ರಾಜ್ಯ, ರಾಷ್ಟ್ರೀಯ

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮನ ವಿಗ್ರಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ

ನವದೆಹಲಿ : ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಜ, 22 ರಂದು ಪ್ರತಿಷ್ಠಾಪನೆಗೊಳ್ಳಲಿರುವ ಮೂರ್ತಿಯನ್ನು ಅಂತಿಮಗೊಳಿಸಲಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆಯ ಮೂರ್ತಿಗೆ ಅಯೋಧ್ಯೆ ರಾಮ ಮಂದಿರದಲ್ಲಿ […]

ಸುದ್ದಿ

ಜಪಾನ್ ನಲ್ಲಿ 7.6 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ..!!

ಟೋಕಿಯೋ, ಜ 01: ಜಪಾನ್‌ನ ಪಶ್ಚಿಮ ಭಾಗದಲ್ಲಿ ಅತ್ಯಂತ ಪ್ರಬಲವಾದ 7.6 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ವರದಿಯಾಗಿದ್ದು, ಹೀಗಾಗಿ ವಿವಿಧ ರಾಜ್ಯಗಳಲ್ಲಿರುವ ತನ್ನ ನಿವಾಸಿಗಳಿಗೆ 3 ಹಂತದ

ಸುದ್ದಿ

ಶಾಲಾ ಬಸ್ ಡ್ರೈವರ್‌ ಜೊತೆಗಿನ ಪ್ರೇಮದಾಟಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಬಲಿ

ಚಿಕ್ಕಮಗಳೂರು: ಶಾಲಾ ಬಸ್ ಡ್ರೈವರ್‌ ಜೊತೆಗಿನ ಪ್ರೇಮದಾಟಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಬಂಕನಕಟ್ಟೆ ಬಳಿ ಶಾಲಾ ಬಸ್

ಸುದ್ದಿ

ನ್ಯೂ ಇಯರ್ ಪಾರ್ಟಿಯಲ್ಲಿ ಗಲಾಟೆ; ಯುವಕನ ಮೂಗನ್ನೇ ಕಚ್ಚಿಕಿತ್ತ ಸ್ನೇಹಿತ..!!

ಬೆಳ್ತಂಗಡಿ: ನ್ಯೂ ಇಯರ್ ಪಾರ್ಟಿಯಲ್ಲಿ ಗಲಾಟೆ ನಡೆದ ಹಿನ್ನೆಲೆ ಯುವಕನ ಮೂಗನ್ನು ಮತ್ತೊಬ್ಬ ಯುವಕ ಕಚ್ಚಿ ಹೊರೆತೆಗೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯ

ಸುದ್ದಿ

ಉಡುಪಿ: ಜ. 22 ರಾಮಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಿಸಿ: ಸಿಎಂಗೆ ಯಶ್ ಪಾಲ್ ಮನವಿ

ಉಡುಪಿ, ಜ 01: ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ

ರಾಜ್ಯ, ರಾಷ್ಟ್ರೀಯ

ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಎಣ್ಣೆ ಸೇಲ್

ಬೆಂಗಳೂರು : ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮಾಚರಣೆಯಲ್ಲಿ ಮದ್ಯದ ಕಿಕ್ ಕೂಡ ಜೋರಾಗಿತ್ತು. ನ್ಯೂ ಇಯರ್ ಗೆ ಸರ್ಕಾರದ ಬೊಕ್ಕಸಕ್ಕೆ ಎಣ್ಣೆ ಕಾಸು ಹರಿದು ಬಂದಿದೆ. 2023ರ

ರಾಜ್ಯ

ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ..!

ಬೆಂಗಳೂರು : ಬಿಬಿಎ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರೋ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವರ್ಷಿಣಿ ಎಂದು ಗುರುತಿಸಲಾಗಿದೆ. ವರ್ಷಿಣಿ ಜಯನಗರದ

ರಾಷ್ಟ್ರೀಯ

ರಾಮ ಮಂದಿರ ಹೆಸರಲ್ಲಿ ಹಣ ಲೂಟಿ.. QR ಕೋಡ್ ಹಗರಣ ಬಯಲಿಗೆ..!

ರಾಮ ಮಂದಿರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಇದೀಗ ಆತಂಕದ ವಿಚಾರವೊಂದು ಬಯಲಾಗಿದ್ದು, ರಾಮ ಮಂದಿರ ಹೆಸರಲ್ಲಿ ಕೆಲವರು ಲೂಟಿ ಮಾಡಲು ಇಳಿದಿದ್ದಾರೆ

ರಾಷ್ಟ್ರೀಯ

ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ : LPG ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ : ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ದೇಶದ ಕೆಲವು ನಗರಗಳಲ್ಲಿ ಕಡಿಮೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ

ಕರಾವಳಿ

ಉಡುಪಿ : ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣದ ತನಿಖೆಗೆ ಸಮಿತಿ ರಚನೆ

ಉಡುಪಿ : ಬ್ರಹ್ಮಾವರದ ಸಕ್ಕರೆ ಕಾರ್ಖಾನೆಯ ಸ್ಕ್ರ್ಯಾಪ್ ಮಾರಾಟ ವಹಿವಾಟಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ

ಸುದ್ದಿ

ಎಕ್ಸ್‌ಪೊಸ್ಯಾಟ್‌ ಉಪಗ್ರಹ ನಭಕ್ಕೆ, ಹೊಸ ಭಾಷ್ಯ ಬರೆದ ಇಸ್ರೋ: ಇದು ಜಗತ್ತಿನಲ್ಲೇ ದ್ವಿತೀಯ ಪ್ರಯತ್ನ

ಶ್ರೀಹರಿಕೋಟ, ಜ 01: ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ನೂತನ ವರ್ಷದ ಮೊದಲ ದಿನ ಹೊಸ ಭಾಷ್ಯ ಬರೆದಿದೆ ಬಾಹ್ಯಾಕಾಶದಲ್ಲಿ ಕಂಡುಬರುವ ಪ್ರಬಲವಾದ ಕ್ಷಕಿರಣಗಳನ್ನು

ರಾಜ್ಯ

ಗ್ಯಾಸ್ ಸಿಲಿಂಡರ್ ಇದ್ದೋರು KYC ಮಾಡಿಸಬೇಕೇ..!? ಈ ಸುದ್ದಿ ಎಷ್ಟು ನಿಜ?

ಸೋಷಿಯಲ್ ಮೀಡಿಯಾ ಜನರಿಂದ ಜನರಿಗೆ ಸಂಪರ್ಕ ಕೊಂಡಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಅದರಿಂದ ವದಂತಿಗಳು ಹರಡಿ ಸಮಸ್ಯೆಗಳೇ ಹೆಚ್ಚಾಗುತ್ತಿದೆ. ಅದೇ ರೀತಿ ಗ್ಯಾಸ್ ಸಬ್ಸಿಡಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ

Scroll to Top