ಕರಾವಳಿ

ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು: ಮಹಿಳೆ ಬಲಿ

ಕಡಬ (ಮಾರ್ಚ್ 17) : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ […]

ಕರಾವಳಿ

ಚುನಾವಣೆ: ಮತದಾರರು ಆಸೆ, ಆಮಿಷಗಳಿಗೆ ಒಳಗಾಗದಂತೆ ಡಿಸಿ ಮನವಿ

ಉಡುಪಿ: ಜಿಲ್ಲೆಯಲ್ಲಿ ಶೇ.100 ರಷ್ಟು ಮತದಾನ ನಡೆಯಬೇಕೆಂಬ ಗುರಿಯನ್ನು ಸ್ವೀಪ್‌ ಸಮಿತಿಯು ಹೊಂದಿದೆ. ಮತದಾರರು ಯವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಕೂಮಾರಾವ್‌

ಕರಾವಳಿ, ರಾಜ್ಯ, ರಾಷ್ಟ್ರೀಯ

ಅಯೋಧ್ಯೆ ರಾಮ ಮೂರ್ತಿಗೆ ಕಾರ್ಕಳದ ಕೃಷ್ಣ ಶಿಲೆ..!!!

ಅಯೋಧ್ಯೆಯಲ್ಲಿ ಭವ್ಯವಾಗಿ ನಿರ್ಮಾಣವಾಗುತ್ತಿರುವ ಪ್ರಭು ಶ್ರೀರಾಮಚಂದ್ರರ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮ ಮೂರ್ತಿಗೆ ಕಾರ್ಕಳದ ಈದು ಗ್ರಾಮದ ಶಿಲೆ ಕಲ್ಲು ಆಯ್ಕೆಯಾಗಿದೆ. ಈ ಮೂಲಕ ಶಿಲ್ಪಗಳ ತವರೂರು ಎಂದೇ

ಸುದ್ದಿ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ; ಐವರ ಬಂಧನ..!!

ಉಡುಪಿ(ಮಾ.18): ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡುತ್ತಿರುವವರ ವಿರುದ್ಧ ದಾಖಲಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಇದೀಗ ಮತ್ತೆ ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ

ಸುದ್ದಿ

ಕಾರು ಹಾಗೂ ಕಂಟೆನೈರ್ ನಡುವೆ ಭೀಕರ ಅಪಘಾತ; ಬಂಟಕಲ್ಲು ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮೃತ್ಯು

ಹೊನ್ನಾವರ(ಮಾ.17): ಕಾರು ಮತ್ತು ಕಂಟೆನೈರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ್ ರಾವ್

ಕರಾವಳಿ

22ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!!

ಪಡುಬಿದ್ರಿ: ಕಳೆದ 22 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮಾರೆಸಿಕೊಂಡಿದ್ದ ಹಳೇ ಆರೋಪಿ ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕು ಬಳಸಗೋಡು ಗ್ರಾಮದ ನಿವಾಸಿ ಹುಚ್ಚಪ್ಪನನ್ನು ಪಡುಬಿದ್ರಿ ಠಾಣಾ

ರಾಷ್ಟ್ರೀಯ

ಕಾರಿನ ಮೇಲೆ ನಿಂತು ಬರ್ತ್‌ಡೇ ಪಾರ್ಟಿ: ಯುಟ್ಯೂಬರ್ ಪ್ರಿನ್ಸ್‌ ದೀಕ್ಷಿತ್‌ ಅರೆಸ್ಟ್..!!

ನವದೆಹಲಿ (ಮಾರ್ಚ್ 17) : ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್‌ ದೀಕ್ಷಿತ್‌ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 2022ರ

ಕರಾವಳಿ

ಬೈಂದೂರು: ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ. ಜಪ್ತಿ..!!

ಬೈಂದೂರು (ಮಾ.17) : ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ಜಪ್ತಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು

ಕರಾವಳಿ, ರಾಜ್ಯ

ಪುತ್ತೂರು-ಉಡುಪಿ ರಾಜಕೀಯ ನಂಟು : ಪುತ್ತೂರಲ್ಲಿ ಶಾಸಕರು –ಉಡುಪಿಗೆ ಸಂಸದರು..!!!

ಉಡುಪಿ-ಪುತ್ತೂರು ಹತ್ತಿರದಲ್ಲಿಲ್ಲ. ಆದರೂ ಒಂದು ನಂಟಿದೆ. ಪುತ್ತೂರು ಶಾಸಕರಾದವರು ಉಡುಪಿಯಲ್ಲಿ ಮುಂದೆ ಸಂಸದರಾಗುತ್ತಾರೆ ಎಂದು ಹೇಳಬಹುದು. ಯಾಕೆಂದರೆ ಎರಡು ಬಾರಿ ಪುತ್ತೂರಿನವರು ಉಡುಪಿಯಲ್ಲಿ ಗೆಲುವು ಸಾಧಿಸಿರುವ ದಾಖಲೆಗಳಿವೆ.

ಕರಾವಳಿ

ಜ್ವರದಿಂದ ಬಳಲುತ್ತಿದ್ದ ಮಗುವಿಗೆ 1 ವಾರದ ಹಿಂದಿನ ಹಾಲು, ಸಿರಪ್ ನೀಡಿದ ಪೋಷಕರು : ಅಸ್ವಸ್ಥಗೊಂಡ ಮಗು ಸಾವು

ಬ್ರಹ್ಮಾವರ: ಜ್ವರದಿಂದ ಬಳಲುತ್ತಿದ್ದ ಮಗುವಿಗೆ ವಾರದ ಹಿಂದೆ ತಂದಿಟ್ಟಿದ್ದ ಹಾಲಿನೊಂದಿಗೆ ಸಿರಪ್ ಮಾತ್ರೆ ಸೇವಿಸಿದ ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಬ್ರಹ್ಮಾವರ ತಾಲೂಕು ಆರೂರು

ಸುದ್ದಿ

ಕುಂದಾಪುರ: ಲಾರಿ ಡಿಕ್ಕಿ; ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ

ಕುಂದಾಪುರ(ಮಾ.16): ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ‌ ಲಾರಿ‌ ಡಿಕ್ಕಿಯಾದ ಪರಿಣಾಮ ಪಲ್ಡಿಯಾದ ಘಟನೆ‌ ಗುರುವಾರ‌ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ

ಸುದ್ದಿ

ವಿಶ್ವಸಂಸ್ಥೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ; ಕನ್ನಡದಲ್ಲೇ ಭಾಷಣ ಮಾಡಿದ ರಿಷಬ್ ಶೆಟ್ಟಿ; ಅರ್ಧದಲ್ಲೇ ಭಾಷಣಕ್ಕೆ ಬ್ರೇಕ್

ನಟ ನಿರ್ದೇಶಕ ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಆದರೆ, ತಾಂತ್ರಿಕ ಸಮಸ್ಯೆಯಿಂದಾಗಿ ಅವರ ಭಾಷಣವನ್ನು ಮೊಟಕುಗೊಳಿಸಲಾಗಿದೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯ ಮಾನವ

Scroll to Top