ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್ & ಗ್ಯಾಂಗ್ಗೆ ಆ.28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ಗೆ ಆ.28 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ […]