ಸತ್ತು ಹೋದ ಮಾನವೀಯತೆ : ಮಗ ಮಾಡಿದ ತಪ್ಪಿಗೆ ತಾಯಿಯನ್ನೇ ಬೆತ್ತಲೆ ಮಾಡಿ ಹಲ್ಲೆಗೈದ್ರು!
ಬೆಳಗಾವಿಯೊಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಹಿಳೆಯೊಬ್ಬಳನ್ನ ಬೆತ್ತಲೆಗೊಳಿಸಿದಲ್ಲದೇ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ದುಷ್ಕೃತ್ಯ ಬೆಳಕಿಗೆ ಬಂದಿದೆ. ಪೊಲೀಸರ ಎದುರೇ ಆ ಮಹಿಳೆಯನ್ನ ವಿವಸ್ತ್ರಗೊಳಿಸಿ […]