ಸುದ್ದಿ

Latest Breaking News about our Coastal Districts

ಸುದ್ದಿ

ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ: ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ..!

ಚಿಕ್ಕೋಡಿ: ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಪ್ರಮೋದ್ ಮುತಾಲಿಕ್ ದೂರು ನೀಡಿದ್ದಾರೆ. ಕೊಚ್ಚಿ […]

ಸುದ್ದಿ

‘ಸಿದ್ದರಾಮಯ್ಯನವರೇ ನೀವು ಎಲ್ಲೇ ಚುನಾವಣೆಗೆ ನಿಂತರೂ ಸೋಲಿಸುತ್ತೇವೆ’ – ಸಿದ್ದುಗೆ ನಳಿನ್ ಸವಾಲ್

ಮೈಸೂರು: ‘ಸಿದ್ರಾಮಣ್ಣ ನಿಮ್ಮನ್ನು ನಿರುದ್ಯೋಗಿ ಮಾಡಲು ನಾವು ಬದ್ಧರಾಗಿದ್ದು ನೀವು ಎಲ್ಲೇ ಚುನಾವಣೆಗೆ ನಿಂತರೂ ನಿಮ್ಮನ್ನು ಸೋಲಿಸಿಯೇ ಸಿದ್ಧ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಸುದ್ದಿ

(ಇಂದು ನ. 4) ಶಿರ್ವ ಪೋಲೀಸ್ ಠಾಣೆ ವತಿಯಿಂದ ಕಾನೂನು ಮಾಹಿತಿ ಶಿಬಿರ : ಸಮಸ್ಯೆಗಳ ಗೊಂದಲಕ್ಕೆ ಪರಿಹಾರದ ಮಾಹಿತಿ

ಶಿರ್ವ : ಶಿರ್ವ ಪೋಲೀಸ್ ಠಾಣಾ ವತಿಯಿಂದ ಕಾನೂನು ಅರಿವು ಮಾಹಿತಿ ಕಾರ್ಯಾಗಾರ ನ. 4ರಂದು (ಇಂದು) ಸಂಜೆ 5 ಗಂಟೆಗೆ ಸರಿಯಾಗಿ ಶಿರ್ವ ಮಹಿಳಾ ಸೌಧ

ಸುದ್ದಿ

ಇನ್ಟಾಗ್ರಾಂನಲ್ಲಿ ಪಂಜುರ್ಲಿ ದೈವದ ರೀಲ್ಸ್ – ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ ಅರ್ಪಿಸಿದ ಆಂಧ್ರದ ಯುವತಿ

ಬೆಳ್ತಂಗಡಿ​: ‘ಕಾಂತಾರ’ ಸಿನಿಮಾದಲ್ಲಿರುವ ದೈವದ ಪಾತ್ರದಂತೆ ವೇಷ ಹಾಕಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್‌ ಮೂಲದ ಶ್ವೇತಾ ರೆಡ್ಡಿ ಅವರು ಧರ್ಮಸ್ಥಳಕ್ಕೆ

ಸುದ್ದಿ

ಮೂಡುಬಿದಿರೆ: ಶಾಲಾ ಬಸ್ ಮತ್ತು ಕಾರು ನಡುವೆ ಅಪಘಾತ – ಕಾರು ಚಾಲಕ ಗಂಭೀರ

ಮೂಡುಬಿದಿರೆ: ಶಾಲಾ ವಾಹನಕ್ಕೆ ಕಾರೊಂದು ಬುಧವಾರ ಸಾಯಂಕಾಲ ಅಲಂಗಾರು ಬಳಿ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಡುಬಿದಿರೆ- ಕಾರ್ಕಳ

ಸುದ್ದಿ

ಕರಾವಳಿ, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನು 3 ದಿನ ಭಾರೀ ಮಳೆ: ಹವಾಮಾನ ಇಲಾಖೆಯಿಂದ Yellow Alert!

ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ

ಸುದ್ದಿ

ಶಿರ್ವದಲ್ಲಿ ಬೀದಿ ನಾಯಿಗಳ ಹಾವಳಿ – ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವನಿಗೆ ಕಚ್ಚಿದ ನಾಯಿ!

ಶಿರ್ವ: ಶಿರ್ವದಲ್ಲಿ ರಾತ್ರಿ ಹೊತ್ತು ಬೀದಿ ನಾಯಿಗಳ ಹಾವಳಿ ತುಸು ಜಾಸ್ತಿಯಾಗುತ್ತಿದೆ. ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವನಿಗೆ ಬೀದಿ ನಾಯಿಯೊಂದು ಕಚ್ಚಿದ ಘಟನೆ ಶಿರ್ವದಲ್ಲಿ ನಡೆದಿದೆ.

ಸುದ್ದಿ

28ವರ್ಷದ ಯುವಕ ಹೃದಯಾಘಾತದಿಂದ ನಿಧನ!

ಮಂಗಳೂರು: ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್ (28) ಮೃತಪಟ್ಟ ಯುವಕ. ಈತ ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ

ಸುದ್ದಿ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು. ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವರಿಸಿ ಕರ್ನಾಟಕ ರಾಜ್ಯೋತ್ಸವದ ಮಹತ್ವ

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top