ಕರಾವಳಿ, ರಾಜ್ಯ

ಉದಯನಿಧಿ ವಿರುದ್ಧ ದೇಶಾದ್ಯಂತ ‘ಸನಾತನ’ ಧರ್ಮಯುದ್ಧ; ಪೇಜಾವರ ಶ್ರೀಗಳು ಹೇಳಿದ್ದೇನು?

ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಉದಯನಿಧಿ ವಿರುದ್ಧ ದೇಶಾದ್ಯಂತ ‘ಸನಾತನ’ ಧರ್ಮಯುದ್ಧ; ಪೇಜಾವರ ಶ್ರೀಗಳು ಹೇಳಿದ್ದೇನು?ಬೇಕೆಂದು ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ […]

ಕರಾವಳಿ, ರಾಜ್ಯ

ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯ ನೀರುಪಾಲು

ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆ ಸೋಮೇಶ್ವರ ರುದ್ರಪಾದೆ ಸಮೀಪ ನಿನ್ನೆ ತಡರಾತ್ರಿ 11 ಗಂಟೆ ವೇಳೆ ಸಂಭವಿಸಿದೆ.

ಕರಾವಳಿ, ರಾಜ್ಯ

ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ – ಕೇಮಾರು ಶ್ರೀ

ಉಡುಪಿ : ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಯವರು ತೀವ್ರವಾಗಿ ಖಂಡಿಸಿದ್ದಾರೆ.

ರಾಜ್ಯ

ಕನ್ನಡಿಗರ ಮನಸು ಗೆದ್ದ ಸಪ್ತ ಸಾಗರದಾಚೆ ಎಲ್ಲೋ; ಸಿನಿಮಾಗೆ ಪ್ರೇಕ್ಷಕರು ಕೊಟ್ಟ ಮಾರ್ಕ್ಸ್​​ ಎಷ್ಟು..?

ಸ್ಯಾಂಡಲ್ವುಡ್ನಲ್ಲಿ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮೋಡಿ ಮಾಡ್ತಿದೆ. ಕನ್ನಡ ಕಲಾಭಿಮಾನಿಗಳು ಮನು ಮತ್ತು ಪ್ರಿಯಾರ ಪರಿಶುದ್ಧ ಪ್ರೇಮಕಾವ್ಯದ ಮೋಹಕ್ಕೆ ಒಳಗಾಗಿದ್ದಾರೆ. ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಪ್ರೇಕ್ಷಕರನ್ನ

ರಾಜ್ಯ, ರಾಷ್ಟ್ರೀಯ

ಆದಿತ್ಯ L-1 ನೌಕೆ ಯಶಸ್ವಿ ಉಡಾವಣೆ; ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ ವಿಜ್ಞಾನಿಗಳು

ಬೆಂಗಳೂರು : ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ

ರಾಜ್ಯ

ಬಿಎಸ್ವೈ ಇಲ್ಲದಿರುವುದು ಬಿಜೆಪಿಗೆ ಶಾಪ – ಎಂಪಿ ರೇಣುಕಾಚಾರ್ಯ

ಬೆಂಗಳೂರು : ಬಿಎಸ್ ಯಡಿಯೂರಪ್ಪ ಅಂತಹ ಮಹಾನ್ ನಾಯಕರನ್ನು ಕಡೆಗಣಿಸಿ ಬಿಜೆಪಿಗೆ ಶಾಪ ಆಗಿದೆ ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ

ರಾಜ್ಯ

ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಸಂವಿಧಾನ ವಿರೋಧಿಗಳ ಕೈಗೆ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ

ರಾಜ್ಯ

ಹೆಚ್.ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ: ಐಸಿಯುನಿಂದ ವಾರ್ಡ್’ಗೆ ಶಿಫ್ಟ್

ಬೆಂಗಳೂರು : ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ

ರಾಜ್ಯ

ವಿಧಾನಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್ ಪ್ರಮಾಣ ವಚನ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಎಚ್. ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯ

ಅಪಾರ್ಟ್‌ಮೆಂಟ್‌ ಮೇಲಿಂದ ಬಿದ್ದ 10ನೇ ತರಗತಿ ವಿದ್ಯಾರ್ಥಿನಿ : ಜೆಸ್ಸಿಕಾ ಸಾವಿನ ಹಿಂದೆ ಹಲವು ಅನುಮಾನ

ಬೆಂಗಳೂರು: ಶಾಲೆಗೆ ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿ ವಾಪಸ್ ಮನೆಗೆ ಬಂದು ಸಾವನ್ನಪ್ಪಿರೋ ದಾರುಣ ಘಟನೆ ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. 14 ವರ್ಷದ ಜೆಸ್ಸಿಕಾ ಮೃತ

ರಾಜ್ಯ

ಇಸ್ರೋ ವಿಜ್ಞಾನಿಯ ಕಾರಿಗೆ ಕಲ್ಲೆಸೆತ – ಹಿಂಭಾಗದ ಗಾಜು ಪುಡಿ ಪುಡಿ

ಬೆಂಗಳೂರು : ಇಸ್ರೋ ವಿಜ್ಞಾನಿಯ ಕಾರನ್ನು ಹಿಂಬಾಲಿಸಿ ಕಲ್ಲೆಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರತನಹಳ್ಳಿ ಮುಖ್ಯ ರಸ್ತೆಯಲ್ಲಿ ಆಗಸ್ಟ್‌ 24ರ ರಾತ್ರಿ 12:45ರ ವೇಳೆಗೆ ಮನೆಗೆ

ರಾಜ್ಯ

ಕೊನೆ ಆಸೆಯಂತೆ ರಸಗುಲ್ಲಾ ನೀಡಿ ಬಾಲಕನ ಕೊಲೆಗೈದ ಕ್ಲಾಸ್‍ಮೇಟ್ಸ್!

ಕೋಲ್ಕತ್ತಾ : 8ನೇ ತರಗತಿ ವಿದ್ಯಾರ್ಥಿಯನ್ನು ಮೂರು ಮಂದಿ ಸಹಪಾಠಿಗಳೇ ಅಪಹರಣ ಮಾಡಿ ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪವೊಂದು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಕೇಳಿಬಂದಿದೆ.

You cannot copy content from Baravanige News

Scroll to Top