ಬೆಂಗಳೂರಿನಲ್ಲಿ ಮೋದಿ ಹವಾ! ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಪ್ರಧಾನಿ ಪುಷ್ಪಾರ್ಚನೆ
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಸೇರಿದಂತೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹೆಚ್.ಎ.ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ […]