ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ! ಮೂವರ ಸಾವು, ಮೂವರ ಸ್ಥಿತಿ ಗಂಭೀರ
ಕಾಪುವಿನ ಮಲ್ಲಾರುವಿನಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ರಜಾಕ್ ಮಲ್ಲಾರ್ […]