದಾಂತೇವಾಡದ

ಸುದ್ದಿ

ಉಡುಪಿ: ಕೇಂದ್ರದಿಂದ ನಾಡದೋಣಿ ಮೀನುಗಾರಿಕೆಗೆ ಸೀಮೆಎಣ್ಣೆ ಬಿಡುಗಡೆ; ಯಶ್ ಪಾಲ್ ಅಭಿನಂದನೆ

ಉಡುಪಿ, ಏ 26: ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1488 ಕಿಲೋ ಲೀಟರ್ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ದಕ್ಷಿಣ

ರಾಜ್ಯ

ಆಸ್ತಿ ವಿವರ ಸಲ್ಲಿಸದ 33 ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ

ಬೆಂಗಳೂರು : ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಪ್ರತಿವರ್ಷ ಶಾಸಕರು ಹಾಗೂ ಅವರ ಕುಟುಂಬ ಸದಸ್ಯರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡಬೇಕು. ಆದರೆ, 2021-22ನೇ ಸಾಲಿಗೆ ಸಚಿವರು

ರಾಷ್ಟ್ರೀಯ

ನಾಲ್ಕು ಫೋನ್‌ಗಳಲ್ಲಿ ಬಳಸಬಹುದು ಒಂದೇ ವಾಟ್ಸ್‌ಆ್ಯಪ್‌ ಖಾತೆ..!!

ವಾಟ್ಸ್‌ಆ್ಯಪ್‌ ಇದೀಗ ಹೊಸ ಫೀಚರ್‌ವೊಂದನ್ನು ಹೊರತಂದಿದ್ದು, ಒಂದೇ ವಾಟ್ಸ್‌ಆ್ಯಪ್‌ ಖಾತೆಯನ್ನು ಒಂದೇ ಸಮಯದಲ್ಲಿ ನಾಲ್ಕು ಫೋನ್‌ಗಳಲ್ಲಿ ಬಳಸಬಹುದಾಗಿದೆ. ಈ ಬಗ್ಗೆ ಫೇಸ್‌ಬುಕ್‌ ಸಿಇಓ ಮಾರ್ಕ್‌ ಝುಕರ್‌ ಬರ್ಗ್‌

ಕರಾವಳಿ

ಚುನಾವಣೆ ಕಣದಲ್ಲಿ ಸ್ಟಾರ್‌ವಾರ್‌ ಆರಂಭ: ಮಹಿಳಾ ನಾಯಕಿಯರಿಗೂ ಅಗ್ರಸ್ಥಾನ

ಉಡುಪಿ: ವಿಧಾನಸಭೆ ಚುನಾವಣೆಯ ಮತದಾನಕ್ಕೆ ಹದಿನಾಲ್ಕು ದಿನ ಬಾಕಿ ಇದ್ದು, ಸ್ಟಾರ್‌ ಪ್ರಚಾರಕರ ಅಬ್ಬರವೂ ಏರತೊಡಗಿದೆ.ಸ್ಟಾರ್‌ ಪ್ರಚಾರಕರ ಸುತ್ತಾಟ ಆರಂಭವಾಗಿದ್ದು, ಎದುರಾಳಿಗಳನ್ನು ಮಾತಿನಿಂದ ತಿವಿಯುವುದು, ಆಕ್ರೋಶ ಹೊರಹಾಕು

Scroll to Top