ಕಿರಿಮಂಜೇಶ್ವರ – ಬಾವಿಯಲ್ಲಿರುವ ಮೊಸಳೆ ಹಿಡಿಯಲು ಕಸರತ್ತು
ಉಡುಪಿ : ಬೈಂದೂರಿನ ಕಿರಿಮಂಜೇಶ್ವರದಲ್ಲಿ ಬಾವಿಯೊಂದರಲ್ಲಿ ಸಿಕ್ಕಿಹಾಕಿಕೊಂಡಿರುವ ಮೊಸಳೆಯನ್ನು ಹಿಡಿಯಲು ನಡೆಸಿದ ಕಾರ್ಯಾಚರಣೆ ಇನ್ನೂ ಫಲಪ್ರದವಾಗಿಲ್ಲ. ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನ ಬಾವಿಯೊಂದರಲ್ಲಿ […]