ರಾಜ್ಯ

ಸಿದ್ದು-ಡಿಕೆಶಿ ಸಂಪುಟಕ್ಕೆ ಅಷ್ಟ ಬಲ: 8 ಮಂದಿ ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ

ಬೆಂಗಳೂರು: ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಬಗೆಹರಿದು ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿದ್ದು, ಇಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, […]

ರಾಜ್ಯ

ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಜಾರಿ – ಕೊಟ್ಟ ಮಾತು ಉಳಿಸಿಕೊಳ್ತೀವಿ: ಡಿಕೆಶಿ

ಬೆಂಗಳೂರು: ಮೊದಲ ಕ್ಯಾಬಿನೆಟ್‌ನಲ್ಲಿಯೇ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ

ಕರಾವಳಿ, ರಾಜ್ಯ

ಪುತ್ತೂರಿಗೆ ಇಂದು ಯತ್ನಾಳ್ : ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರ ಭೇಟಿ

ಪುತ್ತೂರು : ಪೊಲೀಸರ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರ ಭೇಟಿ ಮಾಡುವ ಸಲುವಾಗಿ ಇಂದು ಪುತ್ತೂರಿಗೆ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಭೇಟಿ ನೀಡಿ ಮಾತನಾಡಿಸಲಿದ್ದಾರೆ. ಇದೇ

ಕರಾವಳಿ, ರಾಜ್ಯ

ಸರ್ಕಾರ ಬದಲಾಗ್ತಿದ್ದಂತೆ ಕರಾವಳಿಯಲ್ಲಿ ಬ್ಯಾನರ್ ರಾಜಕೀಯ; ಕಾಂಗ್ರೆಸ್‌ಗೆ ಕಲ್ಲಡ್ಕ ಪ್ರಭಾಕರ್ ಎಚ್ಚರಿಕೆ

ಮಂಗಳೂರು: ಪುತ್ತೂರಿನಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರೋ ಆರೋಪ ರಾಜಕೀಯ ತಿರುವು ಪಡೆದಿದೆ. ಕೈ ಕಾಲು ಬೆನ್ನು ತೊಡೆಗಳ ಮೇಲೆ

ಕರಾವಳಿ, ರಾಜ್ಯ

ಉಡುಪಿ: ತಾಯಿ, ಮಗ ಆತ್ಮಹತ್ಯೆ..!!!

ಉಡುಪಿ: ಕಿನ್ನಿಮುಲ್ಕಿಯ ಕನ್ನರ್ಪಾಡಿಯಲ್ಲಿ ಗುರುವಾರ ಮಧ್ಯಾಹ್ನ ತಾಯಿ ಮತ್ತು ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿಯಾದ ಎಡ್ಲಿನ್ ಡೆಲಿಶಾ

ಕರಾವಳಿ, ರಾಜ್ಯ

ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ: ಪುತ್ತೂರಿನ ಪ್ರಕರಣ ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಇಡೀ ರಾಜ್ಯಾದ್ಯಂತ ಸುದ್ದು ಮಾಡುತ್ತಿರುವ ಪುತ್ತೂರಿನ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸರ ಹಲ್ಲೆಯನ್ನು ಖಂಡಿಸಿದ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಾನೂನು ಕ್ರಮ ತೆಗೆದುಕೊಳ್ಳಿ

ಕರಾವಳಿ, ರಾಜ್ಯ

ಕಂಬಳ ಬಗ್ಗೆ ಸುಪ್ರೀಂಕೋರ್ಟ್‌‌ನಿಂದ ಮಹತ್ವದ ತೀರ್ಪು..!!!

ನವದೆಹಲಿ : ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ

ರಾಜ್ಯ

ಮೇ 20, 21ಕ್ಕೆ ಸಿಇಟಿ: ದ.ಕ., ಉಡುಪಿ ಸೇರಿ 21,825 ಪರೀಕ್ಷಾರ್ಥಿಗಳು

ಮಣಿಪಾಲ/ಮಂಗಳೂರು: ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21ರಂದು ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ 27 ಕೇಂದ್ರಗಳಲ್ಲಿ ಮತ್ತು ಉಡುಪಿ ಜಿಲ್ಲೆಯ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಕರಾವಳಿ, ರಾಜ್ಯ

ದಕ್ಷಿಣ ಕನ್ನಡ : ಅವಹೇಳನಕಾರಿ ಬ್ಯಾನರ್ ಪ್ರಕರಣ : ಆರೋಪಿಗಳ ಮೇಲೆ ಪೋಲೀಸರಿಂದ ಥರ್ಡ್ ಡಿಗ್ರಿ ಟ್ರೀಟ್ಮೆಂಟ್

ದಕ್ಷಿಣ ಕನ್ನಡ : ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿದ ವಿಚಾರವಾಗಿ ಬಂಧಿರತ ಆರೋಪಿಗಳ

ರಾಜ್ಯ

ಸಿಎಂ ಆಯ್ಕೆ ಇನ್ನೂ ಅಂತಿಮವಾಗಿಲ್ಲ; ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ – ಸುರ್ಜೇವಾಲ ಸ್ಪಷ್ಟನೆ

ನವದೆಹಲಿ/ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಅಂತಿಮವಾಗಿ ಇನ್ನೂ ಸಿಎಂ ಆಯ್ಕೆ ಆಗಿಲ್ಲ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್‌ ರಾಜ್ಯ

ರಾಜ್ಯ

ಮುಖ್ಯಮಂತ್ರಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ : ನಾಳೆ ಕಾರ್ಯಕ್ರಮ.!??

ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಅವರ ಹೆಸರನ್ನು ಘೋಷಿಸುವುದು ಬಹುತೇಕ ಪಕ್ಕಾ ಆಗಿದೆ. ಇನ್ನೊಂದೆಡೆ ಹಲವು ವರ್ಷಗಳ ಬಳಿಕ ಕಾಂಗ್ರೆಸ್ಗೆ ಪ್ರಚಂಡ ಗೆಲುವು

ರಾಜ್ಯ, ರಾಷ್ಟ್ರೀಯ

ಸಿದ್ದರಾಮಯ್ಯಗೆ ಸಿಎಂ ಪಟ್ಟ ಸಾಧ್ಯತೆ : ಘೋಷಣೆಯೊಂದೇ ಬಾಕಿ

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್ ಪಾಳೆಯದಲ್ಲಿ ಬಿಕ್ಕಟ್ಟು ಶಮನವಾಗುವ ಲಕ್ಷಣ ಗೋಚರಿಸಿದೆ. ರಾಜ್ಯದ ಮುಂದಿನ ಸಿಎಂ ಸಿದ್ದರಾಮಯ್ಯ ಅವರೇ ಆಗಲೆಂದು ಕಾಂಗ್ರೆಸ್ ಹೈಕಮಾಂಡ್

Scroll to Top