ಹೆಣ್ಣು ಮಕ್ಕಳಿಗೆ ಬಸ್ ಫ್ರೀ ಎಫೆಕ್ಟ್ : ಚಾಕ್ಲೇಟ್ ವಿಚಾರವಾಗಿ ಗದರಿದ ಅಪ್ಪ ; ಬಸ್ ಏರಿ ಧರ್ಮಸ್ಥಳಕ್ಕೆ ಹೋದ ಬಾಲಕಿಯರು..!!!
ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ಅವಾಂತರ ಒಂದಲ್ಲ ಎರಡಲ್ಲ. ಬಸ್ಸಿನಲ್ಲಿ ಸೀಟಿಗಾಗಿ ನಾರಿಯರ ಗಲಾಟೆ ಒಂದೆಡೆಯಾದರೆ ಇನ್ನೊಂದೆಡೆ ಚಿಕ್ಕಪುಟ್ಟ ವಿಷಯಕ್ಕೆಲ್ಲ ಬೇಜಾರ್ ಮಾಡಿಕೊಂಡು […]