ಶಕ್ತಿ ಯೋಜನೆಯಿಂದ ರಾಜ್ಯದ ಖಾಸಗಿ ಸಾರಿಗೆಗಳಿಗೆ ನಷ್ಟ – ಜುಲೈ 27ರಂದು ರಾಜ್ಯಾದ್ಯಂತ ಏನೆಲ್ಲಾ ಬಂದ್?
ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಸಂಸ್ಥೆಗಳು ಸಿಡಿದೆದ್ದಿವೆ. ಮಹಿಳೆಯರಿಗೆ ಉಚಿತ ಪ್ರಯಾಣದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, […]