ಕರಾವಳಿ, ರಾಜ್ಯ, ಸುದ್ದಿ

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್ : ತನಿಖಾಧಿಕಾರಿ ಬದಲಾಗುತ್ತಿದ್ದಂತೆಯೇ ತನಿಖೆ ಚುರುಕು

ಉಡುಪಿ : ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬೆಳ್ಳಿಯಪ್ಪ ನೇತೃತ್ವದಲ್ಲಿ ತನಿಖೆ ತೀವ್ರಗೊಂಡಿದ್ದು, ಆರೋಪಿತರ ಸ್ನೇಹಿತರ ಮೊಬೈಲ್ಗಳನ್ನು […]

ಕರಾವಳಿ, ರಾಜ್ಯ

‘ಧರ್ಮಸ್ಥಳದ ಸೌಜನ್ಯಳಿಗೆ ನ್ಯಾಯ ಸಿಗೋವರೆಗೂ ಮಂಜುನಾಥನ ದರ್ಶನ ಮಾಡಬಾರದು ಅನಿಸುತ್ತಿದೆ’..- ದುನಿಯಾ ವಿಜಯ್

ಧರ್ಮಸ್ಥಳ ಸೌಜನ್ಯ ಪ್ರಕರಣ ಕುರಿತಾಗಿ ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಟ್ವೀಟ್ ಮಾಡಿದ್ದಾರೆ. ಟ್ವಿಟ್ಟರ್ನಲ್ಲಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ

ಕರಾವಳಿ, ರಾಜ್ಯ

‘ಉಡುಪಿ ವೀಡಿಯೋ ಪ್ರಕರಣ ತನಿಖೆಯಾಗಿ ವರದಿ ಬಂದ ನಂತರ ಕ್ರಮ’ – ಸಿಎಂ ಸಿದ್ದರಾಮಯ್ಯ

ಮಂಗಳೂರು : ಉಡುಪಿ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ

ಕರಾವಳಿ, ರಾಜ್ಯ

ಕರಾವಳಿಗೆ ಇಂದು ಸಿಎಂ: ಅಧಿಕಾರಕ್ಕೇರಿದ ಬಳಿಕ ಮೊದಲ ಬಾರಿ ದ.ಕ., ಉಡುಪಿಗೆ

ಮಣಿಪಾಲ: ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿ ಕಾಂಗ್ರೆಸ್‌ ಸರಕಾರದ ಮುಖ್ಯ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲನೇ ಬಾರಿಗೆ ಸಿದ್ದರಾಮಯ್ಯ ಅವರು ಆ. 1ರಂದು ಕರಾವಳಿ ಜಿಲ್ಲೆಗಳ

ಕರಾವಳಿ, ರಾಜ್ಯ

ಉಡುಪಿ ವಿಡಿಯೋ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೋಮುಗಲಭೆ ಮಾಡಲು ಪ್ರಯತ್ನಿಸುತ್ತಿದೆ: ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆರೋಪ!

ಉಡುಪಿ ವಿಡಿಯೋ ಪ್ರಕರಣವನ್ನು ಪೋಲಿಸರು ಸಮರ್ಥವಾಗಿ ನಿಭಾಯಿಸಿದ್ದರೂ ಬಿಜೆಪಿ ಕೋಮುಗಲಭೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆರೋಪಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ

ರಾಜ್ಯ, ರಾಷ್ಟ್ರೀಯ

ಸಿಎಂ ಸಿದ್ದರಾಮಯ್ಯ ರನ್ನು ಭೇಟಿಯಾದ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ದಂಪತಿ

ಬೆಂಗಳೂರು : ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಹಾಗೂ ಪತ್ನಿ ಅಮೃತಾ ರೈ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಸೌಹಾರ್ದಯುತವಾಗಿ ಭೇಟಿಯಾಗಿ

ರಾಜ್ಯ

ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಯುವಕರೇ ದೇಶದ ಆಸ್ತಿ, ಯುವಕರಿಂದಲೇ ದೇಶ ಮುನ್ನಡೆಯಬೇಕು. ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್

ಕರಾವಳಿ, ರಾಜ್ಯ

ಪ್ರವಾಸಿಗರೇ ಗಮನಿಸಿ..: ಉತ್ತರ ಕನ್ನಡ ಜಿಲ್ಲೆಯ ಜಲಪಾತಗಳ ವೀಕ್ಷಣೆಗೆ ನಿರ್ಬಂಧ

ಕಾರವಾರ : ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಮತ್ತು ಹಲವೆಡೆ ಗುಡ್ಡ ಕುಸಿತದಂತಹ ಘಟನೆಗಳು ನಡೆದ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಜಲಪಾತಗಳ ವೀಕ್ಷಣೆಗೆ

ಕರಾವಳಿ, ರಾಜ್ಯ

ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್ : ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ದೊರೆತಿದೆ. ಆರೋಪಿಗಳಾದ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ

ಕರಾವಳಿ, ರಾಜ್ಯ

ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ – ಯಶ್‌ಪಾಲ್ ಸುವರ್ಣ

ಉಡುಪಿ : ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ ಬಿಜೆಪಿ

ಕರಾವಳಿ, ರಾಜ್ಯ

ಉಡುಪಿ : ವಿಡಿಯೋ ಚಿತ್ರೀಕರಣ ನಡೆದ ಕಾಲೇಜಿನ ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್

ಉಡುಪಿ : ವಾಶ್ ರೂಂ ನಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಿಗ್ಗೆ ಕಾಲೇಜಿಗೆ ಭೇಟಿ

ಕರಾವಳಿ, ರಾಜ್ಯ

ಕರಾವಳಿಯಲ್ಲಿ ಮಳೆ ಹಾನಿ: ಜು.31 ರಂದು ಸಿಎಂ ದಕ್ಷಿಣ ಕನ್ನಡ, ಉಡುಪಿ ಪ್ರವಾಸ

ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ‌ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು

You cannot copy content from Baravanige News

Scroll to Top