ಸುದ್ದಿ

Latest Breaking News about our Coastal Districts

ಸುದ್ದಿ

(ಸೆ. 25) ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ರತನ್ ಕುಮಾರ್ ಗೆ ಪದವು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಭಿನಂದನೆ ಸಮಾರಂಭ

ಪದವು : ಪದವು ಸ್ಪೋರ್ಟ್ಸ್ ಕ್ಲಬ್ (ರಿ) ಶಿರ್ವ ವತಿಯಿಂದ ಪ್ರತಿಷ್ಠಿತ ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಕ್ಲಬ್ ಅಧ್ಯಕ್ಷರಾದ ರತನ್ ಕುಮಾರ್ ಶೆಟ್ಟಿ ಅವರಿಗೆ […]

ಸುದ್ದಿ

ಕೊರಗಜ್ಜ: ವಾರವಾದ್ರೂ ಬಾಡಲಿಲ್ಲ ದೈವ ಕೊರಗಜ್ಜನಿಗೆ ಇಟ್ಟಿದ್ದ ವೀಳ್ಯದೆಲೆ; ಎಲೆಯಲ್ಲೇ ಮೂಡಿದೆ ಬೇರು!

ದೈವಾರಾಧನೆಯನ್ನು ಮಾಡಿಕೊಂಡು ಬರುತ್ತಿರುವ ತುಳುನಾಡಿನ ಜನ 400 ಕ್ಕೂ ಮಿಕ್ಕಿದ ದೈವಗಳನ್ನು ನಂಬಿಕೊಂಡು ಬರುತ್ತಿದ್ದಾರೆ. ತುಳಿನಾಡಿನ ಪ್ರತಿಯೊಂದು ಕುಟುಂಬವು ಈ ರೀತಿಯ ದೈವರಾಧನೆಗಳನ್ನು ಮಾಡುತ್ತಾರೆ. ಇದೇ ಕಾರಣಕ್ಕಾಗಿ

ಸುದ್ದಿ

ದೇವರ ಮೂರ್ತಿ ಮುಟ್ಟಿದ ಬಾಲಕ; ಕುಟುಂಬಕ್ಕೆ 60 ಸಾವಿರ ರೂ. ದಂಡ!

ದೇವರ ಉತ್ಸವ ಮೂರ್ತಿ ಮೆರವಣಿಗೆ ವೇಳೆ ದಲಿತ ಬಾಲಕನೊಬ್ಬ ಮೂರ್ತಿ ಮುಟ್ಟಿರುವ ಕಾರಣಕ್ಕೆ ದಲಿತ ಕುಟುಂಬಕ್ಕೆ 60 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಜಿಲ್ಲೆಯ ಮಾಲೂರು

ಸುದ್ದಿ

ಬೈಂದೂರು | ಬೈಕ್‌ಗಳ ಮಧ್ಯೆ ಅಪಘಾತ: ಓರ್ವ ಸವಾರ ಮೃತ್ಯು

ಬೈಂದೂರು: ಯಡ್ತರೆ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆ.20ರಂದು ಸಂಜೆ ವೇಳೆ ಎರಡು ಬೈಕ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತರನ್ನು ಬೈಕ್

ಸುದ್ದಿ

ಮಂಗಳೂರು:ಕಿಟಕಿ ಮುರಿದು ಹಾಸ್ಟೆಲ್ ನಿಂದ ರಾತ್ರೋರಾತ್ರಿ ಪರಾರಿಯಾದ ವಿದ್ಯಾರ್ಥಿನಿಯರು!

ಮಂಗಳೂರು ಸೆಪ್ಟೆಂಬರ್ 21: ನಗರದ ಮೇರಿಹಿಲ್ ನಲ್ಲಿರುವ ವಿಕಾಸ್ ಕಾಲೇಜಿನ ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಕಿಟಕಿ ಮುರಿದು ಪರಾರಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಯಶಸ್ವಿನಿ,

ಸುದ್ದಿ

BIG BREAKING NEWS: ಹಾಸ್ಯನಟ ರಾಜು ಶ್ರೀವಾತ್ಸವ (58) ನಿಧನ | Comedian Raju Srivastava passes away

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ಅವರು ತಮ್ಮ 58 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಹಾಸ್ಯನಟ ಕೊನೆಯುಸಿರೆಳೆದರು. ಆಗಸ್ಟ್

ಕರಾವಳಿ, ರಾಜ್ಯ, ಸುದ್ದಿ

ಕಾಪು: ಅಕ್ರಮ ದಾಸ್ತಾನು 2. 87 ಲಕ್ಷ ರೂ ಮೌಲ್ಯದ ಪಡಿತರ ಅಕ್ಕಿ ವಶ

ಪಡುಬಿದ್ರಿ : ಕಾಪು ತಾಲೂಕಿನ ನಡ್ಸಾರು ಗ್ರಾಮ ಕನ್ಹಂಗಾರ್ ಎಂಬಲ್ಲಿ ಸರ್ಕಾರದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ ಸ್ಥಳಕ್ಕೆ ಅಧಿಕಾರಿಗಳು ದಾಳಿ ಮಾಡಿ 2,87,606 ರೂ

ಸುದ್ದಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್: ಮನೆಯಿಂದಲೇ ಕೆಲಸ ಮಾಡಿ ಎಂದು ಹೇಳಿದ ಕಂಪನಿ; ಭಾರತದಿಂದಲೇ 9000 ಕ್ಕೂ ಅಧಿಕ ಮಂದಿಯ ನೇಮಕ

ಕೊರೋನ ವೈರಸ್ ವಕ್ಕರಿಸಿಕೊಂಡಿದ್ದೇ ವಕ್ಕರಿಸಿಕೊಂಡಿದ್ದು, ಕೋಟ್ಯಾಂತರ ಜನರು ಈ ವೈರಸ್​ಗೆ ಬಲಿಯಾಗಿದ್ದರು. ಆಗ ಈ ವೈರಸ್​​ಗೆ ಜನ ಹಾಕದಿರುವ ಶಾಪ ಒಂದೆರಡಲ್ಲ. ಆದರೆ ಇದೇ ಕೊರೊನಾದಿಂದಾಗಿ ಕೆಲ

ಸುದ್ದಿ

ಮೀಸಲಾತಿ: ಅವಸರದ ತೀರ್ಮಾನ ಸಾಧ್ಯವಿಲ್ಲ: ಸಿಎಂ

ಮೀಸಲಾತಿ ಅತ್ಯಂತ ಸೂಕ್ಷ್ಮ ವಿಚಾರ. ಒಂದು ಸಮುದಾಯದ ಬೇಡಿಕೆ ನ್ಯಾಯಬದ್ಧವಾಗಿದ್ದರೂ ಅದನ್ನು ಈಡೇರಿಸುವ ಪ್ರಯತ್ನದಲ್ಲಿ ಮತ್ತೂಂದು ಸಮುದಾಯಕ್ಕೆ ಅನ್ಯಾಯವಾಗದಂತೆ ಮತ್ತು ಸಾಮರಸ್ಯ ಕದಡದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ

ಸುದ್ದಿ

ಉಕ್ರೇನ್ ಯುದ್ಧ: ಪುಟಿನ್ ಗೆ ಸಲಹೆ ನೀಡಿದ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ಶ್ಲಾಘನೆ

ಉಕ್ರೇನ್:ಉಕ್ರೇನ್ ವಿರುದ್ಧದ ಯುದ್ಧದ ವಿಚಾರವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಸಲಹೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ದೇಶಗಳು ಶ್ಲಾಘಸಿವೆ.

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top