ಸುದ್ದಿ

Latest Breaking News about our Coastal Districts

ಸುದ್ದಿ

ಶಿರ್ವ: ದ್ವಿಚಕ್ರ ಮತ್ತು ಪಿಕಪ್ ವಾಹನ ಡಿಕ್ಕಿ-ಸವಾರ ಮೃತ್ಯು!

ಶಿರ್ವಾ ಫೆ.9 : ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಗಣಪನಕಟ್ಟೆ ಬಳಿ ನಡೆದಿದೆ. ಕಲ್ಯಾ ಗ್ರಾಮದ […]

ಕರಾವಳಿ, ಸುದ್ದಿ

ಮುಲ್ಕಿ: ಬಸ್ ಢಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಮೃತ್ಯು

ಮುಲ್ಕಿ, ಜ 02: ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಬಸ್ಸು ಢಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.

ಕರಾವಳಿ, ಸುದ್ದಿ

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ – ಶಿಕ್ಷಕಿಯರು, ವಿದ್ಯಾರ್ಥಿಗಳಿಗೆ ಗಾಯ

ಕಾರ್ಕಳ, ಜ 02: ಶಾಲಾ ಮಕ್ಕಳ ಪ್ರವಾಸದ ಬಸ್ ಮಗುಚಿ ಬಿದ್ದ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪ ಪಾಜೆಗುಡ್ಡೆ ತಿರುವಿನಲ್ಲಿ ಇಂದು ನಡೆದಿದೆ. ಬಸ್

ಕರಾವಳಿ, ಸುದ್ದಿ

ಮಂಗಿಲಾರು ಕ್ರಾಸ್ ಬಳಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ!ಎರಡು ವರ್ಷದ ಮಗು ಸಹಿತ ಬೈಕ್ ಸವಾರ ಗಂಭೀರ

ಕಾರ್ಕಳ, ಡಿ.30: ತಾಲೂಕಿನ ಹಿರ್ಗಾನ ಗ್ರಾಮದ ಮಂಗಿಲಾರು ಕ್ರಾಸ್ ಬಳಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಎರಡು ವರ್ಷದ ಮಗು ಸಹಿತ ಬೈಕ್ ಸವಾರ ಗಂಭೀರವಾಗಿ

ಕರಾವಳಿ, ಸುದ್ದಿ

ಶಿರ್ವ : ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ, ಯುವಕ ಸಾವು

ಶಿರ್ವ : ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ಕಾರು ಮತ್ತು ಟೆಂಪೋ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಗಂಭೀರವಾಗಿ

ಕರಾವಳಿ, ಸುದ್ದಿ

ಕೋಟ್ಯಾಂತರ ರೂ. ವಂಚನೆ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷನ ವಿರುದ್ಧ ದೂರು ದಾಖಲು!

ಉಡುಪಿ ಡಿ.22: ಕೋಟ್ಯಾಂಟರ ರೂ. ವಂಚನೆ ಆರೋಪ ಎದುರಿಸುತ್ತಿರುವ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣ ಭಟ್ ವಿರುದ್ಧ ಸೆನ್ ಅಪರಾಧ ಠಾಣೆಯಲ್ಲಿ

ಕರಾವಳಿ, ಸುದ್ದಿ

ರಾಜ್ಯದಲ್ಲೂ ಕೊರೊನಾ ಆತಂಕ: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ!

ಬೆಂಗಳೂರು: ನೆರೆಯ ಚೀನಾದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಹವಾಳಿ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಏರುತ್ತಲೇ ಇದೆ. ಹೀಗಾಗಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ

ಕರಾವಳಿ, ಸುದ್ದಿ

ಬಂಟಕಲ್ಲು: ಅಪರಾಧ ತಡೆ ಮಾಸಾಚರಣೆ, ರಸ್ತೆ ಸುರಕ್ಷಾ ಜಾಗೃತಿ ಜಾಥ, ಮಾಹಿತಿ ಕರಪತ್ರ ಬಿಡುಗಡೆ

ಬಂಟಕಲ್ಲು ಡಿ 20: ನಾಗರಿಕ ಸೇವಾ ಸಮಿತಿ ರಿ. ಬಂಟಕಲ್ಲು ಮತ್ತು ಶ್ರೀ ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜು ಬಂಟಕಲ್ಲು ಇದರ NSS ಘಟಕ ದ ಆಶ್ರಯದಲ್ಲಿ

ಕರಾವಳಿ, ಸುದ್ದಿ

ದುಬೈಗೆ ತೆರಳಿದ್ದ ಕೇರಳದ ಯುವಕ ನಿದ್ರಾವಸ್ಥೆಯಲ್ಲೇ ಹೃದಯಾಘಾತದಿಂದ ಮೃತ್ಯು!

ದುಬೈ: ದುಬೈನಲ್ಲಿ ಮಲಗಿದ್ದಲ್ಲೇ ಕೇರಳ ನಿವಾಸಿ ಯುವಕ‌ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಯ್ಯನ್ನೂರು ಅಂಗಡಿ ಮುಕೋಳ ಭಾಗದ ಚೆರಿಯಪರಂಬ ನಿವಾಸಿ ಝಾಕೀರ್(33) ಮೃತ ಯುವಕ. ಝಾಕೀರ್ ದುಬೈಗೆ

ಕರಾವಳಿ, ರಾಜ್ಯ, ಸುದ್ದಿ

ಮಂಗಳೂರು: ಖಾಸಗಿ “ಸ್ಲೀಪಿಂಗ್ ಕೋಚ್” ಬಸ್ ಗಳಲ್ಲಿ ಅನೈತಿಕ ಚಟುವಟಿಕೆ?

ಮಂಗಳೂರು, ಡಿ. 15 : ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಹೈಟೆಕ್ ರೂಮ್ ಗಳನ್ನು

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top