ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ : ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲು
ಉಡುಪಿ, ಜು.26: ನಗರದ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯರ ವೀಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲಾಗಿದೆ. ವೀಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾದ […]